ಸಾಗರದ ಅಲೆಯಲ್ಲಿ ತೇಲಿ ಬಂತು ” ಚಿನ್ನದ ರಥ” | ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!
ಅಸಾನಿ ಚಂಡಮಾರುತ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳು ಹೆಚ್ಚಾಗುತ್ತಿವೆ. ಹೀಗಿರುವಾಗ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಚಿನ್ನದಬಣ್ಣ ಹೊಂದಿರುವ ರಥವೊಂದು ಅಲೆಯಲ್ಲಿ ತೇಲಿ ಬಂದಿದ್ದು, ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥಾಯ್ಲೆಂಡ್ ದೇಶದಿಂದ ಬಂದಿರಬಹುದು ಎನ್ನಲಾಗಿದೆ. ಮಂಗಳವಾರ ಸಂಜೆ ಆಂಧ್ರಪ್ರದೇಶದ ಶ್ರೀಕಾಕುಲಂ…










