Day: June 9, 2022

ಸಾವಿರ ವೀಣಾವಾದಕಿ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಕಲಾವಿದೆ ಡಾ. ಸುಪರ್ಣಾ ರವಿಶಂಕರ್ ಇನ್ನಿಲ್ಲ

ಬೆಂಗಳೂರು: ವೀಣೆ ವಾದನ ಹಾಗೂ ಭರತನಾಟ್ಯದಲ್ಲಿ ಖ್ಯಾತಿ ಪಡೆದ ಕಲಾವಿದೆ, ರಂಜನೀ ಕಲಾಕೇಂದ್ರದ ಸಂಸ್ಥಾಪಕಿ ಡಾ|ಸುಪರ್ಣಾ ರವಿಶಂಕರ್ ಇಂದು ವಿಧಿವಶರಾದರು. ಸಾವಿರ ವೀಣೆಯ ವಾದನದಲ್ಲಿ ಹೊಸ ದಾಖಲೆ ಸೃಷ್ಟಿಸಿ ಗಿನ್ನೆಸ್ ರೆಕಾರ್ಡ್ ಮಾಡಿದ್ದ ಸುಪರ್ಣಾ,ಹಲವಾರು ವೇದಿಕೆಗಳಲ್ಲಿ ತನ್ನ ಕಲೆಯನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ್ದು, ರಾಷ್ಟ್ರ ಮಟ್ಟದ ಯುವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಯನ್ನು ಮೂಡಿಗೇರಿಸಿಕೊಂಡಿದ್ದರು. ತನ್ನ ಕಾಲಪ್ರೇಮವನ್ನು ಮುಂದುವರಿಸಿ, ಇನ್ನಷ್ಟು ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಂಜನೀ ಕಲಾ ಕೇಂದ್ರವನ್ನು ಸ್ಥಾಪಿಸಿ ಆ ಮೂಲಕ ಅಪಾರ ಶಿಷ್ಯ ವೃಂದವನ್ನು ಹೊಂದಿದ್ದ …

ಸಾವಿರ ವೀಣಾವಾದಕಿ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಕಲಾವಿದೆ ಡಾ. ಸುಪರ್ಣಾ ರವಿಶಂಕರ್ ಇನ್ನಿಲ್ಲ Read More »

ಕೋಟಿ ರೂಪಾಯಿ ಬ್ಯಾಗಲ್ಲಿದ್ರೂ, ರೈಲು ಟಿಕೆಟ್ ಮಾಡಲು ಕಂಜೂಸ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ !!!

ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಒಂದು ವಿಚಿತ್ರ ಸನ್ನಿವೇಶದಲ್ಲಿ ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ ಹೀಗೆ ಕಾರವಾರದ ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ.ನಿನ್ನೆ ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದ.  ಹಾಗೆ ಮನೋಹರ್ ಸಿಂಗ್‍ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ಟಿಕೆಟ್ ಇಲ್ಲದ ಕಾರಣ ಹಿಡಿದು ದಂಡ ವಿಧಿಸಿದ್ದರು. ಈ …

ಕೋಟಿ ರೂಪಾಯಿ ಬ್ಯಾಗಲ್ಲಿದ್ರೂ, ರೈಲು ಟಿಕೆಟ್ ಮಾಡಲು ಕಂಜೂಸ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ !!! Read More »

ಹಿರಿಯ ನಾಗರಿಕರೇ ನಿಮಗೊಂದು ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಹಿರಿಯ ನಾಗರಿಕರಿಗೆ ಇದೊಂದು ಸಂತಸದ ಸಂಗತಿ ಎಂದರೂ ತಪ್ಪೇನಲ್ಲ. ಏಕೆಂದರೆ ಹಿರಿಯ ನಾಗರಿಕರ ಅನುಕೂಲ ಹಾಗೂ ಅವರನ್ನು ಗೌರವಿಸುವ ಸಲುವಾಗಿ ಸರ್ಕಾರ ಇನ್ನೊಮ್ಮೆ ಆದೇಶ ಮಾಡಿದ್ದು, ಎಲ್ಲ ಇಲಾಖೆಗಳಿಗೂ ಮಹತ್ವದ ಸೂಚನೆಯೊಂದನ್ನು ನೀಡಿದೆ. ಅದೇನೆಂದರೆ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಬಂದಾಗ ಅಧಿಕಾರಿ-ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ ಎಂಬ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹೊಸದಾಗಿ ಆದೇಶವೊಂದನ್ನು ಹೊರಡಿಸಿದೆ. ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಬೇಕು, ಆಸನದ …

ಹಿರಿಯ ನಾಗರಿಕರೇ ನಿಮಗೊಂದು ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ Read More »

ಇವು ವಿಶ್ವದ ಅತ್ಯಂತ ಭಯಾನಕ‌ ಸ್ಥಳ! ಧೈರ್ಯವಿದ್ದರೆ ಒಮ್ಮೆ ಭೇಟಿಕೊಡಿ

ದೆವ್ವ, ಫ್ಯಾಂಟಮ್, ಆತ್ಮಗಳ ಅಸ್ತಿತ್ವವು ನಿಗೂಢ ವಿಷಯವಾಗಿದೆ. ಅನೇಕ ಜನರು ಈ ದೆವ್ವಗಳನ್ನು ನೋಡಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ. ಜಗತ್ತಿನಲ್ಲಿ ಇಂತಹ ಅನೇಕ ಸ್ಥಳಗಳಿವೆ, ಅವುಗಳನ್ನು ಹಾಂಟೆಡ್ ಸ್ಥಳಗಳು ಎಂದು ಕರೆಯಲಾಗುತ್ತದೆ. ಎಲ್ಲೋ ಯಾರೋ ಜೋರಾಗಿ ಕೂಗಿದಂತೆ ಕೇಳುವುದು, ಮತ್ತೆಲ್ಲೋ ಯಾರದೋ ಇರುವಿಕೆಯನ್ನು ಸೂಚಿಸುವುದು ಅಂತಹ ಕೆಲವು ಭಯಾನಕ ಸ್ಥಳದ ಬಗ್ಗೆ ಇಲ್ಲಿ ಹೇಳಲಾಗಿದೆ. ಧೈರ್ಯವಿದ್ದರೆ ಒಮ್ಮೆ ಹೋಗಿ ಬನ್ನಿ *ರಾಜಸ್ಥಾನದಲ್ಲಿರುವ ಭಂಗರ್ ಕೋಟೆಯು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದಲ್ಲೇ ಅತ್ಯಂತ ಭಯಾನಕ ಸ್ಥಳ ಎಂದು ಹೆಸರು ಪಡೆದಿದೆ. ರಾಜಸ್ಥಾನದ …

ಇವು ವಿಶ್ವದ ಅತ್ಯಂತ ಭಯಾನಕ‌ ಸ್ಥಳ! ಧೈರ್ಯವಿದ್ದರೆ ಒಮ್ಮೆ ಭೇಟಿಕೊಡಿ Read More »

ಮಂಗಳೂರು : ಆಸ್ಪತ್ರೆಗೆ ಚಿಕಿತ್ಸೆಗೆಂದು ಹಣ ಡಿಪಾಸಿಟ್ ಆಗದೇ ಕೈ ಕೊಟ್ಟ ಮೆಷಿನ್ | ಆತಂಕಗೊಂಡ ಮಹಿಳೆಯಿಂದ ಬ್ಯಾಂಕ್ ಮುಂದೆ ರಂಪಾಟ!!!

ಮಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು, ಡೆಪಾಸಿಟ್ ಯಂತ್ರದ ಮೂಲಕ ಹಾಕಿದಾಗ, ಅದು ಹಣ ಖಾತೆಗೆ ಜಮೆ ಆಗದೇ ಇದ್ದುದ್ದನ್ನು ಕಂಡು, ಹೆದರಿದ ಮಹಿಳೆ ಆಕ್ರೋಶಗೊಂಡು ಬ್ಯಾಂಕ್ ಎದುರು ರಂಪಾಟ ನಡೆಸಿದ ಘಟನೆ ಜೂ 8 ರಂದು ಸುರತ್ಕಲ್‌ನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿರುವ ಕುಟುಂಬವೊಂದಕ್ಕೆ‌ ನೆರವಾಗುವ ಉದ್ದೇಶದಿಂದ ತನ್ನ ಖಾತೆಯ ಮೂಲಕ ಅವರ ಖಾತೆಗೆ ಹಾಕಲು ಹೋದ ಸಂದರ್ಭದಲ್ಲಿ ಇದು ನಡೆದಿದೆ. ಈ ಘಟನೆ ನಡೆದಿರುವುದು ಸುರತ್ಕಲ್ ಕೆನರಾ ಬ್ಯಾಂಕ್ ನಲ್ಲಿ. ಆಕೆ ಹಣ …

ಮಂಗಳೂರು : ಆಸ್ಪತ್ರೆಗೆ ಚಿಕಿತ್ಸೆಗೆಂದು ಹಣ ಡಿಪಾಸಿಟ್ ಆಗದೇ ಕೈ ಕೊಟ್ಟ ಮೆಷಿನ್ | ಆತಂಕಗೊಂಡ ಮಹಿಳೆಯಿಂದ ಬ್ಯಾಂಕ್ ಮುಂದೆ ರಂಪಾಟ!!! Read More »

ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡುವ ಕೇಂದ್ರ ಸರ್ಕಾರದ ಯೋಜನೆಯನ್ನು ಮುಂದೂಡುವಂತೆ ಪತ್ರ ಬರೆದ ಅಮುಲ್!!

ನವದೆಹಲಿ: ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡಲು ನಿರ್ಧರಿಸಿರುವ ಯೋಜನೆಯನ್ನು, ಭಾರತದ ಅತಿದೊಡ್ಡ ಡೈರಿ ಸಮೂಹ ಸಂಸ್ಥೆಯಾದ ಅಮುಲ್ ಮುಂದೂಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕ್ರಮವು ರೈತರು ಮತ್ತು ವಿಶ್ವದ ಅತಿದೊಡ್ಡ ಉತ್ಪನ್ನದ ಉತ್ಪಾದಕರ ಹಾಲಿನ ಬಳಕೆಯ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಹೇಳಿದೆ. ಮೇ 28ರಂದು ಬರೆಯಲಾದ ಪತ್ರದಲ್ಲಿ ಅಮುಲ್ ತನ್ನ ಮನವಿಯನ್ನು ಮಾಡಿದೆ. ಜುಲೈ 1ರಂದು ಸಣ್ಣ ಪ್ಯಾಕ್ ಜ್ಯೂಸ್ ಮತ್ತು ಡೈರಿ ಉತ್ಪನ್ನಗಳೊಂದಿಗೆ ಪ್ಯಾಕ್ ಮಾಡಲಾದ …

ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡುವ ಕೇಂದ್ರ ಸರ್ಕಾರದ ಯೋಜನೆಯನ್ನು ಮುಂದೂಡುವಂತೆ ಪತ್ರ ಬರೆದ ಅಮುಲ್!! Read More »

ಕೇವಲ 199 ರೂ.ಗೆ ಖರೀದಿಸಿ ಸೊಳ್ಳೆ ಕಿಲ್ಲರ್ ಬಲ್ಬ್ | ಈ ಬಲ್ಬ್ ನಿಂದ ಬೆಳಕೂ ಸಿಗುತ್ತೆ, ಸೊಳ್ಳೆ ಕಾಟದಿಂದ ಮುಕ್ತಿನೂ ದೊರಕುತ್ತೆ !!

ಸೊಳ್ಳೆಗಳ ಕಾಟ ಯಾರ ಮನೆಯಲ್ಲಿ ಕಮ್ಮಿ ಹೇಳಿ. ಮಳೆಗಾಲ ಪ್ರಾರಂಭವಾದ ಮೇಲಂತೂ ದಿನೇ ದಿನೇ ಸೊಳ್ಳೆಗಳು ಹೆಚ್ಚುತ್ತಿವೆ. ಸೊಳ್ಳೆಗಳ ಕಾಟವನ್ನು ತಪ್ಪಿಸಲು ನಾನಾ ರೀತಿಯ ಕಸರತ್ತು ಮಾಡಿರುತ್ತೇವೆ. ಆದರೆ ಇವೆಲ್ಲವೂ ಕೆಲವೊಮ್ಮೆ ಯಾವುದೇ ರೀತಿಯಲ್ಲಿಯೂ ಪ್ರಯೋಜನವಾಗುವುದಿಲ್ಲ. ಆದರೆ ಮಾರುಕಟ್ಟೆಗೆ ಬಂದಿರುವ ಈ ಹೊಸ ಬಲ್ಬ್ ಬಳಸಿದರೆ ಸೊಳ್ಳೆ ಕಾಟದಿಂದ ಶಾಶ್ವತವಾಗಿ ಮುಕ್ತಿ ಪಡೆಯಬಹುದಂತೆ !! ಈ ಬಲ್ಬ್‌ ಬೆಳಕು ನೀಡುತ್ತದೆ. ಇದರಿಂದ ಹೊರ ಹೊಮ್ಮುವ ಬೆಳಕು ಸೊಳ್ಳೆಗಳನ್ನು ತನ್ನ ಕಡೆಗೆ ಆಕರ್ಷಿಸುತ್ತದೆ. ಹೀಗೆ ಒಮ್ಮೆ ಈ ಬೆಳಕಿನೆಡೆಗೆ …

ಕೇವಲ 199 ರೂ.ಗೆ ಖರೀದಿಸಿ ಸೊಳ್ಳೆ ಕಿಲ್ಲರ್ ಬಲ್ಬ್ | ಈ ಬಲ್ಬ್ ನಿಂದ ಬೆಳಕೂ ಸಿಗುತ್ತೆ, ಸೊಳ್ಳೆ ಕಾಟದಿಂದ ಮುಕ್ತಿನೂ ದೊರಕುತ್ತೆ !! Read More »

RDPR : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2022 – ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಭರ್ತಿಗೆ ಮುಂದಾಗಿದೆ. 9 ಒಂಬುಡ್ಸ್ ಮನ್ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಸಂಬಂಧ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದು ಕೊರತೆಗಳ ನಿವಾರಣೆಗಾಗಿ ಈ ಆಯ್ಕೆಗೆ ಇಲಾಖೆ ಮುಂದಾಗಿದೆ. ಜಿಲ್ಲಾ ಮಟ್ಟದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ …

RDPR : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2022 – ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಈ ಟೆಲಿಕಾಂ ಕಂಪನಿ ಪರಿಚಯಿಸಿದ ಪ್ರಿಪೇಯ್ಡ್‌ ಪ್ಲ್ಯಾನ್‌ ನಲ್ಲಿ ಪ್ರತೀ ದಿನ 3.5GB ಡೇಟಾದೊಂದಿಗೆ ಉಚಿತ ಕರೆ!

ಇದೀಗ ಪ್ರತಿಯೊಂದು ಟೆಲಿಕಾಂ ಕಂಪನಿಗಳು ಹೊಸ-ಹೊಸ ಆಫರ್ ನೊಂದಿಗೆ ಲಗ್ಗೆ ಇಡುತ್ತಲೇ ಇದ್ದು, ಇದೀಗ ದೇಶದ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ ವೊಡಾಫೋನ್ ಐಡಿಯಾ ಟೆಲಿಕಾಂ, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ವಿ ಟೆಲಿಕಾಂನ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದ್ದು, ಬಹುತೇಕ ಪ್ಲ್ಯಾನ್‌ಗಳು ಅಧಿಕ ದೈನಂದಿನ ಡೇಟಾ ಪಡೆದಿವೆ. ಆ ಪೈಕಿ ವಿ ಟೆಲಿಕಾಂನ ಪ್ರಿಪೇಯ್ಡ್‌ ಪ್ಲ್ಯಾನ್‌ವೊಂದು ಭಾರೀ ಗಮನ ಸೆಳೆದಿದ್ದು, ಜಿಯೋ ಟೆಲಿಕಾಂ …

ಈ ಟೆಲಿಕಾಂ ಕಂಪನಿ ಪರಿಚಯಿಸಿದ ಪ್ರಿಪೇಯ್ಡ್‌ ಪ್ಲ್ಯಾನ್‌ ನಲ್ಲಿ ಪ್ರತೀ ದಿನ 3.5GB ಡೇಟಾದೊಂದಿಗೆ ಉಚಿತ ಕರೆ! Read More »

ರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಣೆ ! ಎಂದು ಯಾವಾಗ ?

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು. ಜೂನ್ 15ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.

error: Content is protected !!
Scroll to Top