‘SSLC ಪಾಸ್ ವಿದ್ಯಾರ್ಥಿ’ಗಳೇ ಗಮನಿಸಿ: ‘ಡಿಪ್ಲೋಮಾ ಕೋರ್ಸ್’ ಪ್ರವೇಶಕ್ಕೆ ಅರ್ಜಿ ಇಂದಿನಿಂದಲೇ ಸಲ್ಲಿಕೆ ಆರಂಭ!
ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿನ ಅನುದಾನಿತ ಕೋರ್ಸುಗಳಿಗೆ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್…










