Daily Archives

June 4, 2022

ಪ್ರಯಾಣದ ವೇಳೆ ವಿಮಾನದಲ್ಲಿ ಮಾಸ್ಕ್ ಧರಿಸದ ಪ್ರಯಾಣಿಕರನ್ನು ವಿಮಾನದಿಂದ ಆಚೆ ಹಾಕಿ – ಹೈಕೋರ್ಟ್ !!

ಕೊರೋನಾ ಬಳಿಕ ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂಬ ನಿಯಮ ಜಾರಿಯಲ್ಲಿದೆ. ಹಾಗಿದ್ದೂ ಮಾಸ್ಕ್ ಧರಿಸದ ಪ್ರಯಾಣಿಕರಿಗೆ ವಿಮಾನ ಏರಲು ಅವಕಾಶ ಕೊಡಬೇಡಿ. ಒಂದು ವೇಳೆ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದರೆ ದೊಡ್ಡ ಪ್ರಮಾಣದ ದಂಡ ವಿಧಿಸಿ, ನೋ ಫ್ಲೈ ಲಿಸ್ಟ್‌ಗೆ

ಆರ್‌ಎಸ್‌ಎಸ್‌ ವಿರುದ್ಧ ಮತ್ತೆ ಕೆಂಡಕಾರಿದ ಸಿದ್ದರಾಮಯ್ಯ !! | ರಾಜ್ಯಾದ್ಯಂತ “ಚಡ್ಡಿ ಸುಡುವ ಅಭಿಯಾನ”…

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಸದಾ ಕೆಂಡಕಾರುವ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ ಎಂದೇ ಹೇಳಬಹುದು. ಅಂತೆಯೇ ಇದೀಗ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ "ಚಡ್ಡಿ ಸುಡುವ ಅಭಿಯಾನ" ಆರಂಭಿಸುವುದಾಗಿ ಹೇಳಿದ್ದಾರೆ.

ಮೆಸ್ಕಾಂ ಜ್ಯೂನಿಯರ್ ಪವರ್ ಮ್ಯಾನ್ ಅಂತಿಮ ಆಯ್ಕೆಪಟ್ಟಿ ಬಿಡುಗಡೆ | ನೇಮಕ ಆದೇಶ ಪಡೆಯಲು ಅಭ್ಯರ್ಥಿಗಳಿಗೆ ಆಹ್ವಾನ

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತದ 2018-19ನೇ ಸಾಲಿನ ಜೂನಿಯರ್ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕ ಆದೇಶ ಪತ್ರಗಳನ್ನು ಮೆಸ್ಕಾಂ ವಿತರಿಸಲಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಜೂನ್ 06, 2022 ರ ಮಧ್ಯಾಹ್ನ

ಇಂದು ಚಿನ್ನದ ಬೆಲೆ ಎಷ್ಟಿದೆ ? ಖರೀದಿ ಮಾಡೋ ಮೊದಲು ಇಂದಿನ ಬೆಲೆ ಚೆಕ್ ಮಾಡಿ

ಚಿನ್ನಾಭರಣ ಪ್ರಿಯರೇ ನಿಮಗೆ ಇಂದು ಚಿನ್ನ ಬೆಳ್ಳಿ ಖರೀದಿಗೆ ಹೋದರೆ ನಿನ್ನೆಯ ಬೆಲೆಯಲ್ಲಿಯೇ ಖರೀದಿಸಬಹುದು. ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿನ ಏರಿಕೆ ನಿನ್ನೆ ಕಂಡು ಬಂದಿದ್ದರೆ, ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಭಾರೀ ಏರಿಕೆ ಕಂಡು ಬಂದಿದೆ.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ

ಕೇಂದ್ರ ಸರ್ಕಾರದಿಂದ EPF ಚಂದಾದರರಿಗೆ ಮಹತ್ವದ ಮಾಹಿತಿ

ಪಿಎಫ್ ಖಾತೆದಾರರಿಗೆ ಮಹತ್ವದ ಮಾಹಿತಿ ಇದ್ದು, ಹಣದುಬ್ಬರದ ಕೇಂದ್ರ ಸರ್ಕಾರ ವೇತನ ಪಡೆಯುವವರ ಬಡ್ಡಿದರಕ್ಕೆ ಕತ್ತರಿ ಹಾಕಿದೆ. 2021-22 ಕ್ಕೆ ಉದ್ಯೋಗಿ ಭವಿಷ್ಯ ನಿಧಿ ಅಥವಾ ಇಪಿಎಫ್ ಠೇವಣಿಗಳ ಮೇಲೆ ಶೇ. 8.1 ರಷ್ಟು ಬಡ್ಡಿ ದರ ನೀಡಲು ಕೇಂದ್ರ ಸರ್ಕಾರ ಅನುಮೋದಿಸಿದೆ.ಗುವಾಹಟಿಯಲ್ಲಿ

ಪಿ.ಎಫ್.‌ಐ ಬ್ಯಾಂಕ್‌ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಈಡಿಯ ಸರಕಾರಿ ಪ್ರೇರಿತ ದಮನಕಾರಿ ನೀತಿಯನ್ನು

ಪುತ್ತೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಈಡಿಯ ದಮನಕಾರಿ ನೀತಿಯನ್ನು ಖಂಡಿಸಿ ಪಿಎಫ್ಐ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಎ.ಸಿ ಕಛೇರಿ ಮುಂಭಾಗದ ಅಮರ್ ಜವಾನ್ ಚೌಕಿಯಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ

ಹೋಟೆಲ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಇನ್ಮುಂದೆ ಸೇವಾ ಶುಲ್ಕ ವಿಧಿಸುವಂತಿಲ್ಲ: ಕೇಂದ್ರ ಸೂಚನೆ

ನವದೆಹಲಿ: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಬಿಲ್ ಮೇಲೆ 'ಸೇವಾ ಶುಲ್ಕ' ವಿಧಿಸುವುದು ಕಾನೂನು ಬಾಹಿರ ಎಂದಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯ, ಈ ಶುಲ್ಕವನ್ನು ವಿಧಿಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.ಗ್ರಾಹಕ ವ್ಯವಹಾರಗಳ ಸಚಿವಾಲಯವು ರೆಸ್ಟೋರೆಂಟ್ ಬಿಲ್‌ಗಳ ಮೇಲಿನ ಸೇವಾ ಶುಲ್ಕ

ಉಪ್ಪಿನಂಗಡಿ : ಹಿಜಾಬ್ ವಿವಾದ ವರದಿ ಮಾಡಲು ಹೋದ ಪತ್ರಕರ್ತರ ವಿರುದ್ದ ಪ್ರಕರಣ ದಾಖಲಿಸಿದ ವಿದ್ಯಾರ್ಥಿನಿ

ಮಂಗಳೂರು : ಉಪ್ಪಿನಂಗಡಿ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ಕುರಿತು ನಡೆಯುತ್ತಿರುವ ಘಟನೆಗಳ ಬಗ್ಗೆ ಕಾಲೇಜಿನ ಪ್ರಾಂಶುಪಾಲರಲ್ಲಿ ಮಾಹಿತಿ ಪಡೆಯಲು ತೆರಳಿದ್ದ ಪತ್ರಕರ್ತರ ಮೇಲೆ ವಿದ್ಯಾರ್ಥಿಗಳ ಗುಂಪೊಂದು ದಿಗ್ಭಂಧನ ವಿಧಿಸಿ, ಅವರ ಮೊಬೈಲ್ ಕಸಿದುಕೊಂಡು ನಂತರ

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!!

ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ಸರ್ಕಾರ ವಿವಾದಕ್ಕೆ ತೆರೆ ಎಳೆಯಲು ನಿರ್ಧರಿಸಿದೆ. ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ರೋಹಿತ್ ಚಕ್ರತೀರ್ಥ