Daily Archives

June 7, 2022

ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ ಹೊಸ ನಾಣ್ಯಗಳನ್ನು ಲೋಕಾರ್ಪಣೆ ಮಾಡಿದ ನರೇಂದ್ರ ಮೋದಿ

ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ 1, 2, 5, 10 ಹಾಗೂ 20 ರೂ. ಮುಖಬೆಲೆಯ 5 ಹೊಸ ನಾಣ್ಯಗಳನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿದ್ದಾರೆ.ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ಐದು ಹೊಸ ನಾಣ್ಯಗಳನ್ನು ಬಿಡುಗಡೆಗೊಳಿಸಲಾಗಿದ್ದು, ಇವುಗಳ ಮೇಲೆ 'ಆಜಾದಿ ಕಾ

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ !! | ಕೇಂದ್ರ ಸರ್ಕಾರದಿಂದ ಪಡಿತರ ವಿತರಣೆಗಾಗಿ ಹೊಸ ನಿಯಮ ಜಾರಿ

ಪಡಿತರ ಚೀಟಿಯ ಮೂಲಕ ಆಹಾರ ಧಾನ್ಯ ಪಡೆಯುವವರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಸೆಪ್ಟೆಂಬರ್‌ವರೆಗೆ ವಿಸ್ತರಿಸಿದೆ. ಮತ್ತೊಂದೆಡೆ, ಪಡಿತರ ಅಂಗಡಿ ಮಾಲೀಕರು ಪಡಿತರ ತೂಕದಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಮೋಸ ಮಾಡಲು ಸಾಧ್ಯವಾಗದಂತಹ

ಮತ್ತೊಂದು ರಿವೆಂಜ್ ಮರ್ಡರ್ ‌ಗೆ ಸಾಕ್ಷಿಯಾದ ದ.ಕ | ಹಳೆ ದ್ವೇಷಕ್ಕೆ ಬಿತ್ತು ಮತ್ತೊಂದು ಹೆಣ!

ಮಂಗಳೂರು : ಬೈಕಂಪಾಡಿ ಮೀನಕಳಿಯ ನಿವಾಸಿ ರೌಡಿಶೀಟರ್ ರಾಘವೇಂದ್ರ ಅಲಿಯಾಸ್ ರಾಜ (29)ಓರ್ವನಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಂಪಾಡಿ ಮೀನಕಳಿಯದಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲು

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ಡಿಸೇಲ್ ದರಗಳ ವಿವರ ಇಲ್ಲಿವೆ

ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಭಾರೀ ಕುಸಿದಿದೆ. ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್‌ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ ತಿಳಿಸಿದೆ.ಕರ್ನಾಟಕದ ಜಿಲ್ಲೆಗಳಲ್ಲಿ

ಇಂದಿನ ಚಿನ್ನ ಬೆಳ್ಳಿ ದರ ತಿಳಿಯುವುದೇ ಚೆನ್ನ !

ಭಾರತದಲ್ಲಿ 2 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ ಇಂದು 700 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.ಹಾಗಾದರೆ