ಅಡಕೆ, ಕರಿಮೆಣಸು ಮ್ಯಾನ್ಮಾರ್ ಗಡಿಯಿಂದ ಕಡಿಮೆ ಬೆಲೆಗೆ ಆಮದು | ಕ್ಯಾಂಪ್ಕೋದಿಂದ ಕೇಂದ್ರಕ್ಕೆ ತುರ್ತು ಮನವಿ!!!
ಮಂಗಳೂರು : ಮ್ಯಾನ್ಮಾರ್ ಗಡಿಯಲ್ಲಿನ ಐಸಿಪಿ, ಮೊರೇಹ್ (ಮಣಿಪುರ)ದಲ್ಲಿನ ಗೇಟ್ 1 ಮತ್ತು 2ನ್ನು ತೆರೆದು ವ್ಯಾಪಾರ ಪುನರಾರಂಭಕ್ಕೆ ಅವಕಾಶ ಕಲ್ಪಿಸಿದೆ. ಇತರ ವಸ್ತುಗಳ ಜತೆ ಸಾಂಬಾರು ವಸ್ತುಗಳ ಹೆಸರಿನಲ್ಲಿ ಅಡಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿದೆ. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ಗೆ ಅಡಕೆ ಬೆಳೆಗಾರರ ಅಂತಾರಾಜ್ಯ ಸಹಕಾರ ಸಂಸ್ಥೆ ‘ಕ್ಯಾಂಪ್ಕೋ’ ಪತ್ರ ಬರೆದಿದೆ. ದೇಶದ ಹಿತಾಸಕ್ತಿ ನೆಲೆಯಲ್ಲಿ ನೆರೆಯ ದೇಶಗಳ ಜತೆ ವ್ಯಾಪಾರ ಪುನರಾರಂಭಕ್ಕೆ ಅವಕಾಶ …