ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2022

Interesting

ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧು ಮದುವೆ ಮಂಟಪದಲ್ಲೇ ಅಂತ್ಯ !!

ಮದುವೆ ದಿನದ ಶುಭಘಳಿಗೆಯಲ್ಲಿ ಇನ್ನೇನು ತಾಳಿ ಭಾಗ್ಯವನ್ನು ಪಡೆದು ಸುಮಂಗಲೆಯಾಗಿ ಜೀವನ ನಡೆಸಬೇಕಾಗಿದ್ದ ವಧು, ಮದುವೆ ಮಂಟಪದಲ್ಲೇ ತನ್ನ ಅಂತಿಮ ಯಾತ್ರೆಯನ್ನು ಮುಗಿಸಿದ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ವಧು ಸೃಜನಾ ಎಂದು ತಿಳಿದು ಬಂದಿದೆ.…

News

ಜಡೇಜಾರನ್ನು ಸಿ ಎಸ್ ಕೆ ತಂಡ ಅನ್ ಫಾಲೊ ಮಾಡಿದ್ದು ಏಕೆ ?

ಪಕ್ಕೆಲುಬಿಗೆ ಗಾಯವಾಗಿರುವ ಕಾರಣ ಹಾಲಿ ಐಪಿಎಲ್ ಋತುವಿನಿಂದ ಜಡೇಜಾ ಹೊರಬಿದಿದ್ದಾರೆ ಮತ್ತು ತಂಡ ಆಯ್ಕೆ ವಿಚಾರದಲ್ಲಿ ಆಡಳಿತ ಮಂಡಳಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ಆರೋಪಗಳು ಈ ನಡುವೆ ಕೇಳಿ ಬರುತ್ತಿದೆ. ಆಲ್ರೌಂಡರ್ ರವೀಂದ್ರ ಜಡೆಜಾರನ್ನು  ಸಿಎಸ್ಕೆ ತಂಡ ಸಾಮಾಜಿಕ…

latest

ಆಟೋಗೆ ಬೈಕ್ ಟಚ್ ಆಗಿದ್ದಕ್ಕೆ ನಡೆದೇ ಹೋಯಿತು ಭೀಕರ ಕೊಲೆ | ತಲೆಮರೆಸಿಕೊಂಡಿದ್ದ ಆರೋಪಿಗಳು ತಿರುಪತಿಗೆ ಹೋಗಿ ಮುಡಿಕೊಟ್ಟು ಪೊಲೀಸರಿಗೆ ಶರಣು

ಬೆಂಗಳೂರು: ಆಟೋಗೆ ಬೈಕ್ ಟಚ್ ಆಗಿದ್ದಕ್ಕೆ ಯುವಕನನ್ನು ಅಪಹರಿಸಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಗಳ ತಂಡ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ. ಬೇಗೂರಿನ ಲಕ್ಷ್ಮಿಪುರದ ನಿವಾಸಿ ಸುಹಾಸ್ ಅಲಿಯಾಸ್ ಅಮೂಲ್ (20) ಕೊಲೆಯಾದ…

News

ಜಮ್ಮು ಕಾಶ್ಮೀರ ಪಂಡಿತನ ಮೇಲೆ ಉಗ್ರರ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಚಾದೂರದ ತಹಸೀಲ್ದಾರ್ ಕಚೇರಿಯಲ್ಲಿ…

latest

2 ವರ್ಷಗಳಿಂದ 22 ನಾಯಿಗಳು ಜತೆ ಸಂಸಾರ ಮಾಡಿದ ಬಾಲಕ|ಕೊನೆಗೆ ಆತ ನಾಯಿಗಳ ಥರಾನೇ ಮಾತಾಡುತ್ತಿದ್ದ

ಕಾಡುಪ್ರಾಣಿಗಳ ಜೊತೆ ಕಾಡಿನಲ್ಲೇ ಬೆಳೆದು, ಅವುಗಳಂತೆ ವರ್ತನೆ ಮಾಡುತ್ತಿದ್ದ ಮಕ್ಕಳ ಸಿನಿಮಾ ತುಂಬಾ ಬಂದಿದೆ. ಆದರೆ ಅದೆಲ್ಲಾ ಸಿನಿಮಾ. ನೀವು ಎಂದಾದರೂ ಯೋಚಿಸಿದ್ದೀರಾ ? ನಾಗರಿಕ ಸಮಾಜದಲ್ಲಿ ಯಾರಾದರೂ ಈ ರೀತಿಯ ವರ್ತನೆ ಮಾಡುತ್ತಾರೆಂದು, ಅಥವಾ ಅವರು ಪ್ರಾಣಿಗಳ…

ಉಡುಪಿ

ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ !! | ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರ ಜಂಕ್ಷನ್ ಬಳಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಓವರ್ ಟೇಕ್ ಮಾಡುವ…

News

ಪಿಂಚಣಿದಾರರಿಗೆ ಗುಡ್ ನ್ಯೂಸ್ | ಇನ್ನು ಮುಂದೆ ಎನ್‌ಪಿಎಸ್ ಅಡಿಯಲ್ಲಿ ‘ಗ್ಯಾರೆಂಟಿಡ್ ರಿಟರ್ನ್’ ಲಭ್ಯ

ದೇಶದ ಲಕ್ಷಾಂತರ ಪಿಂಚಣಿದಾರರಿಗೆ ಖುಷಿ ಸುದ್ದಿ ಇದೆ. ಪಿಂಚಣಿ ನಿಯಂತ್ರಕ PFRDA ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಅಡಿಯಲ್ಲಿ ಮಿನಿಮಮ್ ಅಷ್ಯುರ್ಡ್ ರಿಟರ್ನ್ ಸ್ಕೀಮ್ ಅನ್ನು ಜಾರಿಗೆ ತರಲಿದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಈ ಯೋಜನೆಯನ್ನು…

Interesting

ಕಂಠ ಪೂರ್ತಿ ಕುಡಿದು ತಹಶೀಲ್ದಾರ್ ಕಚೇರಿ ಎದುರು ಶ್ರೀಮನ್ನಾರಾಯಣನ ಪೋಸ್ ನಲ್ಲಿ ಮಲಗಿದ ಗ್ರಾಮಲೆಕ್ಕಾಧಿಕಾರಿ !!| ಬೇಜವಾಬ್ದಾರಿ ತೋರಿದ ಅಧಿಕಾರಿಯ ವಿರುದ್ಧ ವ್ಯಾಪಕ ಆಕ್ರೋಶ- ಫೋಟೋ ವೈರಲ್

ಸಮಾಜ ಬೆಳವಣಿಗೆಯತ್ತ ಮುಖಮಾಡಿದೆ. ಒಂದಲ್ಲ ಒಂದು ರೀತಿಯ ಅಭಿವೃದ್ಧಿ ಪ್ರತಿಯೊಂದು ಕ್ಷೇತ್ರದಲ್ಲೂ ನಡೆಯುತ್ತಲೇ ಇದೆ. ಆದರೆ ಇಲ್ಲಿ ಮುಖ್ಯವಾಗಿ ಇರುವುದು ಯಾವ ಕೆಲಸ ಯಾವ ರೀತಿಯಲ್ಲಿ ನಡೆಯುತ್ತಿದೆ ಎಂಬುದು. ಯಾಕಂದ್ರೆ ಅದೆಷ್ಟೋ ಅಧಿಕಾರಿಗಳು ಕೇವಲ ಹೆಸರಿಗಷ್ಟೇ ಸೀಮಿತವಾಗಿದ್ದಾರೆ. ಆದ್ರೆ…

ಬೆಂಗಳೂರು

ಕರ್ನಾಟಕದ ನಾಲ್ಕು ‘ರಾಜ್ಯಸಭಾ ಸ್ಥಾನ’ ಗಳಿಗೆ ಚುನಾವಣೆ ದಿನಾಂಕ ಘೋಷಣೆ|

ಕರ್ನಾಟಕದ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 30-06-2022 ರಂದು  ನಿವೃತ್ತಿಯಾಗಲಿರುವಂತ ಕರ್ನಾಟಕದಿಂದ ರಾಜ್ಯಸಭೆಗೆ  ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 15 ರಾಜ್ಯಗಳ 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣಾ…

latest

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಛತ್ರಿ ಬಿಡಿಸುವಾಗ ಆಯತಪ್ಪಿ ಬಿದ್ದು ಸಾವು

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿರುವಾಗ ಜೋರಾಗಿ ಗಾಳಿ ಮಳೆ ಬಂದ ಕಾರಣ, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಛತ್ರಿ ಬಿಡಿಸಿದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ರೆಂಜಾಳ ಗ್ರಾಮದ ನೆಲ್ಲಿಕಾರು ರಸ್ತೆಯ ಮುಗೇರ್ಕಳ ಎಂಬಲ್ಲಿ ನಡೆದಿದೆ. ಮೃತ…