ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2022

latest

SSLC ಮೌಲ್ಯಮಾಪನಕ್ಕೆ ಈ ಬಾರಿ ಬರೋಬ್ಬರಿ 10 ಸಾವಿರ ಶಿಕ್ಷಕರು ಗೈರು: ಕಪ್ಪು ಪಟ್ಟಿಗೆ ಸೇರ್ಪಡೆ, ಕ್ರಮಕ್ಕೆ ಸೂಚನೆ|

ಪ್ರಸಕ್ತ ಸಾಲಿನ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ 10 ಸಾವಿರ ಶಿಕ್ಷಕರು ಗೈರಾಗಿದ್ದು, ಈ ಪೈಕಿ ಖಾಸಗಿ ಶಾಲಾ ಶಿಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಶಿಕ್ಷಣ ಇಲಾಖೆ…

International

ತಾಯಿ ಜೊತೆ ಸಂಸಾರ ನಡೆಸಲು ಹೆಂಡತಿಗೇ ಡಿವೋರ್ಸ್ ಕೊಟ್ಟ ಮಗ| ಲೈಂಗಿಕ ಬದುಕು ಮೈಂಡ್ ಬ್ಲೋಯಿಂಗ್ ಅಂದ ಈ ಭೂಪ!

ಈ ಜಗತ್ತಿನಲ್ಲಿ ಅನೇಕ ಪವಿತ್ರ ಸಂಬಂಧಕ್ಕೆ ಬೆಲೆಯೇ ಇಲ್ಲ ಎಂಬಂತೆ ಕೆಲವೊಂದು ಘಟನೆಗಳು ನಡೆಯುತ್ತದೆ. ಹುಟ್ಟಿದಾಗಿನಿಂದ ತಾಯಿಯನ್ನೇ ನೋಡದ ಮಗನೊಬ್ಬ ಮೊದಲ ಬಾರಿ ತಾಯಿ ಭೇಟಿಯಾಗಿದ್ದಾನೆ. ಅಷ್ಟು ಮಾತ್ರವಲ್ಲದೇ, ಯಾರೂ ಮಾಡದ ಹೇಯ ಕೃತ್ಯವೊಂದನ್ನು ಕೂಡಾ ಆಕೆ ಜೊತೆ…

ದಕ್ಷಿಣ ಕನ್ನಡ

Karnataka Bank ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಮೇ. 21 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಕರ್ನಾಟಕ ಬ್ಯಾಂಕ್ ಕರ್ಕ್ ಪೋಸ್ಟ್ ಹುದ್ದೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಹುದ್ದೆ : ಕ್ಲರ್ಕ್ ಹುದ್ದೆ ಸಂಖ್ಯೆ : ಪ್ರಕಟಿಸಬೇಕಾಗಿದೆ ಅರ್ಜಿ ಸಲ್ಲಿಸಲು…

ದಕ್ಷಿಣ ಕನ್ನಡ

ವಿಟ್ಲ:ಸಾರ್ವಜನಿಕವಾಗಿ ಮಹಿಳೆಗೆ ಗಂಭೀರ ಹಲ್ಲೆ-ಕೊಲೆಯತ್ನ!! ಪ್ರಕರಣದ ಆರೋಪಿಯ ಬಂಧನ

ವಿಟ್ಲ: ಇಲ್ಲಿನ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ಮೇ 07ರಂದು ಹಾಡಹಗಲೇ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಗಂಭೀರ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಟೆಕಲ್ ನವಗ್ರಾಮದ ನಿವಾಸಿ,…

ದಕ್ಷಿಣ ಕನ್ನಡ

ಮಂಗಳೂರು : ಬಲ್ಲಾಳ್‌ಭಾಗ್ ಸರಣಿ ಅಪಘಾತ ಪ್ರಕರಣ: ಚಾಲಕನ ಪರೀಕ್ಷಾ ವರದಿ ನೆಗೆಟಿವ್ !

ಮಂಗಳೂರು: ಬಲ್ಲಾಳ್ ಬಾಗ್ ನಲ್ಲಿ ಕಳೆದ ಎಪ್ರಿಲ್‌ನಲ್ಲಿಸರಣಿ ಅಪಘಾತಕ್ಕೆ ಕಾರಣವಾಗಿದ್ದ ಬಿಎಂಡಬ್ಲ್ಯು ಕಾರು ಚಾಲಕನ ಡ್ರಗ್ಸ್, ಮದ್ಯ ಸೇವನೆ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಅಪಘಾತದಲ್ಲಿ ಮಹಿಳೆಯೋರ್ವರು ಗಂಭೀರವಾಗಿ…

News

ಭಗ್ನ ಪ್ರೇಮಿಯ ಚೆಲ್ಲಾಟ-ಯುವತಿಗೆ ಪ್ರಾಣ ಸಂಕಟ!! ಪ್ರೀತಿಸುವಂತೆ ನೆರೆಮನೆಯಾತನ ಕಿರುಕುಳಕ್ಕೆ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ!!

ನೆರೆಮನೆಯ ಯುವಕನೊಬ್ಬ ಪ್ರೀತಿಸುವಂತೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿನಿಯೋರ್ವಳು ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಹೊಸನಗರ ತಾಲೂಕಿನ ಈಶ್ವರಪ್ಪ ಗೌಡ ಎಂಬವರ ಪುತ್ರಿ…

International

ಅಂತರ್ಯುದ್ಧಕ್ಕೆ ಕನಲಿದ ಶ್ರೀಲಂಕಾ | ನಡುರಸ್ತೆಯಲ್ಲೇ ಸಂಸದನನ್ನು ಅಟ್ಟಾಡಿಸಿ ಹೊಡೆದು ಕೊಂದ ಜನ !

ಶ್ರೀಲಂಕಾದಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಇದರಿಂದ ಸಂಸದ ಹಾಗೂ ಮಾಜಿ ಸಚಿವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಜೊತೆಗೆ ಆಡಳಿತ ಪಕ್ಷದ ಸಂಸದನೋರ್ವ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಅವರು ತಮ್ಮ…

latest

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲೆಂದು ಬಂದ ವಿದ್ಯಾರ್ಥಿನಿ, ತಾಯಿ ಕಣ್ಣ ಮುಂದೆಯೇ ಪ್ರಿಯಕರನೊಂದಿಗೆ ಪರಾರಿ!

ತಂದೆ ತಾಯಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಕಳಿಸಿದರೆ ಇಲ್ಲೊಬ್ಬ ಅಪ್ರಾಪ್ತ ಯುವತಿ ಪೋಷಕರ ಕಣ್ಣ ಮುಂದೆಯೇ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಈ ಘಟನೆಯಿಂದ ತಾಯಿ ಆಘಾತಗೊಂಡಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಹೊಸ…

ದಕ್ಷಿಣ ಕನ್ನಡ

ಮುಕ್ಕೂರು : ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ

ದಯಾನಂದ ಜಾಲು, ಜನಾರ್ದನ ಗೌಡ ಕಂಡಿಪ್ಪಾಡಿ, ಮಹಮ್ಮದ್ ಕುಂಡಡ್ಕ ನಾಮಪತ್ರ ಹಿಂತೆಗೆತ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಗೆ ಒಮ್ಮತದ ನಿರ್ಧಾರ ಮುಕ್ಕೂರು : ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಹಿಂಪಡೆಯುವ…

latest

ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆ ಸಾವು!

ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಾಣೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುಮತಿ ಶೆಟ್ಟಿ(71ವ)ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಏ.4ರಂದು ಬೆಳಿಗ್ಗೆ ಅಡುಗೆ…