Daily Archives

June 1, 2022

ಖಾಸಗಿ ಲೋನ್ ಆಪ್‌ ಬಳಕೆದಾರರೇ ಎಚ್ಚರ !! | ಹಣದ ಆಸೆಗೆ ಹೋದೀತು ಮಾನ

ತಂತ್ರಜ್ಞಾನ ಬೆಳೆದಂತೆ ಅದನ್ನು ದುರುಪಯೋಗಪಡಿಸಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಲೋನ್ ಆಪ್ ಹೆಸರಲ್ಲಿ ಮಾನ ಹಾನಿ ಮಾಡಿ ಹಣ ಪೀಕುವ ಕೆಲಸವನ್ನು ಇದೀಗ ಸೈಬರ್‌ ಖದೀಮರು ಆರಂಭಿಸಿದ್ದಾರೆ. ಹೀಗಾಗಿ ನೀವೇನಾದರೂ ಖಾಸಗಿ ಲೋನ್ ಆಪ್‌ಗಳನ್ನು ಬಳಸುತ್ತಿದ್ದರೆ ಕೊಂಚ ಜಾಗರೂಕರಾಗಿರಿ.

ಕಾಫಿ ಸೇವನೆ ಆರೋಗ್ಯಕ್ಕೆ ಸೂಕ್ತವೋ ಅಥವಾ ಮಾರಕವೋ !??| ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ

ಕಾಫಿ ಪ್ರತಿಯೊಬ್ಬರ ಪಾಲಿನ ಎನರ್ಜಿ ಡ್ರಿಂಕ್ ಎಂದೇ ಹೇಳಬಹುದು. ಯಾಕೆಂದರೆ ಬೆಳಗ್ಗೆ ಎದ್ದು ಒಮ್ಮೆ ಕಾಫೀ ಸೇವನೆ ಮಾಡಿದ್ರೆ ಡೇ ಫುಲ್ ಆಕ್ಟಿವ್ ಆಗೇ ಇರಬಹುದು. ಆದ್ರೆ, ಕಾಫಿ ಸೇವನೆ ಆರೋಗ್ಯಕ್ಕೆ ಸೂಕ್ತವೋ ಅಥವಾ ಮಾರಕವೋ ಎಂಬುದು ಹೆಚ್ಚಿನವರಿಗೆ ಪ್ರಶ್ನೆ ಯಾಗಿಯೇ ಉಳಿದಿದೆ. ಹೀಗಾಗಿ, ಈ ಬಗ್ಗೆ

ಕಾನೂನು ಮೂಲಕ ಹೋರಾಟ ಮಾಡಿ ಗೆದ್ದು ಬೀಗಿದ ಆಧಿಲಾ | ಸಲಿಂಗಿ ಯುವತಿಯರಿಗೆ ಒಟ್ಟಿಗೆ ಜೀವಿಸಲು ಅನುಮತಿ ನೀಡಿದ ಕೇರಳ…

ಕೇರಳದ ಜೋಡಿಹಕ್ಕಿಗಳಾದ ಆಧಿಲಾ ಮತ್ತು ನೋರಾಳ ಕಾನೂನು ಹೋರಾಟಕ್ಕೆ ಜಯ ದೊರಕಿದೆ. ಅಲುವಾ ಮೂಲದ ಆಧಿಲಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ಅಡಿಯಲ್ಲಿ ಒಟ್ಟಿಗೆ ಬಾಳಲಯ ಕೇರಳದ ಹೈಕೋರ್ಟ್ ಅನುಮತಿ ನೀಡಿದೆ.ಅವಳ ಬಿಟ್ಟು ಇರಲಾರೆ, ಸಲಿಂಗ ಕಾಮದ ಜೋಡಿಗಾಗಿ ಕಣ್ಣೀರಿಡುತ್ತಿರುವ ಯುವತಿ

ಪ್ರಿಯತಮನನ್ನು ಸೇರಲು ಬಾಂಗ್ಲಾದೇಶದಿಂದ ಭಾರತಕ್ಕೆ ಈಜಿದ ಪ್ರಿಯತಮೆ | ಕೊನೆಗೆ ಏನಾಯ್ತು?

ಇದಪ್ಪಾ ನಿಜವಾದ ಪ್ರೀತಿ ಎಂದರೆ. ಮನಸ್ಸಿನಿಂದ ಯಾವುದೇ ಕಲ್ಮಶವಿಲ್ಲದೆ ಯಾರು ಪ್ರೀತಿಸುತ್ತಾರೋ ಅಂಥವರು ಮಾತ್ರ ಈ ರೀತಿಯಾಗಿ ಮಾಡುತ್ತಾರೆ. ಆತ/ಆಕೆಯನ್ನು ಪಡೆಯಬೇಕೆನ್ನುವ ಹುಚ್ಚು ಆಸೆ ಅಲ್ಲ‌ ಇದು, ಇದು ಮನಸ್ಸುಗಳ ಪ್ರೀತಿಯ ಪರಿತಾಪದ ವೇದನೆ.ತಾನು ಪ್ರೀತಿಸಿದವರನ್ನು ಪಡೆಯಲು ಜನರು

ಮೂರು ಅತ್ಯದ್ಭುತ ಹೊಸ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲಿದೆ ಏರ್‌ಟೆಲ್ !!

