ಬುಧವಾರ, 28 ಅಕ್ಟೋಬರ್ 2026
Trending

ಮೇ 2022

Education

ತಾಂಡ ಹುಡಗ ಎಸ್ಸೆಸ್ಸೆಲ್ಸಿಯಲ್ಲಿ ಹೊಸಪೇಟೆಗೆ ಫಸ್ಟ್!

ಹೊಸಪೇಟೆ: ತಾಂಡ ಹುಡುಗ ಎಸ್ಸೆಸ್ಸೆಲ್ಸಿಯಲ್ಲಿ ೬೨೫ಕ್ಕೆ ೬೨೪ ಅಂಕಗಳನ್ನು ಪಡೆದು ಹೊಸಪೇಟೆ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದಾನೆ. ಹೌದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆ ಬಸಾಪುರ ತಾಂಡಾದ ತರುಣಕುಮಾರ ವಿ. ಹೊಸಪೇಟೆ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ…

Interesting

ರೈಲಿನ ಹಾರ್ನ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿ | 11 ಬಗೆಯ ಹಾರ್ನ್‌ಗಳು – ಒಂದೊಂದು ಹಾರ್ನ್ ಗಿದೆ ಒಂದೊಂದು ಅರ್ಥ| ಅವು ಯಾವುದು ಬನ್ನಿ ತಿಳಿಯೋಣ!

ರೈಲು ಹೆಚ್ಚಾಗಿ ಭಾರತದಲ್ಲಿ ಬಹುತೇಕ ಜನರು ಪ್ರಯಾಣಿಸಲು ಉಪಯೋಗ ಮಾಡುತ್ತಾರೆ. ಬಸ್, ವಿಮಾನ ಪ್ರಯಾಣಕ್ಕಿಂತ ರೈಲು ಉತ್ತಮ ಹಾಗೂ ಅಗ್ಗ.ಅಂದಹಾಗೆಯೇ ನೀವು ರೈಲಿನ ಹಾರ್ನ್ ಕೇಳಿದ್ದೀರಾ? ಸಾಮಾನ್ಯವಾಗಿ ಒಂದೇ ರೀತಿಯ ಹಾರ್ನ್ ಕೇಳಿರುತ್ತೀರಾ. ಆದರೆ ಬಹುತೇಕರಿಗೆ ತಿಳಿದಿಲ್ಲ ರೈಲುಗಳಲ್ಲಿ…

latest

ತಾಯಿ, ಮಗಳು ಪಾಸ್!

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಯಿ-ಮಗಳು ಇಬ್ಬರು ಪಾಸಾಗಿದ್ದಾರೆ! ಹೌದು, ಮರಿಯಮ್ಮನಹಳ್ಳಿ ಪಟ್ಟಣದ ತಾಯಿ-ಮಗಳು ಇಬ್ಬರೂ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಮರಿಯಮ್ಮನಹಳ್ಳಿ ನಿವಾಸಿ, ಚಿಲುಗೋಡಿ ಹೈಸ್ಕೂಲ್ ಶಿಕ್ಷಕ ಬಿ.ರಾಮಜ್ಜರ ಪತ್ನಿ ಸವಿತಾ (೩೭…

Education

ಇನ್ನು ಮುಂದೆ ಎಲ್ಲಾ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮದಲ್ಲೇ ಶಿಕ್ಷಣ!

ರಾಜ್ಯಾದ್ಯಂತ ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಪ್ರವೇಶ ಬಯಸಿ ಬರುವ ಎಲ್ಲಾ ಮಕ್ಕಳಿಗೂ ಪ್ರವೇಶ ಕಲ್ಪಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಈ ಬಾರಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ. ಇದರಿಂದಾಗಿ ತಮ್ಮ ಮಕ್ಕಳನ್ನು “ಇಂಗ್ಲಿಷ್ ಮಾಧ್ಯಮ’ದಲ್ಲಿ ಓದಿಸಬೇಕು ಎಂಬ ಕಾರಣಕ್ಕಾಗಿ…

Breaking Entertainment News Kannada

ಕಾನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬಟ್ಟೆಯನ್ನು ಕಿತ್ತೆಸೆದು ಪ್ರತಿಭಟಿಸಿದ ಹೋರಾಟಗಾರ್ತಿ !! | ಕಾರಣ !??

