ಬುಧವಾರ, 28 ಅಕ್ಟೋಬರ್ 2026
Trending

ಮೇ 2022

News

ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ !! | ವಿವಾದಿತ ಹೇಳಿಕೆ ನೀಡಿದ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿರುವ ಶಿವಲಿಂಗದ ಕುರಿತಾಗಿ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಆಲ್ ಇಂಡಿಯಾ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೊಟ್ಟಮೊದಲಿಗೆ ಹೇಳುವುದಾದರೆ ಹಿಂದೂ…

ಬೆಂಗಳೂರು

SSLC ಫಲಿತಾಂಶ 2022: ಯಾವ ಜಿಲ್ಲೆಗೆ ಯಾವ ಗ್ರೇಡ್ ? ಈ ಗ್ರೇಡ್ ಮಾನದಂಡ ಈ ಬಾರಿ ಯಾಕೆ? ಇಲ್ಲಿದೆ ಉತ್ತರ!!!

ಅಂತೂ ಇಂತೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಪ್ರತಿ ಬಾರಿಯೂ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದವರು ಯಾರು ಎಂಬಿತ್ಯಾದಿ ಅಂಶವನ್ನು ಗಮನಿಸುತ್ತೇವೆ. ಅದೇ ರೀತಿಯಲ್ಲಿ ಯಾವ ಜಿಲ್ಲೆ ಪ್ರಥಮ, ಯಾವ ಜಿಲ್ಲೆ ಕೊನೆ ಎಂಬುದರ ಬಗ್ಗೆನೂ ಕುತೂಹಲದ ಜೊತೆ ಜೊತೆಗೂ ಪೈಪೋಟಿ…

latest

ವಾಟ್ಸಾಪ್‌ನಲ್ಲಿ ಪ್ರಿಯಕರ ನಂಬರ್ ಬ್ಲಾಕ್ ಮಾಡಿದ್ದಕ್ಕೆ ನೇಣಿಗೆ ಶರಣಾದ ಯುವತಿ!

ಹದಿಹರೆಯದ ಪ್ರೀತಿ ಅಂದರೆ ಹೀಗೆ. ಭವಿಷ್ಯದ ಚಿಂತೆ ಇರಲ್ಲ. ತಂದೆ ತಾಯಿ ನೆನಪಿಗೆ ಬರಲ್ಲ. ಕಣ್ಣಲ್ಲಿ, ಮನಸ್ಸಲ್ಲಿ ಕೇವಲ ಪ್ರೀತಿ ಮಾತ್ರ ಕಾಣುತ್ತೆ. ಆತ/ ಆಕೆ ಮಾತ್ರ ಇಲ್ಲಿ ಮುಖ್ಯ. ಈ ಹದಿಹರೆಯದ ಪ್ರೀತಿಯಲ್ಲಿ ಫೋನ್ ಕೂಡಾ ಮುಖ್ಯ…

latest

ಕಡಬ : ಓದು ನಿಲ್ಲಿಸಿದ 18 ವರ್ಷದ ಬಳಿಕ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಯುವತಿ

ಕಡಬ: ಮನಸಿದ್ದರೆ ಮಾರ್ಗ ಎಂಬ ಮಾತಿಗೆ ನಿದರ್ಶನವಾಗಿದ್ದಾರೆ ಈ ಯುವತಿ. ಹೌದು. ಬದುಕಿನಲ್ಲಿ ಛಲವೊಂದಿದ್ದರೆ ಎಂತಹ ಮಹಾಕಾರ್ಯವನ್ನು ಸಹ ಒಳ್ಳೆಯ ಮನಸ್ಸಿನಿಂದ ಗೆಲ್ಲಬಹುದು. ಬಡತನದಲ್ಲಿ ಬೆಳೆದಿದ್ದ ಯುವತಿಯೊಬ್ಬರು ಶಾಲೆ ಬಿಟ್ಟು ಬರೋಬ್ಬರಿ 18 ವರ್ಷದ ಬಳಿಕ ಎಸ್ಸೆಸೆಲ್ಸಿ ಪರೀಕ್ಷೆ…

ದಕ್ಷಿಣ ಕನ್ನಡ

ಬೆಳ್ತಂಗಡಿ : ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಜಪ್ತಿಗೆ ತಡೆಯಾಜ್ಞೆ!!!

