ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2022

Jobs

SSLC ವಿದ್ಯಾರ್ಥಿಗಳೇ ಗಮನಿಸಿ | ಮೂರೇ ದಿನದಲ್ಲಿ ಕೂತಲ್ಲೇ ಸಿಗುತ್ತೆ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ -ನಕಲು ಪ್ರತಿ ಪಡೆಯಲು ಈ ರೀತಿ ಮಾಡಿ |

ಇನ್ನು ಮುಂದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಿ ಉತ್ತರ ಪತ್ರಿಕೆಗಾಗಿ ಹಲವು ದಿನ ಕಾಯಬೇಕಿಲ್ಲ. ಬರೀ 3 ದಿನದಲ್ಲೇ ಅದೂ ಇಲಾಖೆ ವೆಬ್‌ಸೈಟ್‌ನಲ್ಲೇ ಲಭಿಸುವ ವ್ಯವಸ್ಥೆಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ…

News

100 ರೂ. ಲಿಪ್‍ಸ್ಟಿಕ್ ಗೆ ಆಕೆ ಕಳೆದುಕೊಂಡದ್ದು ಬರೋಬ್ಬರಿ 3 ಲಕ್ಷ ರೂ.| ಆನ್‍ಲೈನ್ ವ್ಯವಹಾರಕ್ಕೂ ಮುನ್ನ ಇರಲಿ ಎಚ್ಚರ !!

ಜನಸಾಮಾನ್ಯರಿಗೆ ಆನ್‍ಲೈನ್ ಶಾಪಿಂಗ್ ಮಾಡುವುದು ಇದೀಗ ಮಾಮೂಲಿಯಾಗಿ ಹೋಗಿದೆ. ಈ ಆನ್‍ಲೈನ್ ಶಾಪಿಂಗ್ ನಿಂದ ಎಷ್ಟು ಅನುಕೂಲ ಇದೆಯೋ ಅಷ್ಟೇ ಅನಾನುಕೂಲ ಕೂಡ ಇದೆ ಎಂದರೆ ತಪ್ಪಾಗಲಾರದು. ಅದಲ್ಲದೆ ಆನ್‍ಲೈನ್ ಶಾಪಿಂಗ್ ಹೆಸರಲ್ಲಿ ಜನ ಹೇಗೆಲ್ಲಾ ಮೋಸ ಮಾಡ್ತಾರೆ…

ಬೆಂಗಳೂರು

ಚಿನ್ನ ಕೊಳ್ಳುವವರೇ ಗಮನಿಸಿ | ಇಂದು ತುಸು ಏರಿಕೆ ಕಂಡ ಚಿನ್ನದ ಬೆಲೆ! ಬೆಳ್ಳಿ ದರ ಎಷ್ಟು ?

ಚಿನ್ನ ಕೊಳ್ಳುವವರೇ ಇಂದು ನಿಮಗೆ ಚಿನ್ನ, ಬೆಳ್ಳಿ ಬೆಲೆ ಕೇಳಿದರೆ ಸ್ವಲ್ಪ ಬೇಸರ ಮೂಡಬಹುದು. ಇಂದು ಚಿನ್ನ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಹಾವು ಏಣಿ ಆಡುತ್ತಿದ್ದ ಚಿನ್ನ ಬೆಳ್ಳಿ ದರದಲ್ಲಿ ಮತ್ತೆ ಏರಿಕೆಯಾಗಿದೆ. ಇಂದು…

News

ರಾಜ್ಯದ ಮದರಸಗಳಲ್ಲಿ ಇನ್ನು ತರಗತಿ ಪ್ರಾರಂಭಕ್ಕೂ ಮುನ್ನ ಮೊಳಗಲಿದೆ ರಾಷ್ಟ್ರಗೀತೆ!! | ಅಲ್ಪಸಂಖ್ಯಾತ ಕಲ್ಯಾಣ ಸಚಿವರಿಂದ ಆದೇಶ ಜಾರಿ

ರಾಜ್ಯದ ಎಲ್ಲಾ ಮದರಸಗಳಲ್ಲೂ ಇನ್ನು ತರಗತಿ ಪ್ರಾರಂಭಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗಬೇಕು ಎಂದು ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಆದೇಶ ಜಾರಿಗೆ ಬಂದಿದೆ. ಮಾರ್ಚ್ 24ರಂದು ನಡೆದ ಮದರಸ ಶಿಕ್ಷಣ ಮಂಡಳಿಯ ಸಭೆಯಲ್ಲಿ ಈ…

latest

ಹೆಂಡತಿಗೆ ಹಲ್ಲೆ ಮಾಡೋ ವಿಚಾರದಲ್ಲಿ ಕರ್ನಾಟಕ ನಂಬರ್ 1

ಇದೊಂದು ಗಂಭೀರವಾದ ವಿಷಯ. ಎಲ್ಲರೂ ತುಂಬಾ ಆಳವಾಗಿ ಯೋಚಿಸಲೇಬೇಕಾದ ಮುಖ್ಯವಾದ ವಿಷಯ. ಕರ್ನಾಟಕದ ಪಾಲಿಗಂತೂ ಇದು ನಿಜಕ್ಕೂ ಆತಂಕಕಾರಿ ವಿಷಯ. ವಿಷಯ ಏನಪ್ಪಾ ಅಂದ್ರೆ ಹೆಂಡತಿ ಮೇಲೆ ಹಲ್ಲೆ ನಡೆಸೋ ವಿಚಾರದಲ್ಲಿ ಕರ್ನಾಟಕ ನಂಬರ್ 1 ಸ್ಥಾನ ಪಡೆದಿದೆ.…

Interesting

ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ-ಮಗ,ಸೊಸೆ ವಿರುದ್ದ ಮೊಕದ್ದಮೆ ಹೂಡಿದ ಮಹಿಳೆ

ಮಗ ಮತ್ತು ಸೊಸೆ ಮೊಮ್ಮಗುವನ್ನು ನೀಡಲು ನಿರಾಕರಿಸಿದ್ದರಿಂದ ತಾನು ಮಾನಸಿಕ ಸಂಕಟವನ್ನು ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ನೀಡುವಂತೆ ಮಹಿಳೆಯೊಬ್ಬಳು ಇದೇ ಮೊದಲ ಬಾರಿಗೆ ಹರಿದ್ವಾರದ ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸದ್ಯ ಈ ವಿಚಾರವಾಗಿ ಮಗ ಮತ್ತು ಸೊಸೆ ವಿರುದ್ಧ…

ದಕ್ಷಿಣ ಕನ್ನಡ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಹೆಗ್ಗಡೆಯವರ ಬಗ್ಗೆ ಅಪಪ್ರಚಾರ | ಸೋಮನಾಥ್ ನಾಯಕ್‌‌ಗೆ ಶಿಕ್ಷೆ ರದ್ದು ಪಡಿಸಲು ಹೈಕೋರ್ಟ್ ನಕಾರ

ಬೆಳ್ತಂಗಡಿ: ನ್ಯಾಯಾಲಯದ ನಿರ್ಬಂಧ ಇದ್ದರೂ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡಿದ ಆರೋಪದಲ್ಲಿ ಸೋಮನಾಥ್‌ ನಾಯಕ್‌ ಎಂಬುವರಿಗೆ ಬೆಳ್ತಂಗಡಿ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ. ಬೆಳ್ತಂಗಡಿ…

Interesting

ಕೊಚ್ಚೆ ಅಂಟಿಕೊಂಡ ಹರಿದ ಶೂ ಅಲ್ಲ ಇದು ! ಲಕ್ಷ ಬೆಲೆ ಬಾಳುವ ಬ್ರಾಂಡೆಡ್ ಶೂ

ಸಾಮಾನ್ಯವಾಗಿ ಹರಿದ ಬಟ್ಟೆ, ಶೂಗಳಿದ್ದರೆ ಅದನ್ನು ಎಸೆದು ಬಿಡುತ್ತೇವೆ. ಆದರೀಗ ಹರಿದ ಶೂ, ಬಟ್ಟೆಯೆಂದರೆ ಫ್ಯಾಷನ್ ಆಗಿದೆ. ಬಹುತೇಕರು ಇಂತಹ ಫ್ಯಾಷನ್ ಅನ್ನು ಇಷ್ಟಪಟ್ಟಿದ್ದಾರೆ. ಇನ್ನು ಕೆಲವರು ಇಂತಹ ಸೈಲಿಗೆ ಒಗ್ಗಿಕೊಳ್ಳುತ್ತಿದ್ದಾರೆ. ಅದರಂತೆಯೇ ಐಷಾರಾಮಿ ಫ್ಯಾಷನ್ ಬ್ರಾಂಡ್ ಆಗಿರುವ…

ದಕ್ಷಿಣ ಕನ್ನಡ

ಸುಳ್ಯ : ಬಿಜೆಪಿ ರಾಜ್ಯ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಮಂಡಲ ಪ್ರವಾಸ

ಸುಳ್ಯ : ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವಿಶೇಷ ಸಭೆಯು ಶ್ರೀನಿವಾಸ ಪದ್ಮಾವತಿ ಸಭಾಭವನ ಶ್ರೀವೆಂಕಟರಮಣದೇವರ ಮಂದಿರ ಅಂಬಟೆಡ್ಕದಲ್ಲಿ ನಡೆಯಿತು. ಓಬಿಸಿ ಮೋರ್ಚಾದ ದ. ಕ ಜಿಲ್ಲಾಧ್ಯಕ್ಷರಾದ ಆರ್.ಸಿ.ನಾರಾಯಣರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯ…

latest

ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ:ಖಾಯಿಲೆಯಿಂದ ಅಸ್ವಸ್ಥಗೊಂಡು ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದಲ್ಲಿ ಇದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ನಿನ್ನೆ ಮೃತ ಪಟ್ಟ ಘಟನೆ ನಡೆದಿದೆ. ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ…