ಬುಧವಾರ, 28 ಅಕ್ಟೋಬರ್ 2026
Trending

ಮೇ 2022

News

ಬುರ್ಖಾಧಾರಿಗಳಿಂದ ಹೊಸ ವೈನ್ ಶಾಪ್ ಮೇಲೆ ಗ್ರೆನೇಡ್ ದಾಳಿ !! | ಓರ್ವ ನೌಕರ ಮೃತ್ಯು, ಮೂವರಿಗೆ ಗಂಭೀರ ಗಾಯ

ಹೊಸದಾಗಿ ಸ್ಥಾಪಿಸಲಾದ ವೈನ್ ಶಾಪ್ ಮೇಲೆ ಬುರ್ಖಾ ಧರಿಸಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ನೌಕರರು ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ…

latest

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಜಿ ಪೆರಾರಿವಾಲನ್ ಬಿಡುಗಡೆ- ಸುಪ್ರೀಂಕೋರ್ಟ್ ಆದೇಶ !!!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ…

Interesting

ವಿದ್ಯುತ್ ಕಂಬ ಏರಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ 21ರ ಯುವತಿ | ಹೆಣ್ಣು ಎಂಬ ಕಾರಣಕ್ಕೆ ಅರ್ಜಿ ತಿರಸ್ಕಾರ| ಕಾನೂನಿನ ಮೂಲಕ ಹೋರಾಡಿ ಗೆದ್ದ ಧೀರ ಯುವತಿ!!!

ಈಗಿನ ಕಾಲದ ಹೆಣ್ಮಕ್ಕಳು ಯಾವುದರಲ್ಲೂ ಕಮ್ಮಿ ಇಲ್ಲ. ಗಂಡುಮಕ್ಕಳಿಗಿಂತ ನಾವೇನೂ ಕಮ್ಮಿ ಇಲ್ಲ ಅನ್ನೋ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನವಾಗಿ ದುಡಿದು ಸೈ ಎನಿಸಿಕೊಂಡಿದ್ದಾರೆ. ಪುರುಷರಿಗೆಂದೇ ಮೀಸಲಾಗಿರುವ ವೃತ್ತಿಗಳಲ್ಲಿಯೂ ಈಗ ಮಹಿಳೆಯರು ತಮ್ಮ ಸಾಮರ್ಥ್ಯವನ್ನು…

ದಕ್ಷಿಣ ಕನ್ನಡ

ವಿಟ್ಲ:ಒಂಭತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ!! ಏಕೈಕ ಪುತ್ರಿಯನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಹೃದಯಾಘಾತಕ್ಕೆ ಒಳಗಾಗಿ ಒಂಭತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ವಿಟ್ಲ ಅಳಿಕೆ ಗ್ರಾಮದ ಚಂದಾಡಿ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಚಂದಾಡಿ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿ ಅನ್ವಿತಾ ಹೆಗ್ಡೆ ಎಂದು ಗುರುತಿಸಲಾಗಿದೆ. ಬಾಲಕಿ ವಿಟ್ಲದ…

Karnataka State Politics Updates

ಇಳಿ ವಯಸ್ಸಿನ ಮುದುಕನ ಮನದಾಳದ ಬಯಕೆ!! ಸಚಿವೆಯನ್ನು ಅಡ್ಡಗಟ್ಟಿ ಮದುವೆ ಮಾಡಿಸಲು ಅಂಗಲಾಚುವ ದೃಶ್ಯ ವೈರಲ್

ಮೇಡಂ ಮೇಡಂ ನಾನು ಒಬ್ಬಂಟಿ,ದಯಮಾಡಿ ನನಗೆ ಮದುವೆ ಮಾಡಿಸಿ ಮೇಡಂ ಎಂದು ವೃದ್ಧನೊಬ್ಬ ಸಚಿವೆಯ ಬಳಿ ಅಂಗಲಾಚುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಸಚಿವೆ ರೋಜಾ ಅವರೇ ಇಲ್ಲಿ ಹೊಸತೊಂದು ತಲೆನೋವಿಗೆ ಬಲಿಯಾದವರು. ಕಾರ್ಯಕ್ರಮವೊಂದರ ನಿಮಿತ್ತ…