ಯುದ್ಧದ ಬಳಿಕ ಸಂಪೂರ್ಣ ಕುಗ್ಗಿ ಹೋಗಿದೆ. ಅಲ್ಲಿನ ಜನ ತಮ್ಮ ಮೇಲಿನ ದೌರ್ಜನ್ಯವನ್ನು ವ್ಯಕ್ತಪಡಿಸಲು ಹಲವಾರು ರೀತಿಯಲ್ಲಿ ಸರ್ಕಸ್ ಮಾಡುತ್ತಿರುವಾಗ, ಉಕ್ರೇನಿಯನ್ ಸೆಲೆಬ್ರಿಟಿಯೊಬ್ಬಳು ಏನು ಮಾಡಿದ್ದಾಳೆ ಗೊತ್ತಾ!?? ‌ ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಕಾನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉಕ್ರೇನಿಯನ್ ಹೋರಾಟಗಾರ್ತಿ…

latest

ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಿಂದ ತತ್ತರಿಸಿಹೋಗಿದ್ದ ವಾಹನ ಸವಾರರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಸಿಹಿಸುದ್ದಿ ನೀಡಿದ್ದಾರೆ. ಕೇಂದ್ರ ಸರ್ಕಾರ, ಪೆಟ್ರೋಲ್‌ ಮೇಲಿನ 8 ರೂಪಾಯಿ ತೆರಿಗೆ ಮತ್ತು…

International

ಶ್ರೀಲಂಕಾ ನಂತರ ಈಗ ಪಾಕಿಸ್ತಾನದಲ್ಲಿ ಹದೆಗೆಟ್ಟ ಆರ್ಥಿಕ ಪರಿಸ್ಥಿತಿ: ಮೋದಿ ಆತ್ಮ ನಿರ್ಭರ ಯೋಜನೆಯನ್ನು ಅಳವಡಿಸಿಕೊಂಡ ಪಾಕಿಸ್ತಾನ!

ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಅದೇ ಹೆಜ್ಜೆಯತ್ತ ಸಾಗುತ್ತಿದೆ ಪಾಕಿಸ್ತಾನ. ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಡಾಲರ್ ಎದರು ಪಾಕಿಸ್ತಾನ ರೂಪಾಯಿ ಮೌಲ್ಯ ಕುಸಿದಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದಂತೆ ಕಾರು,…

latest

PM Kisan ಯೋಜನೆಯ 11 ನೆಯ ಕಂತಿನ ದಿನಾಂಕ ಇಲ್ಲಿದೆ!

ಪಿಎಂ ಕಿಸಾನ್ ಯೋಜನೆಯ ಹಣ ಈ ಹಿಂದೆ ಅಂದಾಜಿಸಿದಂತೆ ಮೇ 15ರಂದು ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಅಂದು ಪಿಎಂ ಕಿಸಾನ್ ಯೋಜನೆಯ 11ನೇ ಕಂತು ಬಿಡುಗಡೆಯಾಗಿರಲಿಲ್ಲ. ಪಿಎಂ ಕಿಸಾನ್ ಯೋಜನೆ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬುದು…

News

ರಾಷ್ಟ್ರ ಧ್ವಜದ ಮೇಲೆ ನಿಂತು ನಮಾಜ್ !! | ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬಂಧನ

ರಾಷ್ಟ್ರಧ್ವಜಕ್ಕೆ ಅದರದ್ದೇ ಆದ ಗೌರವವಿದೆ. ಅದರ ಗೌರವಕ್ಕೆ ಚ್ಯುತಿ ತಂದರೆ ಅದು ಅಪರಾಧ. ಇಂತಹ ಮಹಾಪರಾಧವನ್ನು ಅಸ್ಸಾಂನ ವ್ಯಕ್ತಿಯೊಬ್ಬ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಷ್ಟ್ರಧ್ವಜದ ಮೇಲೆಯೇ ನಿಂತು ನಮಾಜ್ ಮಾಡಿದ ಘಟನೆ ನವದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು,…

News

ಇನ್ನು ಮುಂದೆ ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ಕಾರ್ಡ್- ಸುಪ್ರೀಂಕೋರ್ಟ್

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು,…