ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2022

latest

ರೋಲರ್ ಕೋಸ್ಟರ್ ಅವಾಂತರ | 45 ನಿಮಿಷ ತಲೆ ಕೆಳಗಾಗಿಯೇ ಇದ್ದ ಜನ!

ರೋಲರ್ ಕೋಸ್ಟರ್ ಎಂದರೆ ಹಲವಾರು ಮಂದಿ ಭಯ ಬೀಳುವುದು ಗ್ಯಾರಂಟಿ. ಅಮ್ಯೂಸ್ ಮೆಂಟ್ ಪಾರ್ಕ್ ಗಳಲ್ಲಿ ರೋಮಾಂಚನಕಾರಿ ಹಾಗೂ ಥ್ರಿಲ್ಲಿಂಗ್ ಫೀಲ್ ಕೊಡುವ, ಗಟ್ಟಿ ಹೃದಯ ಇರುವವರು ಮಾತ್ರ ಈ ಗೇಮ್ ನಲ್ಲಿ ಪಾಲ್ಗೊಳ್ಳುತ್ತಾರೆ. ಕೆಲವೊಮ್ಮೆ ಏನೋ ಸಾಹಸ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

ಬೆಳ್ತಂಗಡಿ :ಮುಂಡಾಜೆಯ ಶಾರದಾನಗರದಲ್ಲಿ ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಡಿರುದ್ಯಾವರ ನಿವಾಸಿ ಯಶೋಧರ ದೇವಾಡಿಗ(30) ಮೃತರು. ಸಹಸವಾರ ಕಡಿರುದ್ಯಾವರ ನಿವಾಸಿ ಅಶೋಕ್ ಗೌಡ (32)…

latest

ತಾಜ್ ಮಹಲ್ ನ 20 ಕೊಠಡಿಗಳಲ್ಲಿ ಹಿಂದೂ ದೇವರ ವಿಗ್ರಹ : ಮುಚ್ಚಿದ ಬಾಗಿಲು ತೆರೆಯುವಂತೆ ಕೋರಿ ಅರ್ಜಿ ಸಲ್ಲಿಕೆ !

ಯಮುನಾ ನದಿಯ ದಂಡೆಯಲ್ಲಿ ರುವ ತಾಜ್ ಮಹಲ್, 17 ನೇ ಶತಮಾನದಲ್ಲಿ ನಿರ್ಮಾಣ ಮಾಡಲಾದ ಅದ್ಭುತವಾಗಿದೆ. ಬಿಳಿ ಅಮೃತಶಿಲೆಯಿಂದ ನಿರ್ಮಿಸಲ್ಪಟ್ಟ ತಾಜ್ ಮಹಲ್, ಪ್ರಪಂಚದ 7 ಅದ್ಭುತಗಳಲ್ಲಿ ಒಂದು. ಪ್ರೇಮಸೌಧ ಎಂದೇ ಹೆಸರುವಾಸಿಯಾಗಿರುವ ತಾಜ್ ಮಹಲ್ ಎಷ್ಟು ಬಾರಿ…

latest

ಫ್ರೀ ಸೀರೆಗಾಗಿ ಸೇರಿದ ಜನಜಂಗುಳಿ: ತಾಯಿ, ಮಗು ಪರದಾಟ, ಕಾಪಾಡಿ ಎಂದು ಅತ್ತ ತಾಯಿ!

ನಿನ್ನೆ ವಿಶ್ವತಾಯಂದಿರ ದಿನಾಚರಣೆಯ ಅಂಗವಾಗಿ,ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಶ್ರೀಧರ್‌ಗೌಡ ಭಾನುವಾರ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ತಾಯಂದಿರಿಗೆ ಸೀರೆ…

News

ಪಾಲಕ್ಕಾಡ್: ಪಿ.ಎಫ್.ಐ ಮುಖಂಡ ಸುಬೈರ್ ಹತ್ಯೆ ಪ್ರಕರಣ!! ಆರ್ ಎಸ್ ಎಸ್ ಕಾರ್ಯಕರ್ತರೆನ್ನಲಾದ ಮೂವರ ಬಂಧನ

ಕೇರಳ: ಇಲ್ಲಿನ ಪಾಲಕ್ಕಾಡ್ ಎಳಪುಳ್ಳಿ ಎಂಬಲ್ಲಿ ನಡೆದಿದ್ದ ಪಿ.ಎಫ್.ಐ ನಾಯಕ ಸುಬೈರ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು ಆರ್.ಎಸ್.ಎಸ್ ಕಾರ್ಯಕರ್ತರೆನ್ನಲಾದ ಸುಚಿತ್ರನ್,ಗಿರೀಶ್ ಹಾಗೂ ಜಿನಿಶ್ ಎಂದು ಗುರುತಿಸಲಾಗಿದ್ದು,ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ…

ದಕ್ಷಿಣ ಕನ್ನಡ

ಮುಕ್ಕೂರು ಹಾಲು ಸೊಸೈಟಿ : 13 ನಾಮಪತ್ರ ಕ್ರಮಬದ್ಧ | ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನ

ಸುಳ್ಯ : ಪೆರುವಾಜೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಲ್ಲಿಕೆಯಾದ 13 ನಾಮಪತ್ರದ ಪರಿಶೀಲನೆ ರವಿವಾರ ನಡೆಯಿತು. ಎಲ್ಲ ನಾಮಪತ್ರ ಕ್ರಮ ಬದ್ಧವಾಗಿದ್ದು ಸ್ವೀಕೃತಗೊಂಡಿದೆ. ಇಂದು ನಾಮಪತ್ರಹಿಂಪಡೆಯಲು ಕೊನೆಯ ದಿನನಾಮಪತ್ರ ಹಿಂಪಡೆಯಲು ಮೇ…

latest

ಕೋವಿಡ್ ಕರಿಛಾಯೆ : ದೇಶದಲ್ಲಿ ಸೋಂಕಿತರ ಸಾವಿನಲ್ಲಿ ಏರಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಆತಂಕ ಆರಂಭವಾಗಿದೆ. ಈ ನಡುವೆ ಶನಿವಾರಕ್ಕಿಂತ ಸೋಂಕಿತರ ಸಂಖ್ಯೆ ಭಾನುವಾರ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 3,451 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ…

ದಕ್ಷಿಣ ಕನ್ನಡ

9 ತಿಂಗಳ ಹಿಂದೆ ನಾಪತ್ತೆಯಾದ ಯುವಕನ ಅಸ್ಥಿಪಂಜರ ಪತ್ತೆ

ಉಡುಪಿ : ಯುವಕನೋರ್ವನ ಮೃತದೇಹ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಒಂಭತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪೆರ್ಡೂರು ಪಕ್ಕಾಲು ನಿವಾಸಿ ಮಂಜುನಾಥ ಆಚಾರಿ ಪುತ್ರ ನಾಗರಾಜ್ (30) ಅವರ ಮೃತದೇಹ ಇದಾಗಿದೆ ಎಂದು ಕುಟುಂಬಸ್ಥರು ದೃಢಪಡಿಸಿದ್ದಾರೆ.…

News

ಮಸೀದಿಗಳಿಗೆ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯ | ಇಂದಿನಿಂದ ದೇಗುಲಗಳಲ್ಲಿ ಹನುಮಾನ್ ಚಾಲೀಸ್, ಭಜನೆ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಅಂತ್ಯವಾಗಿದ್ದು, ಸೋಮವಾರದಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ್ ಮತ್ತು ಭಜನೆಗಳನ್ನು ಲೌಡ್ ಸ್ಪೀಕರ್ ಗಳಲ್ಲಿ ಮೊಳಗಿಸುವುದಾಗಿ ಶ್ರೀರಾಮಸೇನೆ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ…

ದಕ್ಷಿಣ ಕನ್ನಡ

ಧರ್ಮಸ್ಥಳ : ಸೋಮನಾಥ್ ನಾಯಕ್‌ಗೆ ಜೈಲುಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಗೆ ನ್ಯಾಯಾಲಯ ವಿಧಿಸಿದ ಜೈಲುಶಿಕ್ಷೆ,…