Day: June 2, 2022

ದೈತ್ಯ ಕಾಂಡೋಮ್‌ನೊಳಗೆ ವಿದ್ಯಾರ್ಥಿ !!! ಯಾಕೆ ?

ಲೈಂಗಿಕ ಶಿಕ್ಷಣದ ಬಗ್ಗೆ ಭಾರತದಲ್ಲಿ ಇನ್ನೂ ಕೂಡಾ ಆ ಸ್ಥಾನ ನೀಡಿಲ್ಲ. ಆದರೆ ವಿದೇಶಗಳಲ್ಲಿ ಲೈಂಗಿಕತೆಯ ಪಾಠ ಮಾಡಲು ಆದ್ಯತೆ ಇದೆ. ಅಲ್ಲಿ ಈ ಪಠ್ಯ ಹದಿಹರೆಯದ ಮಕ್ಕಳಿಗೆ ಬಹಳ ಸಂತಸ ಕೊಡುವ ತರಗತಿಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಆದರೆ ಇದನ್ನು ಯಾರು ಪಾಠ ಮಾಡಿ ಸರಿಯಾಗಿ ಹೇಳಿಕೊಡುತ್ತಾರೋ ಅವರಿಗೊಂದು ಸವಾಲಿನ ಕೆಲಸ ಎಂದರೇ ತಪ್ಪಾಗಲಾರದು. ಮೆಕ್ಸಿಕೋದ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಮಕ್ಕಳಿಗೆ ಈ ಪಾಠ ಮಾಡಲು ಮನುಷ್ಯನ ಶರೀರ ಗಾತ್ರದ್ದೇ ಒಂದು ಕಾಂಡೋಮ್ ಬಳಸಿ ಈಗ ಸುದ್ದಿಯಾಗಿದ್ದಾರೆ. …

ದೈತ್ಯ ಕಾಂಡೋಮ್‌ನೊಳಗೆ ವಿದ್ಯಾರ್ಥಿ !!! ಯಾಕೆ ? Read More »

ಕಡಬ: ಬಾರೊಂದರಲ್ಲಿ ಮಹಿಳೆಯೊಂದಿಗೆ ಕುಡುಕನ ರೊಮ್ಯಾನ್ಸ್-ಕೋಣೆಯಲ್ಲಿ ಅಶ್ಲೀಲ ವರ್ತನೆ!! ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್-ಮೂಕಪ್ರೇಕ್ಷಕರಾದ ಬಾರ್ ಸಿಬ್ಬಂದಿ

ಕಡಬದ ಮುಖ್ಯಪೇಟೆಯಲ್ಲಿರುವ ಬಾರೊಂದರಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿಯೇ ಮಹಿಳೆಯನ್ನು ತಬ್ಬಿಕೊಂಡು ರೊಮ್ಯಾನ್ಸ್ ಮಾಡಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇವಲ ರೊಮಾನ್ಸ್ ಮಾತ್ರವಲ್ಲದೇ ಕೋಣೆಯೊಂದರಲ್ಲಿ ಅಸಭ್ಯವಾಗಿಯೂ ವರ್ತಿಸಿದ್ದು, ಎಲ್ಲಾ ವಿಚಾರ ಗಮನಕ್ಕೆ ಬಂದಿದ್ದರೂ ಬಾರ್ ಮಾಲೀಕರಾಗಲಿ, ಸಿಬ್ಬಂದಿಗಳಾಗಲಿ ಆಕ್ಷೇಪ ವ್ಯಕ್ತಪಡಿಸದೇ ಇದ್ದುದರಿಂದ ಕುಡುಕರ ಈ ವರ್ತನೆಗೆ ಬೆಂಬಲ ನೀಡಿದಂತಾಗಿದೆ ಎನ್ನುವ ಮಾತುಗಳು ಸಾರ್ವಜನಿಕವಾಗಿ ಕೇಳಿ ಬಂದಿದೆ. ಮದ್ಯ ಖರೀದಿಸಲು ಬಂದಿದ್ದ ಹಲವು ಗ್ರಾಹಕರು ಘಟನೆಗೆ ಸಾಕ್ಷಿಯಾಗಿದ್ದು,ಸದ್ಯ ವೀಡಿಯೋ ವೈರಲ್ ಆಗುತ್ತಿದ್ದಂತೆ ಸಂಬಂಧಪಟ್ಟವರು ಯಾವ ಕ್ರಮ …

