ಬುಧವಾರ, 28 ಅಕ್ಟೋಬರ್ 2026
Trending

ಮೇ 2022

Health

ಮತ್ತೆ ಪ್ರತಿಭಟನೆಗೆ ಇಳಿದ ಆಶಾ ಕಾರ್ಯಕರ್ತೆಯರು | ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ನಾಳೆ ಧರಣಿ ನಡೆಸಲು ಸಜ್ಜು

ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ , ನೀಡಬೇಕಾದ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಳೆದ ವರ್ಷವಷ್ಟೇ ಹಲವಾರು ಬೇಡಿಕೆಗಳನ್ನು…

News

ದತ್ತಪೀಠದಲ್ಲಿ ಉಲ್ಲಂಘನೆಯಾಯಿತೇ ಕೋರ್ಟ್ ಆದೇಶ!?? | ಹೋಮ ನಡೆಯುವ ಸ್ಥಳದಲ್ಲಿ ಮಾಂಸ-ಮುದ್ದೆ ತಿಂದ ಕಿಡಿಗೇಡಿಗಳು ಯಾರು!??

ಚಿಕ್ಕಮಗಳೂರಿನ ವಿವಾದಿತ ಜಾಗ ದತ್ತಪೀಠದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಅಗುತ್ತಿದೆ. ದತ್ತಪೀಠದಲ್ಲಿ ಇದೀಗ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೋಮ…

National

CSL ( ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್) ನಲ್ಲಿ 261 ವಿವಿಧ ಹುದ್ದೆ | ಐಟಿಐ,ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ ರೂ.77,000 ವೇತನ

ಕೊಚ್ಚಿನ್ ಶಿಪ್‌ಯಾರ್ಡ್‌ ಲಿಮಿಟೆಡ್ ನಲ್ಲಿ ( ಸಿಎಸ್ ಎಲ್) ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ಶಿಪ್ ಡ್ರಾಫ್ಟ್ಸ್ಮನ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹಾಗೂ ಇತರೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ…

News

ಜ್ಞಾನವ್ಯಾಪಿ ಮಸೀದಿಯ ಸಮೀಕ್ಷೆ ಮುಕ್ತಾಯ | ದೇವಾಲಯವಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಮಸೀದಿಯ ಕೊಳದಲ್ಲಿ ಪತ್ತೆಯಾಗಿದೆಯಂತೆ ಶಿವಲಿಂಗ !!

ದೇಶದಲ್ಲೆಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ವಾರಣಾಸಿಯ ಜ್ಞಾನವ್ಯಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಇಂದು ಮುಕ್ತಾಯವಾಗಿದ್ದು, ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್…

ದಕ್ಷಿಣ ಕನ್ನಡ

ನನಗೆ ಮುಸ್ಲಿಂರ ವೋಟ್ ಬೇಡ, ಹಿಂದೂಗಳ ಮತ ಮಾತ್ರ ಸಾಕು- ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಮಂಗಳೂರು : ಚುನಾವಣೆಯಲ್ಲಿ ನನಗೆ ಮುಸ್ಲಿಂ ವೋಟುಗಳು ಬೇಡ. ತಾಕತ್ತಿನಿಂದ ಹೇಳುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ಹಿಂದೂಗಳ ವೋಟ್ ಸಾಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ. ಈ…

News

ಹಿಂದೂವಾಗಿ ಹುಟ್ಟಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಸಂತನ ಪಟ್ಟ!! ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆ-ಸಂತನಾಗಲು ಕಾರಣವಾಯಿತು ಅದೊಂದು ಘಟನೆ

ಭಾರತದಲ್ಲಿ ಹಿಂದೂವಾಗಿ ಜನಿಸಿ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯೊಬ್ಬರನ್ನು ಯುರೋಪ್ ರಾಷ್ಟ್ರದಲ್ಲಿ ಸಂತರೆಂದು ಕರೆಯಲಾಗಿದ್ದು, ಹೀಗೆ ವ್ಯಾಟಿಕನ್ ನಲ್ಲಿ ಸಂತರೆಂದು ಕರೆಯಲ್ಪಟ್ಟ ಮೊದಲ ಭಾರತೀಯ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ ಚೆನ್ನೈ ಮೂಲದ ದೇವಸಹಾಯಂ(ನೀಲಕಂದನ್ ಪಿಳ್ಳೆ). ಸಂತ ಎಂದು ಕರೆಯಲು…

ದಕ್ಷಿಣ ಕನ್ನಡ

ಕಡಬ:ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಬರಮಾಡಿಕೊಂಡ ಶಾಲಾಡಳಿತ ಮಂಡಳಿ!!

ಬೇಸಿಗೆ ರಜೆಯ ಬಳಿಕ ರಾಜ್ಯಾದ್ಯಂತ ಇಂದು ಶಾಲಾ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಬಹು ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕುತ್ತಿರುವುದು ಕಂಡು ಬಂತು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಶ್ರೀ ಭಾರತಿ ಉನ್ನತ ಪ್ರಾಥಮಿಕ ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳನ್ನು…

Education

ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪಿಯುಸಿ ವ್ಯಾಸಂಗ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 25

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಸಿರಿಗೆರೆ ಸಂಸ್ಥೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿದವರು ಅರ್ಜಿ ಸಲ್ಲಿಸಲು…

Interesting

ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಬಲಿಯಾಯ್ತು ಏಳು ಎಮ್ಮೆಗಳು | ಕಾರು ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯ ನಡುವೆಯೇ ಒದ್ದಾಡಿ ಪ್ರಾಣ ಬಿಟ್ಟ ಮೂಕ ಪ್ರಾಣಿಗಳು

ಶಿವಮೊಗ್ಗ: ಅತಿಯಾದ ವೇಗದಿಂದ ಚಲಿಸುತ್ತಿದ್ದ ಮಾರುತಿ ಬ್ರೆಜ್ಞಾ ಕಾರು ಏಳು ಎಮ್ಮೆಗಳಿಗೆ ಡಿಕ್ಕಿ ಹೊಡೆದು, ಅವುಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಸಾಗರ ರಸ್ತೆಯ ಗಾಡಿಕೊಪ್ಪ ಚಾನಲ್ ಬಳಿ ನಡೆದಿದೆ. ಕಾರು, ವಿದ್ಯಾನಗರದಿಂದ ಸಾಗರ ಕಡೆಗೆ ಹೊರಟಿದ್ದು,…

ದಕ್ಷಿಣ ಕನ್ನಡ

ಬೆಳ್ತಂಗಡಿ : ಕೋಕಂ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ| ಮೂವರ ಬಂಧನ

ಬೆಳ್ತಂಗಡಿ : ಕೋಕಂ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗೊಂದನ್ನು ಪೊಲೀಸರು ಹಿಡಿದಿರುವ ಘಟನೆಯೊಂದು ಮೂಡಿಗೆರೆಯಲ್ಲಿ ನಡೆದಿದೆ. ಮೂಡಿಗೆರೆ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಕೋಕಂ ಜ್ಯೂಸ್ ತಯಾರಿಸಿ ಮೂಡಿಗೆರೆ ಕಡೆ…