ಬುಧವಾರ, 28 ಅಕ್ಟೋಬರ್ 2026
Trending

ಮೇ 2022

latest

ಅಣ್ಣನಿಂದಲೇ ಒಡಹುಟ್ಟಿದ ಸಹೋದರಿ ಮೇಲೆ ನಿರಂತರ ಅತ್ಯಾಚಾರ: ಗರ್ಭಣಿಯಾದ ಅಪ್ರಾಪ್ತ ಸಹೋದರಿ, ವಿಷಯ ತಿಳಿದ ತಾಯಿ ಶಾಕ್!!!

ಒಡಹುಟ್ಟಿದ ಸಹೋದರಿ ಮೇಲೆ ಕಾಮಾಂಧ ಅಣ್ಣನೊಬ್ಬ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಒಂದು ಅಮಾನವೀಯ ಘಟನೆ ನಡೆದಿರುವುದು ತೆಲಂಗಾಣದ ಬಾಚುಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ.…

Jobs

ಕೇಂದ್ರ ಸರ್ಕಾರದ ಯೋಜನೆಯಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್‌ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಪಿ.ಎಲ್ ಕುಟುಂಬದ 18 ರಿಂದ 45 ವರ್ಷದೊಳಗಿನ ವಾಣಿಜ್ಯ…

News

ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ

ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾದ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನು ಆರಂಭಿಸಿದ್ದಾರೆ. ಕೆನಡಾ ಪಾರ್ಲಿಮೆಂಟ್​ನಲ್ಲಿ ಇದೇ ಮೊದಲ ಬಾರಿ ಕನ್ನಡ ಮಾತನಾಡಿದ್ದಾರೆ. …

latest

ಮಲ್ಪೆ : ಕೆಲಸ ಮುಗಿಸಿ ಮನೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ಹಠಾತ್ ಹೃದಯಾಘಾತ| ವ್ಯಕ್ತಿ ಸಾವು

ಮಲ್ಪೆ: ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ವ್ಯಕ್ತಿಯೋರ್ವ ದಿಢೀರ್ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ. ಮುಂಜಾನೆ ಮೀನುಗಾರಿಕೆ…

News

ಮರವಂತೆ ಸಮುದ್ರ ಮೆಚ್ಚಿಕೊಂಡ ಉತ್ತರ ಯುರೋಪ್‌ನ ನಾರ್ವೆ ದೇಶದ ಮಾಜಿ ಸಚಿವ

ಉತ್ತರ ಯುರೋಪ್‌ನ ನಾರ್ವೆ ದೇಶದ ಮಾಜಿ ಸಚಿವ ಎರಿಕ್‌ ಸೊಲ್ಹೆಮ್‌ ಅವರು ಮರವಂತೆಯ ಸಮುದ್ರ ತೀರದ ಚಿತ್ರವನ್ನು ತಮ್ಮ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಎರಿಕ್‌ ಸೊಲ್ಹೆಮ್‌ ಅವರು ನಾರ್ವೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ಸಲಹೆಗಾರ ರಾಗಿದ್ದುಬೇರೆ ಬೇರೆ ದೇಶಗಳ…

News

ಇನ್ನು ಮುಂದೆ ಅಂಚೆ ಇಲಾಖೆಯ ಉಳಿತಾಯ ಖಾತೆದಾರರಿಗೆ ಆನ್‌ಲೈನ್ ವಹಿವಾಟು ಸೌಲಭ್ಯ !! | ಇಂಡಿಯಾ ಪೋಸ್ಟ್ ಮೊಬೈಲ್ ಬ್ಯಾಂಕಿಂಗ್ ಆಪ್ ಬಿಡುಗಡೆ

ಅಂಚೆ ಇಲಾಖೆಯ ಉಳಿತಾಯ ಖಾತೆದಾರರಿಗೆ ಗುಡ್ ನ್ಯೂಸ್ ಒಂದಿದೆ. ಗ್ರಾಹಕರ ಬಹುಕಾಲದ ಬೇಡಿಕೆಯಾದ ಆನ್‌ಲೈನ್ ವಹಿವಾಟು ಸೌಲಭ್ಯ ಕೊನೆಗೂ ಆರಂಭಗೊಂಡಿದೆ. ದೇಶದ ಯಾವುದೇ ಅಂಚೆ ಖಾತೆಗೆ ಹಣವನ್ನು ವರ್ಗಾಯಿಸಲು ಕೇವಲ ಒಂದೇ ಐಎಫ್‌ಎಸ್‌ಸಿ ಕೋಡ್‌ನ ಅವಶ್ಯಕತೆಯಾಗಿರುವುದು ನಿಯಮಿತ ಆನ್‌ಲೈನ್…

latest

ಮುಲ್ಕಿ : ಹಣಕಾಸಿನ ಮುಗ್ಗಟ್ಟು -ಯುವಕ ಆತ್ಮಹತ್ಯೆ

ಮುಲ್ಕಿ: ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮುಲ್ಕಿ ಬಳ್ಕುಂಜೆಯ ಕೋಟ್ನಾಯಗುತ್ತು ಗುಡ್ಡೆಯಲ್ಲಿನಡೆದಿದೆ. ಮೃತ ಯುವಕನನ್ನು ಕಾರ್ಕಳದ ಕಲ್ಯಾ ನಿವಾಸಿ ಮೂಡಬಿದ್ರೆ ಒಂಟಿಕಟ್ಟೆ ಬಳಿ ನಿವಾಸಿ ರಾಕೇಶ್ ಪೂಜಾರಿ (26) ಎಂದು ಗುರುತಿಸಲಾಗಿದೆ. ಮೃತ ರಾಕೇಶ್…

Interesting

ನಿಮ್ಮ ದೃಷ್ಟಿ ಶಕ್ತಿಗೊಂದು ಸವಾಲು; ಈ ಚಿತ್ರದಲ್ಲಿ ಅಡಗಿರುವ ಬಾಲಕಿಯನ್ನು ಪತ್ತೆಹಚ್ಚಬಲ್ಲಿರಾ?

ಇತ್ತೀಚೆಗೆ ಆಪ್ಟಿಕಲ್ ಇಲ್ಯೂಶನ್ ಫೋಟೋಗಳು ಅಥವಾ ಅಂತಹ ಕಲಾಕೃತಿಗಳು ಎಲ್ಲರಿಗೂ ಹೆಚ್ಚು ಇಷ್ಟದ ಜೊತೆಗೆ ಕುತೂಹಲ ಮೂಡಿಸುವಲ್ಲಿ ಎರಡು ಮಾತಿಲ್ಲ.ಅವುಗಳು ನಮ್ಮ ಬುದ್ಧಿಶಕ್ತಿಗೆ ಕೆಲಸ ಕೊಡುವುದರ ಜೊತೆಗೆ, ಕಣ್ಣಿಗೆ ಕಾಣುವುದಕ್ಕಿಂತ ಮತ್ತೂ ಏನಾದರೂ ಚಿತ್ರದಲ್ಲಿ ಇದೆಯೇ ಎನ್ನುವುದನ್ನು ನೋಡುವಂತಹ…

Interesting

ಮೊಬೈಲ್ ಬಳಕೆದಾರರಿಗೆ ಸೂಚನೆ ನೀಡಿದ ಗೂಗಲ್ | ಈ ಹೆಸರಿನ ‘ಜೋಕರ್’ ಮಾಲ್ವೇರ್ ನಿಮ್ಮ ಡಿವೈಸ್ ಗಳಲ್ಲಿ ಇದ್ದರೆ ಅಪಾಯ!

ಮೊಬೈಲ್ ಬಳಕೆದಾರರಿಗೆ ಗೂಗಲ್ ಸೂಚನೆಯೊಂದನ್ನು ನೀಡಿದ್ದು, ಮೊಬೈಲ್ ಗಳಿಗೆ ಹಾನಿಯನ್ನುಂಟು ಮಾಡುವ ʼಜೋಕರ್ʼ ಎಂಬ ಮಾಲ್ವೇರ್ ಗಳನ್ನು ತೆಗೆದುಹಾಕುವಂತೆ ತಿಳಿಸಿದೆ. ಇತ್ತೀಚೆಗೆ ಗೂಗಲ್ ತನ್ನ ಪ್ಲೇಸ್ಟೋರ್ ನಲ್ಲಿ ಮೂರು ಮಾಲ್ವೇರ್ ಅಪ್ಲಿಕೇಶನ್ ಗಳನ್ನು ಪತ್ತೆ ಮಾಡಿದ್ದು, ಅವುಗಳು ಮೊಬೈಲ್…

Breaking Entertainment News Kannada

ಬಾಕ್ಸಿಂಗ್ ಮಾಡುತ್ತಿರುವಾಗಲೇ ಹೃದಯಾಘಾತ !! | ಖ್ಯಾತ ಬಾಕ್ಸಿಂಗ್ ತಾರೆ ದುರ್ಮರಣ

ಖ್ಯಾತ ಬಾಕ್ಸಿಂಗ್ ತಾರೆ ಜರ್ಮನಿಯ ಚಾಂಪಿಯನ್ ಮೂಸಾ ಯಮಕ್ ಬಾಕ್ಸಿಂಗ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ. ಯಮಕ್ (38) ಮ್ಯೂನಿಚ್‍ನಲ್ಲಿ ಉಗಾಂಡಾದ ಹಮ್ಝಾ ವಂಡೆರಾ ಅವರೊಂದಿಗೆ ಬಾಕ್ಸಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ರಿಂಗ್‍ನಲ್ಲಿಯೇ ಕುಸಿದು ಬಿದ್ದಿದ್ದಾರೆ ಎಂದು…