ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ(ECIL)ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


Ad Widget

ಹುದ್ದೆಗಳ ವಿವರಗಳು:
ಎಲೆಕ್ಟ್ರಿಷಿಯನ್ – 3 ಹುದ್ದೆಗಳು
ಮೆಷಿನಿಸ್ಟ್ – 10 ಹುದ್ದೆಗಳು
ಎಲೆಕ್ಟ್ರಾನಿಕ್ ಮೆಕ್ಯಾನಿಕ್/ಆರ್&ಟಿವಿ – 11 ಹುದ್ದೆಗಳು
ಫಿಟ್ಟರ್ – 12 ಹುದ್ದೆಗಳು
ಟರ್ನರ್ – 4 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು 10ನೇ ತರಗತಿ ಅಥವಾ ಅದರ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.


Ad Widget

ವಯೋಮಿತಿ:
28 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.


Ad Widget

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25, 2022

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಅಥವಾ ಸಂಬಂಧಿತ ವಿಷಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

Ad Widget

Ad Widget

Ad Widget

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು
ವೆಬ್ ಸೈಟ್ : ecil.co.in

error: Content is protected !!
Scroll to Top
%d bloggers like this: