ಬುಧವಾರ, 28 ಅಕ್ಟೋಬರ್ 2026
Trending

ಮೇ 2022

News

ಬೆಳ್ಳಂ ಬೆಳಿಗ್ಗೆ ಧಾರವಾಡದಲ್ಲಿ ಭೀಕರ ಅಪಘಾತ

ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ರೇವಣ ಸಿದ್ದೇಶ್ವರ ಮಠದಲ್ಲಿ ಮದುವೆ ಮುಗಿಸಿಕೊಂಡು ನಿಗದಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ…

latest

ಹಸೆಮಣೆ ಏರಬೇಕಿದ್ದ ನವವಧು, ಎಂ.ಬಿ.ಬಿ.ಎಸ್ ಪದವೀಧರೆ ದುರಂತ ಅಂತ್ಯ!! ಸಾವಿಗೆ ಕಾರಣವಾಯಿತು ಸಿಹಿತಿಂಡಿ

ನಾಳೆಯ ಹೊಸ ಜೀವನದ ಕನಸಿನಲ್ಲಿದ್ದ ಎಂಬಿಬಿಎಸ್ ಪದವೀಧರೆಯೊಬ್ಬಳ ಬಾಳಿನಲ್ಲಿ ವಿಧಿ ಬೇರೆಯೇ ಬರೆದಿತ್ತು. ಮನೆಯಲ್ಲಿ ಮದುವೆಯ ತಯಾರಿ ಜೋರಾಗಿಯೇ ಸಾಗುತ್ತಿತ್ತು. ಎಲ್ಲಾ ಸಿದ್ಧತೆ ನಡೆಸಿ ಮಂಟಪಕ್ಕೆ ಹೋಗಬೇಕೆನ್ನುವಷ್ಟರಲ್ಲಿ ಮದುಮಗಳು ಸಾವನ್ನಪ್ಪಿರುವುದು ದುರಂತವೇ ಸರಿ. ಎಂಬಿಬಿಎಸ್ ಪದವೀಧರೆಯೊಬ್ಬಳು ತನ್ನ ಮದುವೆಯ…

latest

ನಿಶ್ಚಿತಾರ್ಥಕ್ಕೆ ಹೊರಟವರು ಮಸಣಕ್ಕೆ | ದಾರಿಯಲ್ಲಿ ಕಾದಿತ್ತು ದುರ್ವಿಧಿ, 7 ಜನರ ಜೀವತೆಗೆದ ಚಾಲಕನ ನಿರ್ಲಕ್ಷ್ಯ!!!

ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ವಾಪಾಸು ಬರುವಾಗ ಮರಕ್ಕೆ ಕ್ರೂಸರೊಂದು ಡಿಕ್ಕಿಯಾಗಿ 7 ಜನರ ದಾರುಣ ಸಾವು ಸಂಭವಿಸಿದೆ. ಹಾಗೂ 6 ಜನ ಗಂಭೀರ ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ಈ ಘಟನೆ…

latest

“ಸುಮಂಗಲಿಯಾಗಿ ನನ್ನ‌ ಅಂತ್ಯಸಂಸ್ಕಾರ ಮಾಡಬೇಡಿ, ಮುತ್ತೈದೆ ವಸ್ತುಗಳನ್ನು ದೂರ ಇಡಿ” ಡೆತ್ ನೋಟ್ ಬರೆದಿಟ್ಟು 25 ರ ನವವಿವಾಹಿತೆ ಆತ್ಮಹತ್ಯೆ!!!

ಮದುವೆಯಾದ ನವವಿವಾಹಿತೆಯೋರ್ವಳು ಕೇವಲ 3 ತಿಂಗಳಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೇ ತನ್ನ ಜೀವನವನ್ನು ಕೊನೆಗಾಣಿಸಿದ್ದಾಳೆ. ಹರಿಯಾಣದ ಸೈಬರ್ ಸಿಟಿ ಗುರ್‌ಗಾಂವ್‌ನಲ್ಲಿ ಈ ಘಟನೆ ನಡೆದಿದೆ. ಗುರ್‌ಗಾಂವ್‌ನ ಕಾರ್ಟರ್ ಪುರಿ ಗ್ರಾಮದಲ್ಲಿ 25 ವರ್ಷದ ನವವಿವಾಹಿತೆ ರಿತು ತನ್ನ ಕೈ…

Interesting

ಕರ್ನಾಟಕದ ಮದ್ಯ ಮಳಿಗೆಯಲ್ಲಿ ಆಗಲಿದೆ ಮಹತ್ತರ ಬದಲಾವಣೆ!! | ಅಬಕಾರಿ ಇಲಾಖೆಯ ಹೊಸ ಆದೇಶ ಪ್ರಕಟಕ್ಕೆ ಕ್ಷಣಗಣನೆ-ಮದ್ಯ ಪ್ರಿಯರಲ್ಲಿ ಸಂತಸ

ಅಬಕಾರಿ ಇಲಾಖೆ ಹೊರಡಿಸಿದ್ದ ಹೊಸ ಆದೇಶವೊಂದು ಜಾರಿಗೊಳ್ಳಲಿದೆ ಎನ್ನುವ ಮಾಹಿತಿಯೊಂದು ಎಲ್ಲೆಡೆ ಹರಿದಾಡಿದ್ದು, ಮದ್ಯ ಪ್ರಿಯರನ್ನು ಖುಷಿಯ ಕಡಲಲ್ಲಿ ತೇಲಿಸಿದಂತಾಗಿದೆ.ಅಬಕಾರಿ ಕಾಯಿದೆಯ ತಿದ್ದುಪಡಿಯಲ್ಲಿ ಕೆ.ಎಸ್.ಬಿ.ಸಿ.ಎಲ್ ಡಿಪೋಗಳಲ್ಲಿ ಮಾತ್ರವಲ್ಲದೆ ಇತರ ಮದ್ಯ ಮಾರಾಟ ಮಳಿಗೆಯಲ್ಲೂ ಯಾವುದೇ ನಿರ್ಬಂಧನೆ ಇಲ್ಲದೆ ಮದ್ಯ…

latest

ಅಪರಿಚಿತ ವಾಹನ ಡಿಕ್ಕಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು!! | ಏಕೈಕ ಪುತ್ರನನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತಬ್ಬೆಯ ಆಕ್ರಂದನ

