ಬುಧವಾರ, 28 ಅಕ್ಟೋಬರ್ 2026
Trending

ಮೇ 2022

Interesting

ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಹರೀಶ್ ಪೂಂಜಾರಿಗೆ ಶಾಸಕನ ಪಟ್ಟ ಸಿಕ್ಕಿ ಇಂದಿಗೆ 4 ವರ್ಷ !! | ಈ ಸಂಭ್ರಮದ ವಿಜಯೋತ್ಸವದಲ್ಲಿ ಇಂದು ನೀವು ಪಾಲ್ಗೊಳ್ಳಿ, ನಿಮ್ಮವರನ್ನೂ ಕರೆತನ್ನಿ

ವಿಧಾನ ಸಭೆಯ ಚುನಾವಣೆಯಲ್ಲಿ ಗೆದ್ದು ಬೆಳ್ತಂಗಡಿಯ ಹೆಮ್ಮೆಯ ಶಾಸಕರಾಗಿ ಆಯ್ಕೆ ಆದ ನಮ್ಮೆಲ್ಲಾ ಪ್ರೀತಿಯ ಹರೀಶ್ ಪೂಂಜಾ, ಶಾಸಕ ಸ್ಥಾನವನ್ನು ಅಲಂಕರಿಸಿ ಇಂದಿಗೆ 4 ವರ್ಷಗಳು ಸಂದುತ್ತದೆ. ಈ ಹಿನ್ನೆಲೆಯಲ್ಲಿ ಇಂದು ವಿಜೃಂಭಣೆಯ ವಿಜಯೋತ್ಸವ ನಡೆಯಲಿದ್ದು, ಅಭಿವೃದ್ಧಿಯ ಹರಿಕಾರ…

Entertainment

ಸೀರೇಲಿ ಹುಡುಗೀರ ನೋಡಲೇ ಬಾರದು ನಿಲ್ಲಲ್ಲ ಟೆಂಪ್ರೇಚರು…ಉರ್ಫಿ ನ್ಯೂ ಹಾಟ್ ಲುಕ್ !!!

ಕಿರುತೆರೆ ನಟಿ, ಮಾಡೆಲ್ ಉರ್ಫಿ ಜಾವೇದ್ ಪ್ರತಿದಿನಬಟ್ಟೆಯ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಯಾಕೆ ಎಂದು ಗೊತ್ತಿಲ್ಲ, ಈಕೆಗೆ ಬಟ್ಟೆ ಇಷ್ಟವಿಲ್ಲವೋ, ಅಥವಾ ಬಟ್ಟೆ ಈಕೆಯ ಮೈಯಲ್ಲಿ ನಿಲ್ಲುವುದಿಲ್ಲವೋ…ಇದಕ್ಕೆ ಉರ್ಫಿನೇ ಉತ್ತರ ಕೊಡಬೇಕು. ಹಾಗಾಗಿಯೇ ಉರ್ಫಿ ತನ್ನ ಚಿತ್ರ ವಿಚಿತ್ರ ಉಡುಗೆಗಳ…

ಉಡುಪಿ

ಉಡುಪಿ: ಒಂದೂವರೆ ವರ್ಷಗಳ ಹಿಂದೆ ಅಂತ್ಯಕ್ರಿಯೆಯಾದ ವ್ಯಕ್ತಿಯ ಶವ ಹೊರತೆಗೆಯುವ ಪ್ರಕ್ರಿಯೆ!! ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವ ಕಾರಣವೇನು!??

ಮಲ್ಪೆ: ಇಲ್ಲಿನ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ದಫನ ಮಾಡಲಾದ ಪಂಜಾಬ್ ಮೂಲದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೆಚ್ಚಿನ ತನಿಖೆಗಾಗಿ ಇಂದು ಹೊರತೆಗೆಯುತ್ತಿರುವ ಬಗ್ಗೆ ವರದಿಯಾಗಿದೆ. ಪಂಜಾಬ್ ನಿಂದ ನಾಪತ್ತೆಯಾಗಿದ್ದ ವ್ಯಕ್ತಿಯು ಕಳೆದ ಒಂದೂವರೆ ವರ್ಷಗಳ ಹಿಂದೆ…