ಕಡಬ: ಬಾರೊಂದರಲ್ಲಿ ಮಹಿಳೆಯೊಂದಿಗೆ ಕುಡುಕನ ರೊಮ್ಯಾನ್ಸ್-ಕೋಣೆಯಲ್ಲಿ ಅಶ್ಲೀಲ ವರ್ತನೆ!! ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್-ಮೂಕಪ್ರೇಕ್ಷಕರಾದ ಬಾರ್ ಸಿಬ್ಬಂದಿ Read More »

ವಿಟ್ಲ: ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟ!! ಆರೋಪಿ ಸಹಿತ ಲಾರಿ ಪೊಲೀಸರ ವಶಕ್ಕೆ

ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ. ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿಗೆ ಲಾರಿಯಲ್ಲಿ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು 313 …

ವಿಟ್ಲ: ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟ!! ಆರೋಪಿ ಸಹಿತ ಲಾರಿ ಪೊಲೀಸರ ವಶಕ್ಕೆ Read More »

ಹೆಚ್ಚುವರಿ ಲಗೇಜ್ ಸಾಗಿಸುವವರಿಗೆ ರೇಲ್ವೆ ಸಚಿವಾಲಯದಿಂದ ಮಹತ್ವದ ಹೇಳಿಕೆ

ರೈಲುಗಳಲ್ಲಿ ಪ್ರಯಾಣಿಸುವ ಜನರು ಹೆಚ್ಚುವರಿ ಲಗೇಜ್ ಸಾಗಿಸುತ್ತಾರೆ.  ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗುತ್ತಿರುವುದರಿಂದ ಪ್ರಯಾಣಿಸುವಾಗ ಹೆಚ್ಚುವರಿ ಲಗೇಜ್ ಅನ್ನು ಸಾಗಿಸುವ ಬಗ್ಗೆ ರೈಲ್ವೆ ಆಡಳಿತವು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ರೈಲ್ವೇಯ ಈಗಿರುವ ನಿಯಮಗಳ ಪ್ರಕಾರ, ರೈಲಿನ ಪ್ರಯಾಣದ ಸಮಯದಲ್ಲಿ ಪ್ರಯಾಣಿಕರು 40 ರಿಂದ 70 ಕೆಜಿಯಷ್ಟು ಲಗೇಜ್ ಅನ್ನು ಮಾತ್ರ ಸಾಗಿಸಬಹುದು. ವಾಸ್ತವವಾಗಿ, ರೈಲ್ವೇಯ ಕೋಚ್‌ಗೆ ಅನುಗುಣವಾಗಿ ಲಗೇಜ್‌ನ ತೂಕವು ವಿಭಿನ್ನವಾಗಿರುತ್ತದೆ. ಸ್ಲೀಪರ್, ಎಸಿ ಚೇರ್ ಕಾರ್ ಮತ್ತು ಎಸಿ 3 ಟೈಯರ್ ಕೋಚ್‌ಗಳಲ್ಲಿ ಪ್ರಯಾಣಿಕರು 40 …

ಹೆಚ್ಚುವರಿ ಲಗೇಜ್ ಸಾಗಿಸುವವರಿಗೆ ರೇಲ್ವೆ ಸಚಿವಾಲಯದಿಂದ ಮಹತ್ವದ ಹೇಳಿಕೆ Read More »

ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ?

ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ‌ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಪಕ್ಷದ ಸಭೆಯಲ್ಲಿ ಮಾತನಾಡುತ್ತಿರುವ ತೆ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ ರವಾನಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹರಿದಾಡುತ್ತಿದೆ. “ಮಳಲಿ ಮಸೀದಿಯ ವಿಷಯದಲ್ಲಿ ಕೆಲವು ಸೋಕಾಲ್ಡ್ ಸಮುದಾಯ ರಕ್ಷಕರು, ಬಾಯಿ ಬಡುಕರು , ಸಮುದಾಯಕ್ಕೆ ಬೆಂಕಿ ಹಚ್ಚುವವರು ನಮ್ಮ ಜಮಾತ್ ಕಮೀಟಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲಿಕ್ಕೆ ಹೊರಟಿದ್ದಾರೆ. …

ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ? Read More »

ಆರ್ ಎಸ್ ಎಸ್ ಕುರಿತು ಸರಣಿ ಟ್ವೀಟ್ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗಳು ಇವು

ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್ ಎಸ್ ಎಸ್ ಕುರಿತಾಗಿ ಸರಣಿ ಟ್ವೀಟ್ ಮಾಡಿದ್ದು ಹೀಗೆ ಬರೆದುಕೊಂಡಿದ್ದಾರೆ. ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ RSS ಬಗ್ಗೆ ಭಯ ಇದೆ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ ಎಸ್ ಎಸ್ ಕಂಡರೆ ಭಯ ಇದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ …

ಆರ್ ಎಸ್ ಎಸ್ ಕುರಿತು ಸರಣಿ ಟ್ವೀಟ್ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗಳು ಇವು Read More »

ಮಹಿಳೆಯರ ನೈಟಿ ಧರಿಸಿ ಕಳ್ಳತನ ಮಾಡಲೆತ್ನಿಸಿದ ಚಾಲಾಕಿ ಕಳ್ಳರು !!!

‘ಉದರ ನಿಮಿತ್ತಂ ಬಹುಕೃತ ವೇಷಂ’ ಎಂಬ ಮಾತಿದೆ. ಆದರೆ ಇಲ್ಲಿ ಸಾಲ ನಿಮಿತ್ತಂ ಗೋಸ್ಕರ ಬಹುಕೃತ ವೇಷ ತೊಟ್ಟಿದ್ದಾರೆ ಖದೀಮರು‌. ಹೌದು, ಸಾಲ ತೀರಿಸಲು ನೈಟಿ ಧರಿಸಿ ಕಳ್ಳತನಕ್ಕೆ ಯತ್ನಿಸಿದ್ದ ಮೂವರು ಖತರ್ನಾಕ್ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಾಗರಾಜ್, ಆಟೋ ಚಾಲಕ ಕುಮಾರ್, ಬಸ್ ಚಾಲಕ ಬಹದ್ದೂರ್ ಸಿಂಗ್ ಬಂಧಿತ ಆರೋಪಿಗಳು. ಸಾಲ ತೀರಿಸಲು ನೈಟಿ ಧರಿಸಿ ಕಳ್ಳತನಕ್ಕೆ ಯತ್ನ ಮಣಪ್ಪುರಂ ಫೈನಾನ್ಸ್ ಕಂಪನಿ ದೋಚಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಈ …

ಮಹಿಳೆಯರ ನೈಟಿ ಧರಿಸಿ ಕಳ್ಳತನ ಮಾಡಲೆತ್ನಿಸಿದ ಚಾಲಾಕಿ ಕಳ್ಳರು !!! Read More »

ಉಪ್ಪಿನಂಗಡಿ: ಪತ್ರಕರ್ತರ ಮೇಲಿನ ಹಲ್ಲೆ ಹಿನ್ನೆಲೆ!! ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕಡಬ: ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಯತ್ನವನ್ನು ಖಂಡಿಸಿ ಆರೋಪಿಗಳ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಡಬ ತಾಲೂಕು ಪತ್ರಕರ್ತರ ಸಂಘ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಉಪ್ಪಿನಂಗಡಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪ್ರತಿಭಟನಾ ನೆಪದಲ್ಲಿ ಪುಂಡರಂತೆ ಗೂಂಡಾಗಿರಿ ಮೆರೆದಿದ್ದು,ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗಿದೆ.ಮಾಧ್ಯಮ ಪ್ರತಿನಿಧಿಗಳ ಧ್ವನಿ ಅಡಗಿಸುವ ಹುನ್ನಾರದಿಂದ …

ಉಪ್ಪಿನಂಗಡಿ: ಪತ್ರಕರ್ತರ ಮೇಲಿನ ಹಲ್ಲೆ ಹಿನ್ನೆಲೆ!! ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ Read More »

ಶ್ರೀಕೃಷ್ಣ ಶಿರದಲ್ಲಿ ನವಿಲು ಗರಿ ಧರಿಸುವುದೇಕೇ..?

ಪೌರಾಣಿಕ ಕಾಲದ ಕಥೆಗಳು ಅದು ಯಾವುದೇ ಇರಬಹುದು, ಓದಲು ಒಂದು ಕಥೆಯಂತೆ ಅದು ತೋರಿದರೂ, ಖಂಡಿತವಾಗಿಯೂ ಅವುಗಳಿಂದ ನಾವು ಪಾಠ ಕಲಿಯಬಹುದು. ರಾಮ ಮತ್ತು ಕೃಷ್ಣ ಇಬ್ಬರಿಗೂ ಸಂಬಂಧಿಸಿದಂತಹ ಆಸಕ್ತಿದಾಯಕ ಕಥೆಯೊಂದು ಇಲ್ಲಿದೆ. ಶ್ರೀಕೃಷ್ಣನ ಕಿರೀಟದಲ್ಲಿರುವ ನವಿಲು ಗರಿಯ ಕುರಿತಾದ ಕಥೆ. ಕೃಷ್ಣ ತನ್ನ ತಲೆಯ ಮೇಲಿನ ಕಿರೀಟದಲ್ಲಿ ನವಿಲು ಗರಿಗಳನ್ನು ಏಕೆ ಧರಿಸುತ್ತಾನೆ..? ಹಿಂದಿನ ಕಥೆ ರಾಮನಿಗೆ ಸಂಬಂಧಿಸಿದ್ದೇ‌? ಈ ಕಥೆಯ ಮಾಹಿತಿ ಇಲ್ಲಿದೆ ರಾಮ ಸೀತೆ ವನವಾಸಕ್ಕೆ ಹೋದ ಸಮಯದಲ್ಲಿ ಒಂದು ದಿನ ಸೀತೆಗೆ …

ಶ್ರೀಕೃಷ್ಣ ಶಿರದಲ್ಲಿ ನವಿಲು ಗರಿ ಧರಿಸುವುದೇಕೇ..? Read More »

ರಣಬೇಟೆಗಾರ ಹದ್ದಿಗೆ ಪೈಪೋಟಿ ನೀಡಿದ ಸ್ನೇಕ್ !! | ತನ್ನ ಉಗುರಿನಿಂದ ಹಿಡಿದಿಟ್ಟು ಕೊಕ್ಕಿನಿಂದ ಕುಕ್ಕಿದರೂ ಕ್ಯಾರೇ ಅನ್ನದೆ ಬಾಯಿ ತೆರೆದು ದಾಳಿ ಮಾಡಿದ ಹಾವು

ಹದ್ದು ರಣಬೇಟೆಗಾರ ಪಕ್ಷಿ. ತೆಳುವಾದ ರೆಕ್ಕೆಗಳು ಅದು ಅತೀ ವೇಗದಲ್ಲಿ ಹಾರುವುದಕ್ಕೆ ಸಹಾಯ ಮಾಡುತ್ತವೆ. ಸಮೀಕ್ಷೆಯ ಪ್ರಕಾರ, ಹದ್ದು ವಿಶ್ವದ 10 ವೇಗದ ಪ್ರಾಣಿಗಳ ವರ್ಗಕ್ಕೆ ಸೇರಿದೆ. ಅದು ಗಂಟೆಗೆ 320 ಕಿ.ಮೀ ಗಿಂತ ಹೆಚ್ಚು ವೇಗದಲ್ಲಿ ಹಾರಬಲ್ಲದು. ಹದ್ದು ಆಕಾಶದಲ್ಲಿ ಮಾತ್ರವಲ್ಲ, ಭೂಮಿಯ ಮೇಲಿನ ಅತ್ಯಂತ ವೇಗದ ಪಕ್ಷಿಯಾಗಿದೆ. ಆಕಾಶದಲ್ಲಿ ಹಾರುತ್ತಿರುವಾಗಲೇ ಹದ್ದು ತನ್ನ ಬೇಟೆಯನ್ನು ಗುರಿಯಾಗಿಸಿಕೊಳ್ಳುತ್ತದೆ. ಅತಿ ಸೂಕ್ಷ್ಮ ದೃಷ್ಟಿಯನ್ನು ಹೊಂದಿರುವ ಹದ್ದು, ಒಮ್ಮೆ ಗುರಿಯಿಟ್ಟಿತೆಂದರೆ ಬೇಟೆಯ ಕಥೆ ಮುಗಿಯಿತು ಎಂದೇ ಅರ್ಥ. ಸಾವಿರಾರು …

ರಣಬೇಟೆಗಾರ ಹದ್ದಿಗೆ ಪೈಪೋಟಿ ನೀಡಿದ ಸ್ನೇಕ್ !! | ತನ್ನ ಉಗುರಿನಿಂದ ಹಿಡಿದಿಟ್ಟು ಕೊಕ್ಕಿನಿಂದ ಕುಕ್ಕಿದರೂ ಕ್ಯಾರೇ ಅನ್ನದೆ ಬಾಯಿ ತೆರೆದು ದಾಳಿ ಮಾಡಿದ ಹಾವು Read More »

error: Content is protected !!
Scroll to Top