ಬುಧವಾರ, 28 ಅಕ್ಟೋಬರ್ 2026
Trending

ಮೇ 2022

latest

ಚಿನ್ನ ಪ್ರಿಯರೇ ನಿಮಗೆ ಗುಡ್ ನ್ಯೂಸ್ | ಮತ್ತೆ ಇಳಿಕೆಯಾದ ಚಿನ್ನದ ಬೆಲೆ!!!

ನಿನ್ನೆ ಏರಿಕೆ ಕಂಡು ಬಂದಿದ್ದ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಇದು ಚಿನ್ನ ಖರೀದಿ ಮಾಡುವವರಿಗೆ ಖುಷಿಯ ವಿಚಾರ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಷ್ಟೆಷ್ಟಿದೆ ಬನ್ನಿ ತಿಳಿಯೋಣ. ಇಂದು ಮೇ 1…

News

ತನ್ನ ಪ್ರಾಣ ಪಣಕ್ಕಿಟ್ಟು ಯಜಮಾನನ ಜೀವಕ್ಕೆ ಕಂಟಕವಾಗಿದ್ದ ನಾಗರಹಾವನ್ನು ಕೊಂದು ಹಾಕಿದ ನಾಯಿ !!

ಪ್ರಾಮಾಣಿಕತೆಗೆ ಇನ್ನೊಂದು ಹೆಸರೇ ನಾಯಿ. ನಾಯಿಯ ವ್ಯಕ್ತಿನಿಷ್ಠೆಗೆ ಯಾರಾದರೂ ತಲೆಬಾಗಲೇಬೇಕು. ಅಂತೆಯೇ ಇಲ್ಲೊಂದು ನಾಯಿ ತನ್ನ ಯಜಮಾನನ ಪ್ರಾಣಕ್ಕೆ ಕಂಟಕವಾಗಿದ್ದ ನಾಗರಹಾವಿನೊಂದಿಗೆ ದಿಟ್ಟತನದಿಂದ ಹೋರಾಡಿ, ಹಾವನ್ನೂ ಕೊಂದು ಕೊನೆಗೆ ತನ್ನ ಪ್ರಾಣವನ್ನೂ ಸಮರ್ಪಿಸಿದ ಹೃದಯ ವಿದ್ರಾವಕ ಘಟನೆ ಕೋಲಾರ…

ಸಾಮಾನ್ಯರಲ್ಲಿ ಅಸಾಮಾನ್ಯರು

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ   ಹಿರಿಯ ಸಾಹಿತಿ ನಿಧನ

ಖ್ಯಾತ ವಿಮರ್ಶಕ, ‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿಎಸ್​ ನಾಗಭೂಷಣ ಅವರು ನಿಧನರಾಗಿದ್ದಾರೆ. ಡಿಎಸ್​ ನಾಗಭೂಷಣ ಅವರು ಅನಾರೋಗ್ಯ ಕಾರಣ ಬುಧವಾರ ತಡರಾತ್ರಿ ನಿಧನರಾಗಿದ್ದು, ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ…

Interesting

ಉಚಿತವಾಗಿ ಕಣ್ಣಿನ ಆಪರೇಶನ್ ಕೊಡಿಸುವುದಾಗಿ ಹೇಳಿ ವೃದ್ಧ ದಂಪತಿಗಳಿಂದ ಚಿನ್ನಾಭರಣ ದೋಚಿದ ಖತರ್ನಾಕ್ ಕಳ್ಳ

ತುಮಕೂರು : ಇಂತಹ ಕಾಲದಲ್ಲಿ ಯಾವುದೇ ವಿಷಯದಲ್ಲೂ ಯಾರನ್ನು ನಂಬಲು ಅಸಾಧ್ಯ ಎಂಬಂತಾಗಿದೆ. ಯಾಕಂದ್ರೆ ಅಷ್ಟು ಕಿರಾತಕರ ಆಟ ನಡೆಯುತ್ತಲೇ ಇದೆ. ವೃದ್ಧರು, ಅನಾಥರು, ಒಂಟಿ ಮಹಿಳೆಯರೇ ಇವರ ಟಾರ್ಗೆಟ್ ಆಗಿದ್ದಾರೆ. ಇಂತಹುದೇ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ…

Food

ಪಡಿತರ ಚೀಟಿದಾರರೇ ಇತ್ತ ಗಮನಿಸಿ : ಇ-ಕೆವೈಸಿ ಮಾಡದಿದ್ದರೆ ರೇಷನ್ ಸ್ಥಗಿತ

ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ ಕೆವೈಸಿ(ಜೀವ ಮಾಪಕ ಮರು ಧೃಡೀಕರಣ) ಸಂಗ್ರಹಿಸಲಾಗುತ್ತಿದ್ದು, ಇದುವರೆಗೆ ನಾನಾ ಕಾರಣಗಳಿಂದ ಇ ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು ಎಂದು ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ…

ದಕ್ಷಿಣ ಕನ್ನಡ

ಮಂಗಳೂರು : ದ.ಕ.ಶಾಲೆಗಳಿಗೆ ರಜೆ ಘೋಷಣೆ| ಭಾರೀ ಮಳೆಯ ಕಾರಣ ರಜೆ ಘೋಷಿಸಿದ ಜಿಲ್ಲಾಧಿಕಾರಿ!

ಮಂಗಳೂರು, ಮೇ.19: ಬಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ದ ಶಾಲೆಗಳಿಗೆ ಮೇ.19ರಂದು ರಜೆ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ…

Entertainment

ಚೇತನರಾಜ್ ಸಾವಿಗೆ ಆಘಾತಗೊಂಡಿರುವ ರಾಖಿ ಸಾವಂತ್ | ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಗುಡುಗಿದ “ಕ್ವಾಂಟ್ರವರ್ಸಿ ಕ್ವೀನ್ “

ಪೋಷಕರ ಸಮ್ಮತಿ ಇಲ್ಲದೆ ಫ್ಯಾಟ್ ರಿಡಕ್ಷನ್ ಸರ್ಜರಿಗೆ ಒಳಗಾಗಿದ್ದ ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಸಾವಿಗೀಡಾಗಿದ್ದರು. ಫ್ಯಾಟ್ ರಿಡಕ್ಷನ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡ ಪರಿಣಾಮ ಚೇತನಾ ರಾಜ್ ಮೃತಪಟ್ಟಿದ್ದರು. ಕನ್ನಡ ಕಿರುತೆರೆ ನಟಿ ಚೇತನಾ…

News

SC,ST ಬಿಪಿಎಲ್ ಕಾರ್ಡ್ ದಾರರ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ !!

ಕರ್ನಾಟಕ ಸರ್ಕಾರ ಈ ಹಿಂದೆ ಘೋಷಿಸಿದ್ದ SC, ST ಬಿಪಿಎಲ್ ಗ್ರಾಹಕರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್…

News

ದೇಶದ ಅತೀ ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳು ಯಾವುವು ಗೊತ್ತೆ ? ಕರ್ನಾಟಕದ ನಗರಗಳಿಗೆ ಎಷ್ಟನೆ ಸ್ಥಾನ ?

ದೇಶದ ಪ್ರಮುಖ ಸ್ವಯಂ-ಡ್ರೈವ್ ಬಾಡಿಗೆ ಕಾರು ಕಂಪನಿಗಳಲ್ಲಿ ಒಂದಾದ ಜೂಮ್‌ಕಾರ್‌ನ ಸಮೀಕ್ಷೆಯ ಪ್ರಕಾರ, ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿ ಹೊರಬಿದ್ದಿದೆ. ಜೂಮ್‌ಕಾರ್ ತನ್ನ ಸ್ವಾಮ್ಯದ ಡ್ರೈವ್ ಸ್ಕೋರಿಂಗ್ ಸಿಸ್ಟಮ್‌ನ ಸಹಾಯದಿಂದ ದೇಶದ 22 ನಗರಗಳಲ್ಲಿ ಸಮೀಕ್ಷೆಯನ್ನು ನಡೆಸಿತ್ತು.…

latest

ಮೇ ೨೧ ರಂದು
ಹಡಗಲಿಯ ಗಿರಿಯಾಪುರದಲ್ಲಿ ಡಿಸಿ ಗ್ರಾಮವಾಸ್ತವ್ಯ

ಸಂಜೆವಾಣಿಹೊಸಪೇಟೆ ಮೇ೧೮:ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೀರೆ ಹಡಗಲಿ ಹೋಬಳಿಯ ಗಿರಿಯಾಪುರದಲ್ಲಿ ಮೇ೨೧ ರಂದು ಡಿಸಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಗ್ರಾಮವಾಸ್ತವ್ಯ ಹೂಡಲಿರುವ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರ ಎದುರು ಗ್ರಾಮಸ್ಥರು ದೂರು-ದುಮ್ಮಾನ ಹಾಗೂ ಸಮಸ್ಯೆಗಳ ಹೇಳಿಕೊಂಡು ಪರಿಹರಿಸಿಕೊಳ್ಳಲು ಸಜ್ಜಾಗಿದ್ದಾರೆ.…