ಉಡುಪಿ

ಉಡುಪಿ : ಕೃಷ್ಣ ದೇವರ ತೊಟ್ಟಿಲು ಪೂಜೆ ನಡೆಯುತ್ತಿದ್ದ ಸಂದರ್ಭ, ಕಳ್ಳರ ಕೈ ಚಳಕ- ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ದೇವರ ತೊಟ್ಟಿಲು ಪೂಜೆ ನೋಡುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಪ್ರಕರಣ ನಡೆದಿದೆ. ಹೌದು.. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವಾಗಿದೆ. ಬೆಂಗಳೂರಿನ…

latest

ಪೊಲೀಸರನ್ನೇ ಕಳ್ಳರೆಂದು ಥಳಿಸಿದ ಗ್ರಾಮಸ್ಥರು

ಗಾಂಜಾ ಕಳ್ಳಸಾಗಣಿಕೆ ಮೇಲೆ ದಾಳಿ ನಡೆಸಲು ಬಂದಿದ್ದ ಪೊಲೀಸರನ್ನೇ ಕಳ್ಳರೆಂದು ಭಾವಿಸಿ ಗ್ರಾಮಸ್ಥರು ಥಳಿಸಿರುವ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮೇ 14ರ ಶನಿವಾರದಂದು ಕೋರಾಪಟ್ ಜಿಲ್ಲೆಯ ಬುಡಕಟ್ಟು ಪ್ರದೇಶದ ಮಚ್ಚುಂಡ್ ಪೊಲೀಸ್ ಠಾಣಾ ವ್ಯಾಪ್ತಿಯ…

ಕಾಸರಗೋಡು

ರೈಲ್ವೇ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ, ರೈಲು ಬಡಿದು 16 ರ ಬಾಲಕಿ ದಾರುಣ ಸಾವು!!!

ರೈಲ್ವೇ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದು 16 ವರ್ಷದ ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆಯೊಂದು ಕೇರಳದಲ್ಲಿ ಸಂಭವಿಸಿದೆ. ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಕರುವಂತುರುತಿ ಮೂಲದ…

Education

ವಿದ್ಯಾರ್ಥಿಗಳ ಬಸ್ ಪಾಸ್ ಜೂ.30 ಕ್ಕೆ ವಿಸ್ತರಣೆ

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ. ಈ ಕುರಿತು ಪತ್ರಿಕಾ…

News

ತಾಯಿಯ ಪ್ರಿಯಕರನಿಂದ ಮಗಳ ಮೇಲೆಯೇ ಅತ್ಯಾಚಾರ!! ಮನೆಯಲ್ಲಿ ಹೆರಿಗೆಯ ನಡೆದು ಆಸ್ಪತ್ರೆಯಲ್ಲಿ ಬಯಲಾಯಿತು ಸತ್ಯ

ಮಹಾತಾಯಿಯೊಬ್ಬಳು ತನ್ನ ಮಗಳ ಮೇಲೆಯೇ ಅತ್ಯಾಚಾರವೆಸಗಳು ತನ್ನ ಪ್ರಿಯಕರನಿಗೆ ಅವಕಾಶ ಮಾಡಿಕೊಟ್ಟ ಅಸಹ್ಯಕರ ಘಟನೆಯೊಂದು ತಮಿಳುನಾಡಿನ ಚೆನ್ನೈ ನಲ್ಲಿ ನಡೆದಿದ್ದು, ಸಂತ್ರಸ್ತ ಬಾಲಕಿ ಮನೆಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ವಿವರ: ಚೆನ್ನೈ ನ ಒಟ್ಟೇರಿ ಎಂಬ…

ದಕ್ಷಿಣ ಕನ್ನಡ

ಪುತ್ತೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!! ತಲೆಮರೆಸಿಕೊಂಡಿದ್ದ ಸಲಿಂಗಕಾಮಿಯ ಬಂಧನ!!

ಪುತ್ತೂರು: ಇಲ್ಲಿನ ಕಾವು ಸೇತುವೆ ಬಳಿಯ ಕಾಡಿನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಜಿತ್ ನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಘಟನೆ ವಿವರ:ಏಪ್ರಿಲ್ 21 ರಂದು ಅಪ್ರಾಪ್ತ…

Latest Sports News Karnataka

ಭೀಕರ ಕಾರು ಅಪಘಾತ : ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ದಾರುಣ ಸಾವು !

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಥಾಯ್ಲೆಂಡ್‌ನಲ್ಲಿ ಹೃದಯಾಘಾತದಿಂದ ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್, ಕ್ರಿಕೆಟ್ ದಂತಕತೆ ಶೇನ್ ವಾರ್ನ್ ಹಠಾತ್ ನಿಧನರಾಗಿದ್ದರು. ಇದೀಗ ಆಂಡ್ರ್ಯೂ ಸೈಮಂಡ್ಸ್ ಕೂಡ ಕಾರು…