ಹೆದ್ದಾರಿಯಲ್ಲಿ ಅಪಘಾತ ನಾಲ್ವರ ಸಾವು

Share the Article

ಬಾಗಲಕೋಟೆ: ಬೀಳಗಿ ತಾಲ್ಲೂಕಿನ ಬಾಡಗಂಡಿ ಗ್ರಾಮದ ಬಳಿ ಗುರುವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಪಂಕ್ಚರ್ ತಿದ್ದಲು ಕ್ಯಾಂಟರ್ ವಾಹನ ನಿಲ್ಲಿಸಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಬೀಳಗಿ ಮೂಲದ ರಜಾಕ್ ತಾಂಬೊಳೆ, ನಾಸೀರ್ ಮುಲ್ಲಾ, ಮಲ್ಲಪ್ಪ ಮಳಲಿ ಹಾಗೂ ರಾಮಸ್ವಾಮಿ ಮೃತಪಟ್ಟಿದ್ದಾರೆ.

Leave A Reply