ಬೆಳ್ತಂಗಡಿ: ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಜಪ್ತಿಗೆ ಸಾಲ ವಸೂಲಾತಿ ಪ್ರಾಧಿಕಾರ ಒಂದು ತಿಂಗಳ ಕಾಲಾವಕಾಶ ನೀಡಿರುವುದರಿಂದ ಕಾಂಪ್ಲೆಕ್ಸ್ ನಲ್ಲಿದ್ದ ಬಾಡಿಗೆದಾರರು ಕೊಂಚ ನಿರಾಳರಾಗಿದ್ದಾರೆ. ಕಟ್ಟಡ ನಿರ್ಮಾಣ ಮಾಡಲು ಮುಂಬಯಿ ಮೂಲದಬ್ಯಾಂಕ್ ನಿಂದ ಪಡೆದ ಸಾಲವನ್ನು ಮರುಪಾವತಿಸದೇ ಇದ್ದುದರಿಂದ ಕಟ್ಟಡವನ್ನು…

Interesting

ದೇಶದಾದ್ಯಂತ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಆರಂಭವಾಗಲಿದೆ 5G ನೆಟ್ವರ್ಕ್!!

ದೇಶದಲ್ಲಿ ಈಗಾಗಲೇ 4 ಜಿ ನೆಟ್ವರ್ಕ್ ಬಳಕೆಯಲ್ಲಿದ್ದು, ಅತಿವೇಗದ ರೀತಿಯಲ್ಲಿ ಆವಿಷ್ಕಾರಗಳು ನಡೆಯುತ್ತಲೇ ಇದೆ. 2ಜಿ, 3ಜಿ, 4 ಜಿ ಆಗಿ ಇದೀಗ 5ಜಿ ನೆಟ್ವರ್ಕ್ ಗೆ ಪಾದಾರ್ಪಣೆ ಮಾಡಲಿದೆ. ಹೌದು. 5 ಜಿ ನೆಟ್ವರ್ಕ್ ಆರಂಭವಾಗುವ ಮಾಹಿತಿ…

Jobs

853 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ: ಪಿಯುಸಿ ಪಾಸಾದವರಿಗೆ ಅವಕಾಶ| ಈ ಕೂಡಲೇ ಅರ್ಜಿ ಸಲ್ಲಿಸಿ!

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.  ದೆಹಲಿ ಪೊಲೀಸ್ ಎಕ್ಸಾಮಿನೇಷನ್, 2022 ಮೂಲಕ ಈ ಮಿನಿಸ್ಟೇರಿಯಲ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:…

News

ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯು ಟರ್ನ್ !! | ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಇಬ್ಬರು ಯುವಕರು ದಾರುಣ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಪೋಲೀಸರನ್ನು ಕಂಡು ಭಯದಿಂದ ತಪ್ಪಿಸಿಕೊಳ್ಳುವಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ…

latest

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ​ಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಅಂದರ್

ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ​ಕ್ಕೆ ಇಂದು ಮುಂಜಾನೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಏರ್​ಪೋರ್ಟ್​​ನಲ್ಲಿ ಕೆಲಕಾಲ ಆತಂಕದ ವಾತಾವರಣವೇ ನಿರ್ಮಾಣವಾಗಿತ್ತು. ಇದೀಗ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ…

Karnataka State Politics Updates

ಯಾರಿಗುಂಟು ಯಾರಿಗಿಲ್ಲ | ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್, ವಕ್ತಾರ ಹುದ್ದೆ – ರಾಜ್ಯ ಯುವ ಕಾಂಗ್ರೆಸ್‌ನಿಂದ ಭರ್ಜರಿ ಆಫರ್

ನಂಬಿದರೆ ನಂಬಿ, ಬಿಟ್ಟರೆ ಬಿಡಿ! ಆದರೆ ಇದು ಸತ್ಯ. ಕಾಂಗ್ರೆಸ್ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ.ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್ ಮೊಬೈಲ್ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಯಾರಿಗುಂಟು ಯಾರಿಗಿಲ್ಲ ಈ ಆಫರ್. ಹೇಳಿ!!!…