Monthly Archives

May 2022

ಮೆಡಿಕಲ್ ಉದ್ಯೋಗಿಯ ಎಡವಟ್ಟಿನಿಂದ ವ್ಯಕ್ತಿ ಸಾವು!!!

ಆಸ್ಪತ್ರೆಯಲ್ಲಿ ವೈದ್ಯರು ಕೊಟ್ಟ ಮೆಡಿಸಿನ್ ರಸೀದಿಯನ್ನು ಮೆಡಿಕಲ್ ಗೆ ತೆಗೆದುಕೊಂಡು ಬಂದ ವ್ಯಕ್ತಿಗೆ ಮೆಡಿಕಲ್ ಸಿಬ್ಬಂದಿಯು ವ್ಯಕ್ತಿಯ ರೋಗಕ್ಕೆ ಸಂಬಂಧಪಡದ ಮದ್ದು ನೀಡಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಮೆಡಿಕಲ್ ಶಾಪ್ ಸಿಬ್ಬಂದಿ ಎಡವಟ್ಟಿಗೆ ಹನಮಂತಪ್ಪ ಪಾಟೀಲ

ಸುಳ್ಯ: ಸಚಿವರ ಕ್ಷೇತ್ರದ ಐವರ್ನಾಡು ಗ್ರಾಮದ ರಸ್ತೆಯೊಂದರ ಅವ್ಯವಸ್ಥೆ!! ಹನ್ನೆರಡು ವರ್ಷಗಳಿಂದ ಕಂಡಿಲ್ಲ…

ಸುಳ್ಯ: ಕಳೆದ ಸುಮಾರು 12 ವರ್ಷಗಳಿಂದ ಉತ್ತಮೋತ್ತಮ ಜನಪ್ರತಿನಿಧಿಗಳನ್ನು ಆರಿಸಿ,ಅಧಿಕಾರಕ್ಕೇರಿಸಿ ತಮ್ಮೂರಿನ ರಸ್ತೆಯ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಬಕಪಕ್ಷಿಯಂತೆ ಕಾಯುತ್ತಿರುವ ತಾಲೂಕಿನ ಈ ಒಂದು ಗ್ರಾಮ ಇಂದಿಗೂ ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆಯಿಂದ ತೀರಾ ಇಕ್ಕಟ್ಟಿಗೆ

ಕೈ ಸರ್ಜರಿಗೆ ಹೋದವಳ ಪ್ರಾಣವೇ ಹೋಯಿತು!

ಬೆಂಗಳೂರು : ಕೈ ಸರ್ಜರಿಗೆ ಹೋದವಳ ಪ್ರಾಣವೇ ಹೋಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ ಹೊರಹಾಕಿದ್ದಾರೆ.ಮೃತ ಯುವತಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ.ಮಾರತಹಳ್ಳಿ ಜೀವಿಕಾ ಆಸ್ಪತ್ರೆ ಆಸ್ಪತ್ರೆ ವಿರುದ್ಧ ಪೋಷಕರು ಪೋಷಕರ ಆಕ್ರೋಶ ಹೊರಹಾಕುತ್ತಿದ್ದಾರೆ.

ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಇಂದು ಮೋದಿಯಿಂದ ಚಾಲನೆ | ಈ ಯೋಜನೆಯಡಿಯಲ್ಲಿ ಮಕ್ಕಳಿಗೆ ಸಿಗುವ ಪ್ರಯೋಜನಗಳೇನು…

ದೇಶಕ್ಕೆ ಕೊರೋನಾ ಅಪ್ಪಳಿಸಿದ ಕಾರಣ ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಹೀಗೆ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯಡಿ ಇಂದು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಇಂದಿನ ಚಿನ್ನ ಬೆಳ್ಳಿ ಬೆಲೆ ಎಷ್ಟು? ನಿರಾಳತೆ ಮೂಡಿಸಿದ ಇಂದಿನ ಗೋಲ್ಡ್ ರೇಟ್ !

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಳತೆ ಮೂಡಿಸಲಿದೆ.ಭಾರತದಲ್ಲಿ 2 ದಿನಗಳಿಂದ ಸ್ಥಿರತೆ

ತಂದೆಯ ಮದ್ಯದ ಹುಚ್ಚು ಬಿಡಿಸಲು ತಯಾರಿಸಿದ ಔಷಧ ಮಿಶ್ರಣ ಬಜ್ಜಿಯನ್ನು ಸೇವಿಸಿ ಬಾಲಕ ಸಾವು!

ಕಲಬುರಗಿ : ತಂದೆಯ ಮದ್ಯದ ಹುಚ್ಚು ಬಿಡಿಸಲು ತಯಾರಿಸಿದ ಔಷಧ ಮಿಶ್ರಣ ಬಜ್ಜಿಯನ್ನು ಸೇವಿಸಿ ಬಾಲಕ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.ಮೃತ ಬಾಲಕನನ್ನು ಬಸವನಕಣಿ ಬಡಾವಣೆಯ ನಿವಾಸಿ ವಿಷ್ಣು ಜಾಧವ್(8) ಎಂದು ಗುರುತಿಸಲಾಗಿದೆ.ಔಷಧ ಮಿಶ್ರಣ ಮಾಡಿ

ಕೋಳಿ ಅಂಕದಲ್ಲಿ ಅರೆಸ್ಟ್ ಆಗಿದ್ದ “ಫೈಟರ್ ಕೋಳಿ” ಗಳ ಬಹಿರಂಗ ಹರಾಜು | ಪೊಲೀಸ್ ಠಾಣೆಯಲ್ಲಿ ಭಾರೀ…

ಕೋಳಿ ಅಂಕಕ್ಕೆ ರೈಡ್ ಮಾಡಿದ್ದ ಪೊಲೀಸರು ಕೋಳಿಗಳನ್ನೇ ಅರೆಸ್ಟ್ ಮಾಡಿ ಪೊಲೀಸ್ ಬಂಧನದಲ್ಲಿಟ್ಟಿದ್ದರು ಎಂದರೆ ನಂಬುತ್ತೀರಾ? ಹೌದು. ಇಂತಹ ಒಂದು ಘಟನೆ ಉತ್ತರಕನ್ನಡ ಜಿಲ್ಲೆ ಅಂಕೋಲದಲ್ಲಿ ನಡೆದಿದೆ. ಇಷ್ಟು ಮಾತ್ರವಲ್ಲ ಈ ಅರೆಸ್ಟ್ ಆಗಿದ್ದ ಕೋಳಿಗಳನ್ನು ಇವುಗಳ ಉಪದ್ರ ತಾಳಲಾರದೇ ಕೊನೆಗೆ ಬಹಿರಂಗ

ಪುತ್ತೂರು : ತವರು ಮನೆಗೆ ಬಂದಿದ್ದ ಮಹಿಳೆ, ತನ್ನ ಪುಟ್ಟ ಮಗುವಿನೊಂದಿಗೆ ನಾಪತ್ತೆ !

ಪುತ್ತೂರು : ತವರು ಮನೆಗೆ ಹೋಗಿದ್ದ ಮಹಿಳೆಯೊಬ್ಬರು ತನ್ನ ಪುಟ್ಟ ಕಂದನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪುಳಿತ್ತಡಿ ನಿವಾಸಿ ನೆಲ್ಯಾಡಿ ಅಲ್ಲಾ ಎಂಬವರ ಪತ್ನಿ ಇರ್ಶಾನಾ (25) ಹಾಗೂ ಅವರ ಒಂದೂವರೆ ವರ್ಷದ ಮಗ ಮೊಹಮ್ಮದ್ ಆದಿಲ್

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಭಿವೃದ್ದಿ ಕುಂಠಿತ ನಿಟ್ಟೂರು ಗ್ರಾಮ

ಸಿರುಗುಪ್ಪ : ರಾಜ್ಯದ ಯಾವುದೇ ಹಳ್ಳಿಗಳು ಅಭಿವೃದ್ದಿ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರವು ಅನೇಕ ಯೋಜನೆಗಳ ಲಾಭವನ್ನು ಹಳ್ಳಿಗಳಲ್ಲೇ ನೀಡುವಂತಾಗಬೇಕೆAದು ಅಧಿಕಾರಿಗಳ ನಡೆ ಹಳ್ಳಿಯ ಕಡೆಯೆಂಬ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.ಆದರೆ ಇದಕ್ಕೆ ಅಧಿಕಾರಿಗಳು ಸಮಸ್ಯೆಯನ್ನು

ಸರ್ಕಾರಿ ಹುದ್ದೆಗಳಿಗೆ ಇನ್ನು ಮುಂದೆ ಡಿಪ್ಲೋಮಾ, ವೃತ್ತಿ ಶಿಕ್ಷಣ, ಐಟಿಐ ಪರಿಗಣನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

3 ವರ್ಷದ ಡಿಪ್ಲೋಮಾ, ಐಟಿಐ ಹಾಗೂ ವೃತ್ತಿ ಶಿಕ್ಷಣ ಕೋರ್ಸ್ ಗಳ ವಿದ್ಯಾರ್ಹತೆಯನ್ನೂ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲು ರಾಜ್ಯ ಸರ್ಕಾರ ಆದೇಶಿಸಿದೆ.ಡಿಪ್ಲೋಮಾ, ಜೆಓಸಿ, ಐಟಿಐ ವಿದ್ಯಾರ್ಹತೆಯನ್ನು ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