Monthly Archives

May 2022

ಮಂಗಳೂರು : ನಗರದ ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣ | ಪೊಲೀಸರಿಂದ 8 ಮಂದಿಯ ಬಂಧನ

ಮಂಗಳೂರು: ಮೇ. 28 ರಂದು ನಗರದ ಕಾಲೇಜಿನಲ್ಲಿ ನಡೆದ ಗಲಾಟೆ ಹಲ್ಲೆ ಪ್ರಕರಣದ ಆರೋಪವೊಂದರ 8 ಮಂದಿಯನ್ನು ಉರ್ವಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ದ್ವೇಷದಿಂದ ಅಪಾರ್ಟ್‌ಮೆಂಟ್‌ಗೆ ನುಗ್ಗಿ ವಿದ್ಯಾರ್ಥಿಯೋರ್ವನ ಮೇಲೆ ಎದುರಾಳಿ ವಿದ್ಯಾರ್ಥಿ ತಂಡ ವಿಕೆಟ್ ಕೀಪರ್‌ನಿಂದ ಹಲ್ಲೆ ನಡೆಸಿದ ಪ್ರಕರಣ

ರಷ್ಯಾ ಅಧ್ಯಕ್ಷ ಪುಟಿನ್ ಜೀವಿತಾವಧಿ ಇನ್ನು ಕೇವಲ 3 ವರ್ಷವಂತೆ !!

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಅವರು ಇನ್ನು ಗರಿಷ್ಠವೆಂದರೆ ಮೂರು ವರ್ಷಗಳ ಕಾಲ ಬದುಕಬಹುದಂತೆ. ಹೀಗೆಂದು ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್ ಎಸ್ ಬಿಯ ಸ್ಫೋಟಕ ವರದಿಯೊಂದು ಹೇಳಿದೆ. ವ್ಲಾಡಿಮಿರ್ ಪುಟಿನ್ ಗರಿಷ್ಠ ಮೂರು ವರ್ಷ

ಸೋಮಾರಿ ಗಂಡನನ್ನು ಸರಿದಾರಿಗೆ ತರಲು ಹೆಂಡತಿಯರೇ ಇಲ್ಲಿದೆ ನಿಮಗೆ ಅದ್ಭುತ ಟಿಪ್ಸ್!

ಮನೆ ಕೆಲಸ ಎಂದರೆ ಕೇವಲ ಹೆಂಗಸರೇ ಮಾಡುವುದಾ ಅಂತ ಆಗ್ತದೆ. ಅದರಲ್ಲೂ ಮದುವೆಯಾದ ಮೇಲಂತೂ ಗಂಡ ಯಾವುದೇ ಮನೆ ಕೆಲಸ ಮಾಡುವುದಿಲ್ಲ ಅಂತ ಗೊತ್ತಾದರಂತೂ ಅದರಷ್ಟು ಕಷ್ಟ ಯಾವುದೂ ಇಲ್ಲ.ಪತಿ ಮೊಬೈಲ್ ನೋಡುತ್ತಾ ಸೋಫಾದ ಮೇಲೆ ಕುಳಿತರೆ, ಅವರತ್ರ ಮನೆಗೆಲಸಕ್ಕೆ ಏನಾದರೂ ಸಹಾಯ ಮಾಡಿ ಎಂದು ಕೇಳಿದರೆ

ಹಾಡಹಗಲೇ ಪಂಜಾಬ್ ನ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಗುಂಡೇಟಿಗೆ ಬಲಿ | ಆಮ್ ಆದ್ಮಿ ಸರ್ಕಾರ ಭದ್ರತೆ ಹಿಂಪಡೆದ 24…

ಹಾಡಹಗಲೇ ಪಂಜಾಬ್ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಮೂಸೆ ವಾಲಾ ಹತ್ಯೆ ನಡೆಸಲಾಗಿದೆ. ಹತ್ಯೆಗೆ ಇಡೀ ಪಂಜಾಬ್ ಬೆಚ್ಚಿಬಿದ್ದಿದೆ. ದುಷ್ಕರ್ಮಿಗಳು ಸಿಧು ತೆರಳುತ್ತಿದ್ದ SUV ಯನ್ನು ಬೆನ್ನಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ನಿನ್ನೆಯಷ್ಟೇ ಪಂಜಾಬ್ ಸರ್ಕಾರ ಸಿಧು ನ ಭದ್ರತೆಯನ್ನು ವಾಪಸ್

‘ ದಲಿತರ ಬಾಹುಗಳಲ್ಲಿ ದನದ ಮಾಂಸ ತಿಂದ ರಕ್ತ ಹರಿಯುತ್ತಿರುವುದು, ಇಡ್ಲಿ ಸಾಂಬಾರ್ ತಿಂದ ರಕ್ತ ಅಲ್ಲ ‘…

ಮಂಗಳೂರು: ಕಣ್ಣೂರು ಮೈದಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಹಲ್ ಕೊಡ್ಲಿಪೇಟೆ ದಲಿತರ ಕುರಿತು ಮಾಡಿದ ಪ್ರಚೋದನಕಾರಿ ಭಾಷಣ ಇದೀಗ ವೈರಲ್ ಆಗಿದೆ.ದಲಿತರು ಕೂಡಾ ದನದ ಮಾಂಸ ತಿಂತಾರೆ ಎಂಬ ಹೇಳಿಕೆ ಈಗ ವಿವಾದ ಪಡೆದುಕೊಂಡಿದೆ. ಈ ಮಧ್ಯೆ ದಲಿತ

ಹೊಸ ಗೌಪ್ಯತೆ ನೀತಿ ನವೀಕರಿಸಲು ಮುಂದಾದ ಫೇಸ್ಬುಕ್ – ಜುಲೈ 26ರಿಂದಲೇ ಬದಲಾವಣೆ!

ಜನಪ್ರಿಯ ಮಾಧ್ಯಮಗಳಲ್ಲಿ ಒಂದಾದ ಫೇಸ್​​ಬುಕ್, ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದೆ. ಇದೀಗ ಹೊಸ ಗೌಪ್ಯತೆ ನೀತಿ ನವೀಕರಿಸಲು ಹೊರಟಿದ್ದು, ಜುಲೈ 26 ರಿಂದಲೇ ಅನ್ವಯಿಸಲಿದೆ ಎಂದು ತಿಳಿಸಿದೆ. ಬಳಕೆದಾರರ ಡೇಟಾ ಮತ್ತು ಗೌಪ್ಯತೆ ನೀತಿಗೆ ಸಂಬಂಧಿಸಿದಂತೆ ಕಳೆದ ಕೆಲವು

ಮುಸ್ಲಿಂ ಹುಡುಗಿಯರಿಗೆ ಶುಭ ಸುದ್ದಿ !

ಕಲಬುರಗಿ: ಕರ್ನಾಟಕ ರಾಜ್ಯದ ಮಹಿಳೆಯರಿಗೆ ಶುಭ ಸುದ್ದಿ ಒಂದಿದೆ. ರಾಜ್ಯದ ಒಟ್ಟು 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ ಮಾಡುವುದಾಗಿ ಕರ್ನಾಟಕ ವಕ್ಫ್ ಮಂಡಳಿ ಘೋಷಿಸಿದೆ.ವಕ್ಫ್ ಮಂಡಳಿ ವತಿಯಿಂದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ 10 ಕಡೆ ಮಹಿಳೆಯರಿಗಾಗಿ 10

ಮಂಗಳೂರಿನಲ್ಲಿ ಹಿಜಬ್ ವಿವಾದವನ್ನು ಜೀವಂತವಾಗಿಸುವ ಪ್ರಯತ್ನದಲ್ಲಿ ಮುಸ್ಲಿಂ ಹುಡುಗಿಯರು | ಪಿಕ್ ನಿಕ್ ಗೆಂದು…

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನಲ್ಲಿ ಇಂದು ಕೂಡ 12 ಮಂದಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಆಗಮಿಸಿದ್ದರು. ಆದರೆ ಹಿಜಬ್ ತೊಟ್ಟು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದ ಹಿನ್ನೆಲೆ 12 ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ಧರಿಸಿ ಕ್ಲಾಸ್ ಅಟೆಂಡ್

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ !!!

3-4 ದಿನಗಳಲ್ಲಿ ಮುಂಗಾರು ಈಶಾನ್ಯ ರಾಜ್ಯಗಳಿಗೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಹೇಳಿದೆ. ನೈಋತ್ಯ ಮಾನ್ಸೂನ್ 3-4 ದಿನಗಳಲ್ಲಿ ಬಂಗಾಳಕೊಲ್ಲಿಯ ಹೆಚ್ಚಿನ ಭಾಗಗಳನ್ನು ಆವರಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ರಾಜ್ಯಕ್ಕೆ ಜೂನ್ 2 ರಂದು ಮುಂಗಾರು

ಇದು ಹೂವಿನ ಹಾರ ಅಲ್ಲ, ಹಾವಿನ ಹಾರ | ಹಾರದ ಬದಲು ಹಾವನ್ನೇ ಬದಲಾಯಿಸಿ ಮದುವೆ ಮಾಡಿಕೊಂಡ ವಧು ವರರು |

ಮದುವೆಯ ದಿನ ಗಂಡು ಹೆಣ್ಣು ಪರಸ್ಪರ ಹಾರ ಬದಲಾಯಿಸುವುದನ್ನು ನೋಡಿದ್ದೇವೆ. ಆದರೆ ಎಲ್ಲಾದರೂ ನೀವು ಹೂವಿನ ಹಾರದ ಬದಲು ಹಾವನ್ನೇ ಹೂವಿನ ಹಾರದ ರೀತಿಯಲ್ಲಿ ಯಾವುದೇ ಭಯವಿಲ್ಲದೆ ಹಾಕಿದ್ದನ್ನು ನೋಡಿದ್ದೀರಾ? ವಿಚಿತ್ರ ಎನಿಸಿದರೂ ಮಹಾರಾಷ್ಟ್ರದಲ್ಲಿ ಇಂತಹ ಘಟನೆಯೊಂದು ನಡೆದಿದೆ. ಮದುವೆ