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಮಡಿಕೇರಿ-ಸುಂಟಿಕೊಪ್ಪ ರಾಷ್ಟೀಯ ಹೆದ್ದಾರಿಯ ಚೈನ್ ಗೇಟ್ ಸಮೀಪ ನಡೆದಿದೆ. ಮೃತ ಯುವಕನನ್ನು ಜೋಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ ತಿಮ್ಮಯ್ಯ(28)ಎಂದು…

latest

ಆಸ್ಪತ್ರೆಯಲ್ಲಿ ಸಣ್ಣಗೆ ಅತ್ತಿದ್ದಕ್ಕೆ 3100 ರೂಪಾಯಿ ಬಿಲ್ ಹಾಕಿದ ಆಸ್ಪತ್ರೆ!

ಆಸ್ಪತ್ರೆ ಮೆಟ್ಟಿಲು ಹತ್ತಬೇಕೆಂಬ ಆಸೆ ಯಾರಿಗೂ ಇಲ್ಲ. ಆದರೆ ಅನಿವಾರ್ಯ ಸಂದರ್ಭ ಬಂದಾಗ ಆಸ್ಪತ್ರೆ ಬಾಗಿಲು ತಟ್ಟಲೇ ಬೇಕು. ಆಸ್ಪತ್ರೆ ಅಂದರೆ ದುಡ್ಡು ಖರ್ಚು ಜಾಸ್ತಿ. ಹಾಗಾಗಿ ಆಸ್ಪತ್ರೆ ಮೆಟ್ಟಿಲು ಹತ್ತಬೇಕೆಂದರೆ ಹತ್ತು ಬಾರಿ ಯೋಚನೆ ಮಾಡಬೇಕು. ಪರ್ಸ್…

latest

ವರುಣನ ಆರ್ಭಟ:ವಿಜಯನಗರ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ

ವಿಜಯನಗರ ಹೊಸಪೇಟೆ ಮೇ೧೯: ಸದಾ ಊರಿಬಿಸಿಲೂರು ಎಂದು ಖ್ಯಾತವಾದ ವಿಜಯನಗರ ಜಿಲ್ಲೆಯಲ್ಲಿ ಮಲೆನಾಡ ಸಂಭ್ರಮ ಮುಂದುವರೆದಿದ್ದು ನಾಲ್ಕನೇ ದಿನವಾದ ಗುರುವಾರವೂ ಹಗಲು ರಾತ್ರಿ ಪೂರ್ತಿ ಮಳೆ ಸುರಿದಿದೆ. ಆಗಾಗ್ಯ ಸ್ವಲ್ಪ ಸಮಯ ವಿರಾಮ ನೀಡಿದಂತೆ ಕಂಡರೂ ರಾತ್ರಿ ೯…

News

ಎಸಿ,ಎಸ್ ಟಿ ಮೀಸಲಾತಿ ಶ್ರೀಗಳ ಹೋರಾಟ, 100 ನೇ ದಿನ : ವಿಜಯನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ

ವಿಜಯನಗರ,ಹೊಸಪೇಟೆ ಮೇ20: ವಾಲ್ಮೀಕಿ ಶ್ರೀಗಳು ಎಸ್ಸಿ ಎಸ್ಟಿ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ 100ನೇ ದಿನಕ್ಕೆ ಕಾಲಿಟ್ಟದ್ದು ವಿಜಯನಗರ ದಲ್ಲಿಯೂ ಅರೆಬೆತ್ತಲೆ ಮೇರವಣಿಗೆ ಮೂಲಕ ಪ್ರತಿಭಟಿಸಲಾಯಿತು. ನಗರದ ವಾಲ್ಮೀಕಿ ವೃತ್ತದಿಂದ ನಗರದ ಪ್ರಮುಖ ವೃತ್ತಗಳ ಮೂಲಕ ಸುರಿಯುವ ಮಳೆಯನ್ನು…

News

ದ್ವಿಚಕ್ರವಾಹನ ಸವಾರರೇ ಗಮನಿಸಿ : ಈ ಹೆಲ್ಮೆಟ್ ನ್ನೇ ನೀವು ಇನ್ಮುಂದೆ ಧರಿಸಬೇಕು | ಇಲ್ಲದಿದ್ದರೆ ಬೀಳುತ್ತೆ 2000 ರೂ.ದಂಡ!

ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಕೆಲವೊಂದು ಕಟ್ಟುನಿಟ್ಟಿನ ರೂಲ್ಸ್ ನ್ನು ಜಾರಿಗೆ ತರುತ್ತಿದೆ. ಇದರಲ್ಲಿ ದ್ವಿಚಕ್ರ ವಾಹನ ಸವಾರರು ಧರಿಸುವ ಹೆಲ್ಮೆಟ್ ಮುಖ್ಯ ಪಾತ್ರ ವಹಿಸುತ್ತದೆ. ಇಲ್ಲಿಯವರೆಗೂ ಹೆಲ್ಮೆಟ್ ಧರಿಸದವರಿಗೆ ಮಾತ್ರ ದಂಡ ವಿಧಿಸಲಾಗುತ್ತಿತ್ತು. ಈಗ…