IPPB( ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ) ನಿಂದ
650 ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿಗೆ ಮೇ 20 ಕೊನೆ ದಿನ
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಗ್ರಾಮೀಣ ಡಾಕ್ ಸೇವಕ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು…










