ಮಾಂಸದೂಟ, ಗೋರಿಪೂಜೆ ಬಳಿಕ ಮತ್ತೊಂದು ವಿವಾದದ ಸುಳಿಯಲ್ಲಿ ದತ್ತಪೀಠ !! | ಆವರಣ ಹಾಗೂ ಗೋರಿಯ ಒಳಗಡೆ ನಮಾಜ್ ಮಾಡುವ ವೀಡಿಯೋ ವೈರಲ್
ದತ್ತಪೀಠದ ವಿವಾದಿತ ಸ್ಥಳ ಇತ್ತೀಚೆಗೆ ಭಾರಿ ಸುದ್ದಿಯಲ್ಲಿತ್ತು. ವಿವಾದಿತ ಸ್ಥಳದಲ್ಲಿ ಮಾಂಸದೂಟ, ಗೋರಿ ಪೂಜೆ ಮಾಡಿ ಬಹು ದೊಡ್ಡ ವಿವಾದ ಉಂಟಾಗಿತ್ತು. ಆ ಬಳಿಕ ಇದೀಗ ಮತ್ತೊಂದು ವಿವಾದ ಸೃಷ್ಟಿಯಾಗಿದ್ದು, ದತ್ತಪೀಠದ ಆವರಣದಲ್ಲಿ ನಮಾಜ್ ಮಾಡುವಂತೆ ಕಾಣುತ್ತಿರುವ ವೀಡಿಯೋವೊಂದು…










