Daily Archives

June 5, 2022

ನಿಶ್ಚಿತಾರ್ಥ ಮಾಡಿಕೊಂಡ ಹುಡುಗನನ್ನೇ ವಂಚನೆ ಆರೋಪದಲ್ಲಿ ಬಂಧಿಸಿದ್ದ ಲೇಡಿ ಸಿಂಗಂ, ಭ್ರಷ್ಟಾಚಾರ ಆರೋಪದಲ್ಲಿ ಅರೆಸ್ಟ್…

ವಂಚನೆ ಕೇಸ್‌ನಲ್ಲಿ ಪ್ರಿಯಕರನನ್ನೇ ಬಂಧಿಸಿ ಭಾರೀ ಫೇಮಸ್ ಗಳಿಸಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ನೋನಿ ರಾಭಾ ಅರೆಸ್ಟ್ ಆಗಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿರುವ ಎಂಎಸ್ ರಾಭಾ

ಪುತ್ತೂರು : ಚರಣ್ ರಾಜ್ ರೈ ಕೊಲೆ ಪ್ರಕರಣ : ಮೂರು ಮಂದಿ ಪೊಲೀಸ್ ವಶಕ್ಕೆ ?

ಪುತ್ತೂರಿನ ಹಿಂದೂ ಸಂಘಟನೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿಯ ಚರಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆಕಿಶೋರ್ ಪೂಜಾರಿ ತಂಡದ ನರ್ಮೇಶ್ ರೈ,ನಿತಿಲ್ ಶೆಟ್ಟಿ,ವಿಜೇಶ್ ಎಂಬವರನ್ನು ವಶಕ್ಕೆ

ಮರದಿಂದ ಹಣ್ಣು ಕೊಯ್ಯಲು ಯುವಕನೋರ್ವನ ಜುಗಾಡ್ ಐಡಿಯಾಕ್ಕೆ ಮನಸೋತ ಆನಂದ್ ಮಹೀಂದ್ರಾ!!!

ಕಸದಿಂದ ರಸ ತೆಗೆಯೋದರಲ್ಲಿ ಭಾರತೀಯರು ಸೂಪರ್ ಫಾಸ್ಟ್. ಇದಕ್ಕೆ ಅನೇಕ ಉದಾಹರಣೆಗಳಿವೆ. ತಮ್ಮ ದಿನೋಪಯೋಗಕ್ಕಾಗಿ ಅನೇಕ ಸಣ್ಣ ಪುಟ್ಟ ತಂತ್ರಜ್ಞಾನಗಳನ್ನು ಭಾರತೀಯರು ಕಂಡು ಹಿಡಿದಿದ್ದನ್ನು ನಾವು ಈಗಾಗಲೇ ನೋಡಿದ್ದೇವೆ. ಕಾಮನ್ ಮ್ಯಾನ್ ಕಂಡು ಹಿಡಿದ ಅನೇಕ ಜುಗಾಡ್ ಐಡಿಯಾಗಳ ವಿಡಿಯೋಗಳನ್ನು

LPG ಸಬ್ಸಿಡಿ ನಿಯಮದಲ್ಲಿ ಬದಲಾವಣೆ!!!

ಎಲ್‌ಪಿಜಿ ದರ ಏರಿಕೆ, ಇಳಿಕೆಯಾಗುತ್ತ ಗ್ರಾಹಕರನ್ನು ಕಂಗಾಲಾಗಿಸಿದ್ದು, ಮತ್ತೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡುತ್ತಲೇ ಬಂದಿದೆ. ಇದೀಗ ಅಡುಗೆ ಅನಿಲ ದರವು ಒಂದು ಸಾವಿರ ರೂಪಾಯಿವರೆಗೂ ದಾಟಿದ್ದು, ಈ ಬೆಲೆ ಏರಿಕೆಗೆ ಕೊಂಚ ರಿಲೀಫ್ ಎಂಬಂತೆ ಕೇಂದ್ರ ಸರ್ಕಾರ ಎಲ್‌ಪಿಜಿ ಸಬ್ಸಿಡಿ ಘೋಷಣೆ

ಗೋ ಹತ್ಯೆ ಪ್ರಕರಣದ ಆರೋಪಿಗೆ ಗೋಶಾಲೆಯಲ್ಲಿ ಕೆಲಸ ಮಾಡುವಂತೆ ಷರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್ !!

ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗೆ ಹೈಕೋರ್ಟ್ ಅಚ್ಚರಿಯ ತೀರ್ಪು ನೀಡಿದೆ. ಆರೋಪಿಗೆ ಗೋ ಶಾಲೆಯಲ್ಲಿ ಒಂದು ತಿಂಗಳು ಗೋವುಗಳ ಸೇವೆ ಮಾಡುವಂತೆ ಷರತ್ತು ವಿಧಿಸಿ ಅಲಹಾಬಾದ್ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ.ಸಲೀಂ ಅಲಿಯಾಸ್ ಕಾಲಿಯಾ ಗೋ ಹತ್ಯೆ ಪ್ರಕರಣದಲ್ಲಿ ಜೈಲು

ಹುಂಜದ ಮಾಲೀಕ ಸಾರಾಯಿ ಕುಡಿಯಲ್ಲ ಆದರೆ ಹುಂಜ ಸಾರಾಯಿ ಇಲ್ಲದೆ ಬದುಕಲ್ಲ ಏನು ಈ ವಿಚಿತ್ರ ಘಟನೆ

ಈ ಹುಂಜದ ನೈಜ ಕತೆ ಕೇಳಿದರೆ ಎಲ್ಲರೂ ಶಾಕ್ ಆಗುತ್ತೀರಿ. ಈ ಕಿಲಾಡಿ ಹುಂಜಕ್ಕೆ ದಿನವೂ ಒಂದು ಗುಕ್ಕು ಶರಾಬು ಬೇಕೆ ಬೇಕು !ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ಈ ಹುಂಜವೆ ಮದ್ಯ ವಿಲ್ಲದೆ ದಿನ ಕಳೆಯಲು ಇಷ್ಟ ಪಡದ ಕಿರಿಕ್ ಕೋಳಿ !ಹುಂಜಕ್ಕೆ ಲೋಕಲ್​ ಮದ್ಯ ಅಲ್ಲ, ಫಾರೀನ್​ ಮದ್ಯವೇ

ಕಾರಿನೊಳಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಡೋರ್‌ ಲಾಕ್‌ ಆಗಿ ಮೂರು ಮಕ್ಕಳು ಉಸಿರುಗಟ್ಟಿ ಸಾವು!

ತಮಿಳುನಾಡು: ಕಾರಿನೊಳಗೆ ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಡೋರ್‌ ಲಾಕ್‌ ಆಗಿ ಮೂರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಿನ್ನೆ ತಿರುನಲ್ವೇಲಿಯಲ್ಲಿ ನಡೆದಿದೆ.ಮೃತ ಮಕ್ಕಳನ್ನು ನಿತೀಶ್ (7), ಆತನ ಸಹೋದರಿ ನಿತೀಶಾ (5) ಮತ್ತು ಕಪಿಚಂದ್ (4) ಎಂದು

ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ !!

ವಿಶ್ವದಾದ್ಯಂತ ಕೊರೋನಾ ವೈರಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ.ಅಂತೆಯೇ ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್

ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ.ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥರನ್ನು

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ, ಬಂಗಾರ ಖರೀದಿಗೆ ಇದುವೇ ಸೂಕ್ತ ಸಮಯ | ಬೆಳ್ಳಿ ದರ 1000 ರೂ.ಕುಸಿತ

ಚಿನ್ನಾಭರಣ ಪ್ರಿಯರೇ ನಿಮಗೆ ಇಂದು ಚಿನ್ನ ಬೆಳ್ಳಿ ಖರೀದಿಗೆ ಹೋದರೆ ಖಂಡಿತಾ ಖುಷಿಯಾಗಿ ಕೊಳ್ಳುವಿರಿ. ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ‌. ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿನ ಏರಿಕೆ ನಿನ್ನೆ ಕಂಡು ಬಂದಿದ್ದರೆ, ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಭಾರೀ ಇಳಿಕೆ