ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.


Ad Widget

Ad Widget

Ad Widget

Ad Widget
Ad Widget

Ad Widget

ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದ್ದು, ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದು ಪಡಿಸಲು ಶಿಫಾರಸ್ಸು ಮಾಡಿರುತ್ತದೆ ಎಂದು ತಿಳಿಸಿದೆ.


Ad Widget

ಹೀಗಾಗಿ ಸಾರ್ವಜನಿಕ ಉದ್ದಿಮೆಗಳ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿದ್ದ ವಿಷಯಗಳನ್ನು ಆರ್ಥಿಕ ಇಲಾಖೆಗೆ ವರ್ಗಾಯಿಸಿ, ಆದೇಶಿಸಿದೆ ಎಂದು ತಿಳಿಸಿದೆ.

error: Content is protected !!
Scroll to Top
%d bloggers like this: