ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2022

Education

SSLC ಫಲಿತಾಂಶ ಮೇ.19 ಕ್ಕೆ?

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಎಕ್ಸಾಂ ಈಗಾಗಲೇ ಮುಕ್ತಾಯಗೊಂಡಿದೆ. ಇದರ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಯುತ್ತಿದ್ದಾರೆ. ಮಾರ್ಚ್ 28 ರಿಂದ ಎಪ್ರಿಲ್ 11, 2022 ರವರೆಗೆ ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ‌ಯನ್ನು…

ದಕ್ಷಿಣ ಕನ್ನಡ

ವಿಟ್ಲ : ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ!!

ವಿಟ್ಲ: ಸಹೋದರರಿಬ್ಬರ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಜಗಳ ಮಂಗಳವಾರದಂದು ( ಮೇ.10) ತಾರಕಕ್ಕೇರಿ ಕೊನೆಗೆ ಕೊಲೆಯಲ್ಲಿ ಕೊನೆಗೊಂಡಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆಯೊಂದು ಶಿರಂಕಲ್ಲು, ನಂದೆರೆಬೆಟ್ಟು ಎಂಬಲ್ಲಿ ನಡೆದಿದೆ. ಕನ್ಯಾನ…

Education

Second PUC ಕಾಮರ್ಸ್ ನಂತರ ಮುಂದೇನು ಕಲಿಯುವುದು ಎಂಬುದರ ಪ್ರಶ್ನೆಗೆ ಉತ್ತರ ಇಲ್ಲಿದೆ!

ಸೆಕೆಂಡ್ ಪಿಯುಸಿ 2022 ಪರೀಕ್ಷೆಗಳು ಮುಗಿದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಇನ್ನು ಮುಂದಿರುವ ಪ್ರಶ್ನೆ ಏನೆಂದರೆ ದ್ವಿತೀಯ ಪಿಯುಸಿ ಆದ ನಂತರ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡುವುದು ಎಂದು. ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡಿರುವಂತ…

latest

ಕ್ರೇಜಿಸ್ಟಾರ್ ರವಿಚಂದ್ರನ್ ಜ್ಯೂ. ವಿಧಿವಶ !

ಕ್ರೇಜಿ ಸ್ಟಾರ್ ರವಿಚಂದ್ರನ್ ಜ್ಯೂನಿಯ ರ್ ವಿಧಿವಶರಾಗಿದ್ದಾರೆ. ಥೇಟು ರವಿಚಂದ್ರನ್ ಅವರಂತೆ ಹೋಲುತ್ತಿದ್ದ ವ್ಯಕ್ತಿ, ಅದೇ ತರಹ ನಟನೆ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಜ್ಯೂನಿಯರ್ ಕಲಾವಿದ ಈಗ ವಿದ್ಯುತ್ ಸ್ಪರ್ಶಗೊಂಡು ಸಾವಿಗೀಡಾಗಿದ್ದಾರೆ. ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ಮಾಡುವ…

International

ಕೊತ ಕೊತ ಕುದಿಯುತ್ತಿದೆ ಶ್ರೀಲಂಕಾ !! | ಸರ್ಕಾರದ ಬೆಂಬಲಿಗನನ್ನು ಬಸ್ ನಿಂದ ಕೆಳಗಿಳಿಸಿ ಕಸದಂತೆ ಡಸ್ಟ್ ಬಿನ್ ಗೆ ಎಸೆದ ಆಕ್ರೋಶಿತರು

ಶ್ರೀಲಂಕಾದ ಪರಿಸ್ಥಿತಿ ತುಂಬಾನೇ ಹದಗೆಟ್ಟಿದೆ. ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ ಪ್ರಧಾನಿ ಮಹಿಂದಾ ರಾಜಪಕ್ಸ ಸೋಮವಾರ ಪ್ರಧಾನಿ ಸ್ಥಾನಕ್ಕೆ…

latest

ಸುಪ್ರಭಾತ ಅಭಿಯಾನ ಏಕಾಏಕಿ ಹಿಂತೆಗೆತ – ಸ್ಪಷ್ಟನೆ ಕೊಟ್ಟ ಮುತಾಲಿಕ್

ಮಸೀದಿಗಳಲ್ಲಿ ಆಜಾನ್ ವಿರುದ್ಧವಾಗಿ, ಸುಪ್ರಭಾತ ಮೊಳಗಿಸುವ ಸವಾಲೆಸೆದ ಶ್ರೀರಾಮ ಸೇನೆ ಈಗ ಏಕಾಏಕಿ ಈ ಅಭಿಯಾನವನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಸುಪ್ರಭಾತ ಅಭಿಯಾನದಿಂದ ಹಿಂದೆ ಸರಿದಿದೆ. ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಗ್ಗೆ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.…

ದಕ್ಷಿಣ ಕನ್ನಡ

ಉಡುಪಿ ಶ್ರೀಕೃಷ್ಣ ಮಠದ ದೇವರ ದರ್ಶನ ಪಡೆಯಲು ಬಂದ ವ್ಯಕ್ತಿ ಕೃಷ್ಣೈಕ್ಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು  ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು…

News

ದೇವಸ್ಥಾನದ ಉತ್ಸವದಲ್ಲಿ ಕೆಂಡಹಾಯ್ದ ಸಚಿವ ಶಿವರಾಮ ಹೆಬ್ಬಾರ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ  ಕೆಂಡ ಹಾಯ್ದಿದ್ದಾರೆ. ಐತಿಹಾಸಿಕ ಪ್ರಸಿದ್ಧ…

ಬೆಂಗಳೂರು

ಇಡೀ ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು !

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಕೋರ್ಟ್ ಸೂಚನೆ…

Interesting

ಈ ಫೋಟೋದಲ್ಲಿ ಅಡಗಿ ಕೂತಿದೆ ಒಂದು ಸಾಕು ಪ್ರಾಣಿ ಚಿತ್ರ. ಅದ್ಯಾವುದೆಂದು ಗುರುತಿಸಬಲ್ಲರಾ?

ಆಪ್ಟಿಕಲ್ ಭ್ರಮೆಗಳು ಇತ್ತೀಚೆಗೆ ಅಂತರ್ಜಾಲದಲ್ಲಿ ಬಹಳ ಜನಪ್ರಿಯವಾಗಿವೆ. ಅವು ಮನರಂಜಿಸುವ ಜೊತೆಗೆ ಮನಸ್ಸಿಗೆ ಮುದ ನೀಡುತ್ತವೆ. ಅವುಗಳನ್ನು ಅರ್ಥಮಾಡಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಇದೊಂಥರಾ ತಲೆಗೆ ಹುಳ ಬಿಡುವ ರೀತಿ. ಹಾಗಂತ ಈ ಸಮಸ್ಯೆಗಳಿಗೆ ಇಂಟರ್ನೆಟ್ ಯಾವಾಗಲೂ ಪರಿಹಾರವನ್ನು…