ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಹತ್ಯೆ : ಬಂದ್‌ಗೆ ಕರೆ ನೀಡಿದ ಬಿಜೆಪಿ : 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ
ಮಂಗಳವಾರ 22 ವರ್ಷದ ಹಿಂದೂ ಯುವಕನನನ್ನು ರಾಜಸ್ಥಾನದ ಭಿಲ್ವಾರದಲ್ಲಿ ಅನ್ಯ ಕೋಮಿನ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಹಾಗಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ದಾಳಿಯ ನಂತರ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ), ಬಿಜೆಪಿ ಮತ್ತು ಹಿಂದೂ ಜಾಗರಣ್ ಮಂಚ್ ಭಿಲ್ವಾರ…










