Daily Archives

June 8, 2022

ಕೋಮುವಾದಿಗಳನ್ನು ನಾನು ವಿರೋಧಿಸುತ್ತೆನೆ.

ಧಾರವಾಡ: ರಾಜಕೀಯ ಸೇರಿದಂತೆ ಇತರೆ ವಿಚಾರಗಳಲ್ಲಿ ನಾನು ಕೋಮುವಾದಿಗಳನ್ನು ವಿರೋಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.ನಗರದಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜೆಡಿಎಸ್ ನವರು ಕೋಮುವಾದಿಗಳನ್ನು ವಿರೋಧಿಸುವುದಾದರೆ ನಮ್ಮ

ಚಡ್ಡಿ ಹೋಗಿ ಪ್ಯಾಂಟ್ ಬಂದಿರುವುದು ಸಿದ್ದರಾಯ್ಯಗೆ ಗೊತ್ತೆ ಇಲ್ಲ

ಧಾರವಾಡ: ಪದೇ ಪದೇ ಆರ್.ಎಸ್.ಎಸ್. ಟೀಕಿಸುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ನವರಿಗೆ ಚಡ್ಡಿ ಹೋಗಿ ಪ್ಯಾಂಟ್ ಬಂದಿರುವ ವಿಷಯ ಗೊತ್ತೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದರು.ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ

ಪುತ್ತೂರು : ” ಅಕ್ಕಾ ಅಕ್ಕಾ” ಎಂದು ಕರೆದು, ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ…

ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರ ಚಿನ್ನದ ಮಾಂಗಲ್ಯ ಸರವನ್ನುಬುಲೆಟ್‌ ಗಾಡಿಯಲ್ಲಿ ಬಂದ ಆರೋಪಿಗಳಿಬ್ಬರು ಎಳೆದೊಯ್ದ ಘಟನೆಯೊಂದು ನಡೆದಿದೆ.“ಅಕ್ಕಾ ಅಕ್ಕಾ” ಎಂದು ಕರೆದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಎಳೆದೊಯ್ದು ಪರಾರಿಯಾದ ಬಗ್ಗೆ ಪುತ್ತೂರು

ರಕ್ಷಿತ್ ಶೆಟ್ಟಿಯಂತಹ ವ್ಯಕ್ತಿಯನ್ನು ಕಳೆದುಕೊಂಡವರು ನತದೃಷ್ಟರು !! | ರಶ್ಮಿಕಾ ಮಂದಣ್ಣಗೆ ಪರೋಕ್ಷವಾಗಿ ಟಾಂಗ್ ನೀಡಿದ…

ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾ ಈ ವಾರವೇ ಬಿಡುಗಡೆಯಾಗುತ್ತಿದ್ದು ರಾಜ್ಯದೆಲ್ಲೆಡೆ ಧೂಳೆಬ್ಬಿಸಲಿದೆ. ಈ ಸಿನಿಮಾ ನೋಡಿರುವ ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್, ಈ ಸಿನಿಮಾದ ನಿರ್ದೇಶಕರಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದಿದ್ದಾರೆ. ಅದನ್ನು

ಕೋಚಿಂಗ್ ಕ್ಲಾಸ್ ಬ್ಯಾನ್ : PU ಬೋರ್ಡ್ ನಿಂದ ಮಹತ್ವದ ನಿರ್ಧಾರ !

ಪಿಯುಸಿಗೆ ಸೇರಿದ ನಂತರ ತರಗತಿಯ ಪಠ್ಯದ ಜೊತೆಗೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೇರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಕೆಲ ಶಿಕ್ಷಣ ಸಂಸ್ಥೆಗಳು ಇದನ್ನೇ ನೆಪ ಮಾಡಿಕೊಂಡು ಹಣ ಸುಲಿಗೆ ಮಾಡೋದರಲ್ಲಿ ಎತ್ತಿದ ಕೈ. ಇದಕ್ಕೆಲ್ಲಾ ಕಡಿವಾಣ

ಬಂಟ್ವಾಳ : ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು | ಚಿಕಿತ್ಸೆ ಫಲಿಸದೇ ರಿಕ್ಷಾ…

ಬಂಟ್ವಾಳ: ಸಿಮೆಂಟ್ ಶೀಟ್ ನ್ನು ರಿಕ್ಷಾಕ್ಕೆ ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ, ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ.ಮೃತರನ್ನು ನೌಶಾದ್ ಸುರಿಬೈಲು