ಸ್ಮಾರ್ಟ್‌ಫೋನ್‌ ಬಳಕೆದಾರರು ಇಂಟರ್ನೆಟ್ ಸೌಲಭ್ಯ ಹೊಂದಿರುವುದು ಸಾಮಾನ್ಯ. ಆದರೆ ನಮ್ಮ ಮನೆಗಳಲ್ಲಿ, ಚಲನಚಿತ್ರಗಳನ್ನು ವೀಕ್ಷಿಸಲು ಅಥವಾ ಡೌನ್‌ಲೋಡ್ ಮಾಡಲು, ವೈಫೈ ಬಳಸುವುದು ಉತ್ತಮ ಆಯ್ಕೆಯಾಗಿದೆ. ಒಂದು ವೇಳೆ ನೀವೂ ಕೂಡ ನಿಮ್ಮ ಮನೆಯಲ್ಲಿರುವ ವೈ-ಫೈ ವೇಗದಿಂದ ತೊಂದರೆಯನ್ನು

ಚಿನ್ನದ ಬೆಲೆಯಲ್ಲಿ ಕುಸಿತ | ಸಂತಸಗೊಂಡ ಗ್ರಾಹಕ| ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ಫುಲ್ ಡಿಟೇಲ್

ಚಿನ್ನಾಭರಣ ಪ್ರಿಯರಿಗೆ ಖುಷಿಯ ಸುದ್ದಿ. ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.ಭಾರತದಲ್ಲಿ 22

ಪಟಾಕಿಯಂತೆ ಸಿಡಿಯುವ ಹಣ್ಣು! ಜನ ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಬರ್ವಾನಿಯಿಂದ ಆಘಾತಕಾರಿ ಸುದ್ದಿ ಬಂದಿದೆ. ಪಟಾಕಿಗಳಂತೆ ಸಿಡಿಯುವ ಹಣ್ಣುಗಳು ಇಲ್ಲಿ ಸಿಗುತ್ತವೆ. ಶನಿವಾರ ಈ ವಿಚಿತ್ರ ಮರದ ಹಣ್ಣು ಪಟಾಕಿಯಂತೆ ಸಿಡಿದಿದೆಯಂತೆ. ಇದರಿಂದ ವ್ಯಕ್ತಿಯೊಬ್ಬರು ಗಾಯಗೊಂಡು, ಆಸ್ಪತ್ರೆ ಸೇರಿರುವ ಬಗ್ಗೆ ವರದಿಯಾಗಿದೆ.ಬರ್ವಾನಿ ಎಂಬ ಪ್ರದೇಶದ

LPG ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 135ರೂ. ಇಳಿಕೆ !!!

ಪೆಟ್ರೋಲ್-ಡೀಸೆಲ್ ದರವನ್ನು ಕಡಿಮೆ ಮಾಡಿದ ನಂತರ, ಎಲ್ ಪಿಜಿ (LPG) ಸಿಲಿಂಡರ್ ಬೆಲೆ ಈಗ ಕಡಿಮೆಯಾಗಿದೆ. ಜೂನ್ 1ರ ಇಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಯ ಪ್ರಕಾರ, 19 ಕೆಜಿ ವಾಣಿಜ್ಯ ಸಿಲಿಂಡರ್ 135 ರೂ.ಗಳಷ್ಟು ಕಡಿಮೆಯಾಗಿದೆ.ಜೂನ್ 1 ರಂದು ಬೆಲೆಯನ್ನು ಕಡಿಮೆ ಮಾಡಿದ ನಂತರ,

ಹೈಕೋರ್ಟ್ ನಲ್ಲಿ ಕ್ಲರ್ಕ್ ಹುದ್ದೆ | ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈ ಕೋರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.ಗೌರವ ಧನದ ಆಧಾರದ ಮೇಲೆ ಈ ಹುದ್ದೆಗೆ ನೇಮಕಾತಿ

ಖ್ಯಾತ ಬಾಲಿವುಡ್ ಗಾಯಕ ಕೆ.ಕೆ.ಹೃದಯಾಘಾತದಿಂದ ನಿಧನ

ಮುಂಬೈ: ಬಾಲಿವುಡ್ ಗಾಯಕ, ಕೆಕೆ ಎಂದೇ ಖ್ಯಾತರಾಗಿದ್ದ ಕೃಷ್ಣಕುಮಾರ್ ಕುನ್ನತ್ (53) ಅವರು ಇಂದು (ಮೇ 31) ಸಂಜೆ ನಿಧನರಾದರು.ಕೋಲ್ಕತಾದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಕಾರ್ಯಕ್ರಮದ ಬಳಿಕ ಕುಸಿದು ಬಿದ್ದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