Daily Archives

June 4, 2022

ಪೆರ್ಲ : ದಂಪತಿಗಳಿಬ್ಬರ ಮೃತದೇಹ ನೇಣುಬಿಗಿದ ರೀತಿಯಲ್ಲಿ ಪತ್ತೆ | ಸಾವಿನ ಸುತ್ತ ಅನುಮಾನದ ಹುತ್ತ

ಪೆರ್ಲ: ದಂಪತಿಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗಡೆ ಪತ್ತೆಯಾದ ಘಟನೆಯೊಂದು ಕಾಸರಗೋಡು ಜಿಲ್ಲೆಯ ಪೆರ್ಲ ಎಂಬಲ್ಲಿ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ.ಪೆರ್ಲ ಸಮೀಪದ ಎಣ್ಮಕಜೆ ಗ್ರಾಮ ಪಂಚಾಯತಿನ ಸರ್ಪಮಲೆ ಸಮೀಪದ ಶೆಟ್ಟಿಬೈಲಿನಲ್ಲಿ ವಾಸಿಸುತ್ತಿದ್ದ ಬಾಬು ಎಂಬವರ ಪುತ್ರ ವಸಂತ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಪ್ರತಿ ವರ್ಷ ನಾವೆಲ್ಲರೂ ಜೂನ್ ೫ ರಂದು ವಿಶ್ವದಾದ್ಯಂತ ಸರಿಸುಮಾರು ೧೪೩ ದೇಶಗಳು ಪರಿಸರ ದಿನವನ್ನು ಆಚರಿಸುತ್ತಿವೆ. ಜನರಿಗೆ ಪರಿಸರದ ಕಾಳಜಿ ಜೊತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು ವಿಶ್ವಸಂಸ್ಥೆಯು ಸ್ಥಾಪಿಸಿದೆ.ಇಂದಿನ ನಮ್ಮ ಪರಿಸರ ಹೇಗಿದೆ?

ಉಪ್ಪಿನಂಗಡಿ : ಯಾರ ಮಾತೂ ಲೆಕ್ಕಿಸದೆ ಹಿಜಾಬ್ ಧರಿಸಿ ಕ್ಲಾಸ್ ಗೆ ಬಂದ ವಿದ್ಯಾರ್ಥಿನಿ | ಅಮಾನತು ಆದೇಶ ಹೊರಡಿಸಿದ…

ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಿಜಾಬ್ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತು ಗೊಳಿಸಲಾಗಿದೆ.ಶುಕ್ರವಾರ ತರಗತಿಯಲ್ಲಿ ಹಿಜಾಬ್ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್ ಧರಿಸಿದ್ದ

ತನ್ನನ್ನು ತಾನೇ ಮದುವೆಯಾಗುವುದಾಗಿ ಘೋಷಣೆ ಮಾಡಿದ ಯುವತಿಗೆದುರಾಯ್ತು ಬಿಜೆಪಿಯಿಂದ ಸಂಕಷ್ಟಗಳ ಸರಮಾಲೆ!!

ಎಂತೆಂಥ ವಿಚಿತ್ರ ಮದುವೆಗಳನ್ನು ನೋಡಿರಬಹುದು ಜನರು. ಆದರೆ ಹುಡುಗಿ ಹುಡುಗಿಯನ್ನೇ ಮದುವೆಯಾಗುವುದು ಭಾರತದಲ್ಲಿ ಇದು ಮೊದಲು. ಈ ರೀತಿ ಹೇಳಿಕೆ ಕೊಟ್ಟ ಯುವತಿಗೆ ಈಗ ಎದುರಾಯ್ತು ಸವಾಲುಗಳ ಸರಮಾಲೆ.ಇದನ್ನೂ ಓದಿ : ತನ್ನನ್ನು ತಾನೇ ವಿವಾಹವಾಗಲಿದ್ದಾಳೆ ಈ ಯುವತಿಜೂನ್ 11ರಂದು

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮತ್ತೊಂದು ಎಡವಟ್ಟು ಬಯಲು!

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಅನೇಕ ಎಡವಟ್ಟುಗಳು ಹೊರ ಬರುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಸಮಿತಿಯು ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.ಹೌದು.ಒಂದೇ ಪದ್ಯವನ್ನು ಎರಡೆಡೆರಡು ತರಗತಿಗಳಿಗೆ ಪಠ್ಯಪುಸ್ತಕದಲ್ಲಿ ಇರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೂ

ಉಡುಪಿ : ತಲ್ವಾರ್ ಬಳಸಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಆಚರಣೆ | 7 ಮಂದಿ ವಿರುದ್ಧ ಎಫ್ ಐ ಆರ್!!!

ಉಡುಪಿ: ತಲ್ವಾರ್‌ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, ಗಣೇಶ್

ಪ್ರತಿ ಕುಟುಂಬಕ್ಕೆ ವಾರ್ಷಿಕ 3 ಗ್ಯಾಸ್ ಸಿಲಿಂಡರ್ ಉಚಿತ !! | ರಾಜ್ಯ ಸರ್ಕಾರದಿಂದ ಭರ್ಜರಿ ಕೊಡುಗೆ ಘೋಷಣೆ

ಏರುತ್ತಿರುವ ಹಣದುಬ್ಬರದ ಮಧ್ಯೆ, ಸರ್ಕಾರವು ಜನ ಸಾಮಾನ್ಯರಿಗೆ ಕೊಡುಗೆ ನೀಡುವ ಪ್ರಯತ್ನಗಳನ್ನು ಕೂಡಾ ಮಾಡುತ್ತಿದೆ. ಇದೀಗ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 3 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲು ಗೋವಾ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ನಿರ್ಧಾರ

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆ!

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರ ಸಿಹಿಸುದ್ದಿ ನೀಡಿದ್ದು, ನೇಮಕಾತಿ ನಿಯಮಗಳಲ್ಲಿ ಅಂಕಗಳ ಮಿತಿಯನ್ನು ಸಡಿಲಿಕೆ ಮಾಡಿದೆ.ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರನ್ನು ಸಿ ಆರ್ ಪಿ, ಬಿಆರ್ ಪಿ ಹಾಗೂ

ಬೆಳ್ಳಂಬೆಳಗ್ಗೆ ಕಾರು-ಟಿಟಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನೋವಾ ಕಾರು ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತವೊಂದು ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ‌‌ಈ ಘಟನೆ

ರಿಷಭ್ ಶೆಟ್ಟಿ ಸಾರಥ್ಯದಲ್ಲಿ ಸೆಟ್ಟೇರಲಿದೆ ‘ಕಿರಿಕ್ ಪಾರ್ಟಿ 2’ ಸಿನಿಮಾ : ರಶ್ಮಿಕಾ‌ ಮಂದಣ್ಣಗೆ ಈ…

ಕನ್ನಡದ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದಾದ 'ಕಿರಿಕ್ ಪಾರ್ಟಿ' ಗಲ್ಲಾ ಪೆಟ್ಟಿಗೆ ದೋಚಿದ್ದು ಸುಳ್ಳಲ್ಲ. 'ಕಿರಿಕ್ ಪಾರ್ಟಿ' ಸಿನಿಮಾ ಹಿಟ್ ಸಿನಿಮಾ ಮಾತ್ರ ಅಲ್ಲ, ಇದು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವ ಒಂದು ದಾಖಲೆಯನ್ನೇ ಮಾಡಿತು. ಈ ಸಿನಿಮಾ ಎಷ್ಟೋ ಕಲಾವಿದರು,