“ಕರಾವಳಿ”ಯ 3 ಜಿಲ್ಲೆಗಳಲ್ಲಿ ಇನ್ನು ಮುಂದೆ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆ – ಸಚಿವ ಪೂಜಾರಿ

ಭಾರತೀಯ ಸೇನೆಗೆ ಸೇರಲು ಇಚ್ಛಿಸುವ ಅರ್ಹ ಆಸಕ್ತರಿಗೆ ಪೂರ್ವ ತರಬೇತಿ ನೀಡುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆಯನ್ನು ಆರಂಭಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. ಜಿಲ್ಲಾ

ಪುರೋಹಿತರು ವರನಿಗೆ ಆರತಿ ತಗೋಳ್ಳಪ್ಪ ಎಂದು ಹಿಡಿದಾಗ, ವರ ಮಾಡಿದ ಕೆಲಸ ನೋಡಿ ಬಿದ್ದುಬಿದ್ದು ನಕ್ಕ ಜನ !!! ವೀಡಿಯೋ…

ಮದುವೆ ಸಮಾರಂಭಗಳಲ್ಲಿ ಹೆಚ್ಚಿನ ಫನ್ನಿ ವೀಡಿಯೋ ನೋಡೇ ನೋಡ್ತೀವಿ. ಅಂತಹುದೇ ಒಂದು ವಿಚಿತ್ರ ನಕ್ಕು ನಕ್ಕು ಹೊಟ್ಟೆ ಹುಣ್ಣಾಗಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಪುರೋಹಿತರು ಆರತಿಯನ್ನು ತೆಗೆದುಕೊಳ್ಳುವಂತೆ ವರನ ಮುಂದಿಟ್ಟಾಗ ಆತ ಮಾಡಿದ ಆವಾಂತರ ಕಂಡು ಎಲ್ಲರೂ

ಮಕ್ಕಳೊಂದಿಗೆ ಮಕ್ಕಳಾಗಿ, ನಶಿಸುವ ಕಲೆಯ ಪ್ರೋತ್ಸಾಹಿಸುತ್ತಿದ್ದ ಮುಗ್ಧ ಹೃದಯಕ್ಕಿಂದು ಜನುಮ ದಿನ!! ಮರೆಯಾಗದೆ,…

ಜೂನ್ ತಿಂಗಳ ಮೊದಲ ವಾರದಲ್ಲಿ ಶಾಲೆಗಳು ಆರಂಭವಾಗುತ್ತಿದ್ದಂತೆ ಉಡುಪಿಯ ಶಿರೂರು ಮಠದ ಸುತ್ತೆಲ್ಲಾ ನೂರಾರು ಚಿಣ್ಣರ ವಿದ್ಯಾರ್ಥಿಗಳ ಹಾಗೂ ಅವರ ಪಾಲಕರ ದಂಡು.ಶಿರೂರುಮಠದ ಶ್ರೀಲಕ್ಷ್ಮೀವರತೀರ್ಥಶ್ರೀಗಳು ಅನುಗ್ರಹಿಸಿ ನೀಡುತ್ತಿದ್ದ ಪಠ್ಯಪುಸ್ತಕ,ಸಮವಸ್ತ್ರ,ಸ್ಕೂಲ್ ಬ್ಯಾಗ್,ವಿದ್ಯಾರ್ಥಿ

ಬೀದಿನಾಯಿಗಳಿಗೆ ಹಿಂಸೆ ನೀಡುವವರೇ ಎಚ್ಚರ | ಭಾರೀ ಮೊತ್ತದ ದಂಡದ ಜೊತೆಗೆ ಜೈಲು ಸೇರಬೇಕಾದೀತು ಹುಷಾರ್…!!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಮೇಲೆ ಹಲ್ಲೆಯ ಪ್ರಕರಣ ಹೆಚ್ಚಾಗುತ್ತಿದ್ದಂತೆಯೇ ಇದೀಗ ಬಿಬಿಎಂಪಿ ಪಶುಸಂಗೋಪನಾ ಇಲಾಖೆ ಎಚ್ಚೆತ್ತುಕೊಂಡಿದೆ. ಬೀದಿ ನಾಯಿಗಳ ಮೇಲಿನ ಹಿಂಸೆ ತಡೆಗೆ ಕ್ರಮಕ್ಕೆ ಮುಂದಾಗಿದ್ದು, ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ತಿದ್ದುಪಡಿ ತರಲು