Daily Archives

June 6, 2022

ಉಡುಪಿ: ಹಿಜಾಬ್ ವಿವಾದದ ಬಳಿಕ ಮತ್ತೊಮ್ಮೆ ಸುದ್ದಿಯಲ್ಲಿ ಸರ್ಕಾರಿ ಮಹಿಳಾ ಕಾಲೇಜು!!

ರಾಜ್ಯದಲ್ಲಿ ಧರ್ಮ ದಂಗಲ್ ಗೆ ನಾಂದಿ ಹಾಡಿದ್ದೇ ಉಡುಪಿ ಜಿಲ್ಲೆ. ಧರ್ಮ ದಂಗಲ್ ಗೆ ಕಾರಣವಾದ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಅದು ಹಿಜಾಬ್ ವಿವಾದದಿಂದ ಅಲ್ಲ, ಬದಲಾಗಿ ಹೊಸ ಪ್ರವೇಶಾತಿಯ ವಿಷಯದಲ್ಲಿ .ಹೌದು.ಹಿಜಾಬ್ ವಿಚಾರದಲ್ಲಿ ಕಾಲೇಜಿಗೆ ಸಡ್ಡು

ಇಂದು ಕೂಡಾ ಚಿನ್ನದ ಬೆಲೆಯಲ್ಲಿ ಕುಸಿತ, ಆಭರಣ ಪ್ರಿಯರೇ ನಿಮಗೆ “ಸುವರ್ಣ” ಅವಕಾಶ!!!

ಚಿನ್ನಾಭರಣ ಪ್ರಿಯರೇ ನಿಮಗೆ ಇಂದು ಚಿನ್ನ ಬೆಳ್ಳಿ ಖರೀದಿಗೆ ಹೋದರೆ ಖಂಡಿತಾ ಖುಷಿಯಾಗಿ ಕೊಳ್ಳುವಿರಿ. ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ‌. ಚಿನ್ನದ ಬೆಲೆಯಲ್ಲಿ ನಿನ್ನೆ ಕೂಡಾ ಇಳಿಕೆ ಕಂಡು ಬಂದರೆ, ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಭಾರೀ ಇಳಿಕೆ ಕಂಡು ಬಂದಿದೆ.

ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!!

ನವದೆಹಲಿ: ಟಿవి ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ

ಸುಳ್ಯ : ಯುವಕನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ಜೂ.5ರ ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ.ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಜಯನಗರದ

ಪುತ್ತೂರು ಚರಣ್ ರಾಜ್ ರೈ ಕೊಲೆ ಪ್ರಕರಣ : ಬಂಧಿತ ಮೂರು ಮಂದಿಯ ತೀವ್ರ ವಿಚಾರಣೆ,ಕೆಯ್ಯೂರಿನ ಗೇರು ತೋಟದಲ್ಲಿ ಅಡಗಿದ್ದ…

ಪುತ್ತೂರಿನ ಹಿಂದೂ ಸಂಘಟನೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿ ಚರಣ್ ಹತ್ಯೆಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಂಧಿತ ಆರೋಪಿಗಳಾದ ಕಿಶೋರ್ ಪೂಜಾರಿ ತಂಡದ ನರ್ಮೇಶ್ ರೈ,ನಿತಿಲ್ ಶೆಟ್ಟಿ,ವಿಜೇಶ್ ಪೊಲೀಸರು ತೀವ್ರ ವಿಚಾರಣೆ