News

ಕೆಲಸ ಚೇಂಜ್ ಮಾಡುವ ಭರದಲ್ಲಿ ಸ್ಯಾಲರಿ ಅಕೌಂಟ್ ಹಾಗೇ ಬಿಟ್ಟಿದ್ದೀರೆ | ಹಾಗಿದ್ರೆ ನಿಮಗಿದೆ ಅಪಾಯ!

ಪ್ರತಿಯೊಬ್ಬ ಉದ್ಯೋಗಿಯು ಒಂದೇ ಕೆಲಸದಲ್ಲಿ ಜೀವನ ಪರ್ಯಂತ ಇರಲಾರ. ತನ್ನ ಅವಶ್ಯಕತೆಗೆ ತಕ್ಕಂತೆ ಕೆಲಸ ಬದಲಾಯಿಸುತ್ತಿರುತ್ತಾರೆ. ಹೀಗಿರುವಾಗ ಅನೇಕರು ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ಕೆಲಸಕ್ಕೆ ಸೇರುವ ಸಂದರ್ಭದಲ್ಲಿ, ತಮ್ಮ ಸ್ಯಾಲರಿ ಅಕೌಂಟ್ ಅಸಡ್ಡೆ ಮಾಡುತ್ತಾರೆ. ಹೌದು. ಜಾಬ್…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರು ಅಪಾಯದಿಂದ ಪಾರು

ಉಪ್ಪಿನಂಗಡಿ: ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಗೆ ಉರುಳಿದ ಘಟನೆಯೊಂದು ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಪ್ರತೀ ದಿನವೂ ಮಂಗಳೂರು-ಬೆಂಗಳೂರು ಪ್ರಯಾಣಿಸುವ…

ಕಾಸರಗೋಡು

ಮುಂದುವರಿದ ನಟಿಯರ ಆತ್ಮಹತ್ಯೆ | ಮಂಗಳಮುಖಿ ನಟಿ, ರೂಪದರ್ಶಿ ಶೆರಿನ್ ಆತ್ಮಹತ್ಯೆ | ಶೆಹ್ನಾ ಸಾವಿನ ಬೆನ್ನಲ್ಲೇ ಮತ್ತೋರ್ವ ನಟಿಯ ಸಾವು|

ನಟಿ, ರೂಪದರ್ಶಿಯರ ಸಾವಿನ ಸರಮಾಲೆಗೆ ಈಗ ಮತ್ತೊಂದು ನಟಿಯ ಸಾವು ಸೇರಿಕೊಂಡಿದೆ. ನಟಿ, ರೂಪದರ್ಶಿಯಾಗಿ ಗುರುತಿಸಿಕೊಂಡಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟೆಂಟ್ ಕೊಠಡಿಯಲ್ಲಿ ಸೀಲಿಂಗ್…

Jobs

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್ !! | ಸಿಲಿಕಾನ್ ಸಿಟಿಯಲ್ಲಿ ಮೇ 21 ರಂದು ಬೃಹತ್ ಉದ್ಯೋಗ ಮೇಳ

ಉದ್ಯೋಗ ಅರಸುತ್ತಿರುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಮೇ 21 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆಯಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗಳು, ಬೆಂಗಳೂರು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ಯುವಿಎ ಡಿಜಿಟಲ್ ಇವರ ಸಹಯೋಗದಲ್ಲಿ…

Karnataka State Politics Updates

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ | ಮತಾಂತರಕ್ಕೆ ಪ್ರಚೋದನೆ ನೀಡುವವರಿಗೆ 10 ವರ್ಷಗಳ ವರೆಗೂ ಜೈಲು

ಬೆಂಗಳೂರು: ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಅಂಕಿತ ಹಾಕಿದ್ದಾರೆ. 2021ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ…