ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಮಂಗಳೂರು : ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಈ ವರ್ಷ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳ ಫಲಿತಾಂಶ ಗಮನಿಸಿ, ಮೊತ್ತ ಹೆಚ್ಚಳಕ್ಕೆ ಯೋಚಿಸುತ್ತೇವೆ ಎಂದು ಹೇಳಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ವರ್ಷ ಬಜೆಟ್‌ನಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಮಾರ್ಗದರ್ಶಿ ಆ್ಯಪ್ ಸಿದ್ಧಪಡಿಸಲಾಗಿದ್ದು, ಈ ಆ್ಯಪ್ ಮೂಲಕ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: