Daily Archives

June 4, 2022

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ !! | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

ಚಿಟ್ ಫಂಡ್ ವ್ಯವಹಾರದಿಂದ ಮೋಸಕ್ಕೊಳಗಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ: ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರು ಮೋಸಕ್ಕೊಳಗಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ನಡೆದಿದೆ.ಆತ್ಮಹತ್ಯೆಗೆ ಶರಣಾದವರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಎಂದು ಗುರುತಿಸಲಾಗಿದೆ.

ಚೌಡಮ್ಮನ ದೇವಸ್ಥಾನದಲ್ಲಿ ಹೆಣ್ಣುಮಗು ಪತ್ತೆ | ಮಹಿಳಾ ಮತ್ತು ಮಕ್ಕಳ ಆರೋಗ್ಯ ಇಲಾಖೆಗೆ ರವಾನೆ

ಜಗಳೂರ ತಾಲ್ಲೂಕಿನ ಗೊಪಗೂಂಡನಹಳ್ಳಿಯ ಮುಖ್ಯ ರಸ್ತೆ ಪಕ್ಕದಲ್ಲಿರುವ ಚೌಡಮ್ಮನ ದೇವಸ್ಥಾನದಲ್ಲಿ ಬೆಳಿಗ್ಗೆ ಒಂದು ಹೆಣ್ಣು ಮಗು ಕಂಡುಬಂದಿದೆ.ಮಗು ಆರೋಗ್ಯ ವಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ನಾಗರಾಜ್ ರವರು ತಿಳಿಸಿದ್ದಾರೆ. ಮಗುವನ್ನು ಮಹಿಳಾ ಮತ್ತು ಮಕ್ಕಳ ಆರೋಗ್ಯ

“ಮಾಡಿದ್ದುಣ್ಣೋ ಮಹಾರಾಯ” | ಮಾಡಿದ ಕೃತ್ಯಕ್ಕೆ ಕಣ್ಣೀರಿಡುತ್ತಿರುವ ಆ್ಯಸಿಡ್ ನಾಗ!!

ಬೆಂಗಳೂರಿನಲ್ಲಿ ಕೆಲವೊಂದು ದಿನ ಹಿಂದೆ ಆ್ಯಸಿಡ್ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಅಲ್ಲೋಲ ಕಲ್ಲೋಲವಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ನಾಗೇಶ್ ತಲೆಮರೆಸಿಕೊಂಡಿದ್ದು, ನಂತರ ಪೊಲೀಸರು ಈತನನ್ನು ಬಂಧಿಸಿದ್ದರು. ಈಗ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣದಲ್ಲಿ

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ | ಭೀಕರ ಅಪಘಾತದಲ್ಲಿ ಸಾವು ಕಂಡ…

ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪ್ಪ -ಮಗಳು ದುರಂತ ಅಂತ್ಯ ಕಂಡ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ.ಮೃತರನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ (29)

ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ಭುಗಿಲೆದ್ದ ಆಕ್ರೋಶ !!| ಗುಂಪು ಘರ್ಷಣೆ ವೇಳೆ 12 ಮಂದಿಗೆ…

ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾನ್ಪುರದಲ್ಲಿ ನಿನ್ನೆ ಬಹುದೊಡ್ಡ ಘರ್ಷಣೆ ನಡೆದಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ ಸಾವಿರಾರು ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದ್ದು, 18 ಮಂದಿಯನ್ನು ಈಗಾಗಲೇ ‌ಬಂಧಿಸಲಾಗಿದೆ.ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಪ್ರವಾದಿ

ಮನೆ ನಿರ್ಮಿಸುತ್ತಿರುವವರಿಗೆ ಗುಡ್ ನ್ಯೂಸ್‌ : ಕಬ್ಬಿಣದ ಬೆಲೆ ಟನ್‌ಗೆ 15,000 ರೂ.ವರೆಗೆ ಇಳಿಕೆ

ಒಂದು ಸ್ವಂತ ಮನೆ ಮಾಡಬೇಕು ಎನ್ನುವ ಕನಸು ಯಾರಿಗೆ ತಾನೇ ಇರಲ್ಲ ಹೇಳಿ ? ಎಲ್ಲರಿಗೂ ಇರುತ್ತೆ. ಒಂದು ಪುಟ್ಟ ಸೂರು ಮಾಡೋ‌ ಆಸೆ. ಅಂತಹ ಆಸೆಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಉಕ್ಕು ರಫ್ತಿನ ಮೇಲೆ ಕೇಂದ್ರ ಸರಕಾರ ಸುಂಕ ವಿಧಿಸಿದ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ದೇಶೀಯ

ಹೊಸದಾಗಿ ಬಂದಿದೆ 4ಜಿ ಸ್ಮಾರ್ಟ್ ವಿದ್ಯುತ್ ಮೀಟರ್ !! | ಇದರ ಕಾರ್ಯನಿರ್ವಹಣೆ ಹೇಗಿದೆ ಗೊತ್ತಾ !??

ಈಗಿನ ಕಾಲದಲ್ಲಿ ವಿದ್ಯುತ್ ಇಲ್ಲದ ಮನೆ ಇಲ್ಲ. ಎಲ್ಲಾ ಮನೆಗಳಲ್ಲೂ ವಿದ್ಯುತ್ ಸಂಪರ್ಕ ಇದ್ದೇ ಇದೆ. ಅಂತೆಯೇ ಈಗ ವಿದ್ಯುತ್ ಮೀಟರ್‌ಗಳು ಇನ್ನೂ ಹೆಚ್ಚು ಸುಧಾರಿತವಾಗಲಿವೆ. ಹೌದು. ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವ 4ಜಿ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ವಿದ್ಯುತ್ ಮೀಟರ್ ಗಳು ಬಂದಿವೆ.

ಆಟೋ ಚಾಲಕರೇ ನಿಮಗಿದೋ ಮುಖ್ಯ ಮಾಹಿತಿ| ನೀವು ಈ ನಿಯಮ ಪಾಲಿಸದೇ ಹೋದರೆ ದಂಡ ಖಚಿತ – ಸಂಚಾರ ಪೊಲೀಸರಿಂದ ಖಡಕ್…

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವ ಆಟೋ ಚಾಲಕರ ಫೋಟೋ ಸೆರೆ ಹಿಡಿದು ಪಬ್ಲಿಕ್ ಐ ಆ್ಯಪ್ ಮೂಲಕ ಹಂಚಿಕೊಳ್ಳುವಂತೆ ಬೆಂಗಳೂರಿನ ಸಂಚಾರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಈ ಸಂಬಂಧ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ಆಟೋ ಚಾಲಕರು ಸಮವಸ್ತ್ರ

ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ

ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ.ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