ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದ ವಿಮಾನದ ಅವಶೇಷ ಪತ್ತೆ !!
ಹಿಮಾಲಯದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿಯೊಂದಿಗೆ ನಾಪತ್ತೆಯಾಗಿದ್ದ ಪ್ರಯಾಣಿಕ ವಿಮಾನದ ಅವಶೇಷಗಳಿಂದ 16 ಮೃತದೇಹಗಳನ್ನು ನೇಪಾಳ ಸೇನಾ ಸಿಬ್ಬಂದಿ ಇಂದು ಹೊರತೆಗೆದಿದ್ದಾರೆ.
ನಿನ್ನೆ ಬೆಳಗ್ಗೆ ಪಶ್ಚಿಮ ನೇಪಾಳದ ಪೊಖರಾದಿಂದ ಜನಪ್ರಿಯ ಟ್ರೆಕ್ಕಿಂಗ್ ತಾಣವಾದ ಜೋಮ್ಸಮ್‌ಗೆ ಹೊರಟ!-->!-->!-->…