Daily Archives

June 9, 2022

ಜಾಹೀರಾತು ಇಲ್ಲದೆಯೇ ಯೂಟ್ಯೂಬ್ ವೀಕ್ಷಿಸಲು ಹಾತೊರೆಯುತ್ತಿದ್ದೀರಾ !?? | ಈ ಫೋನ್ ಬಳಕೆದಾರರಿಗಾಗಿಯೇ ಕಾದಿದೆ ಈ…

ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಬಳಸದವರಿಲ್ಲ. ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಕ್ಕೆ ಯೂಟ್ಯೂಬ್ ಅನ್ನು ರೆಫರ್ ಮಾಡಿಯೇ ಮಾಡುತ್ತಾರೆ. ಆದರೆ ಯೂಟ್ಯೂಬ್ ವೀಡಿಯೋ ನೋಡುತ್ತಿರುವಾಗ ಮಧ್ಯೆ ಬರುವ ಜಾಹೀರಾತುಗಳು ಕೆಲವೊಮ್ಮೆ ಕಿರಿಕಿರಿ ಎಂದೆನಿಸಿಬಿಡುತ್ತದೆ. ಆದರೆ ಯೂಟ್ಯೂಬ್ ಪ್ರೀಮಿಯಂ

ಗಾಯಗೊಂಡ ಕೋತಿ ತನ್ನ ಮರಿಯೊಂದಿಗೆ ಕ್ಲಿನಿಕ್ ಗೆ ಹೋಗಿ ಚಿಕಿತ್ಸೆ ಪಡೆದುಕೊಂಡ ಅಪರೂಪದ ವಿಡಿಯೋ ವೈರಲ್!

ಸಾಮಾನ್ಯವಾಗಿ ನಾವೆಲ್ಲರೂ ಮನುಷ್ಯರು ಆಸ್ಪತ್ರೆಗೆ ಹೋಗುವುದನ್ನು ನೋಡಿದ್ದೇವೆ. ಹಾಗೆಯೇ ದನ, ನಾಯಿಗಳಿಗೂ ವೈದ್ಯರು ಇದ್ದಾರೆ. ಆದರೆ ಇಲ್ಲೊಂದು ಕಡೆ ಚಿಕಿತ್ಸೆಗಾಗಿ ಕೋತಿ ತನ್ನ ಮರಿಯೊಂದಿಗೆ ಕ್ಲಿನಿಕ್ ಗೆ ಹೋದ ಅಪರೂಪದ ಘಟನೆ ನಡೆದಿದೆ.ಹೌದು. ಗಾಯಗೊಂಡ ಕೋತಿಯೊಂದು ತನ್ನ ಮರಿಯೊಂದಿಗೆ

ಕಿಚ್ಚನ ಹಳ್ಳಿಮನೆ ಹೋಟೆಲ್ ಮ್ಯಾನೆಜರ್ ಸಾವು ! ಕಾರಣ ಕೇಳಿದ ಜನ ಕಂಗಾಲು

ನಟ ಸುದೀಪ್ ಒಡೆತನದ ಕಿಚ್ಚನ ಹಳ್ಳಿಮನೆ ಹೋಟೆಲ್‌ನ ಮ್ಯಾನೇಜರ್ ಭಯಾನಕ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.ಗ್ಯಾಸ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಚಿತ್ರ ನಟ ಸುದೀಪ್ ಒಡೆತನದ ಕಿಚ್ಚನ ಹಳ್ಳಿಮನೆ ಹೋಟೆಲ್‌ನ ಮ್ಯಾನೇಜರ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕುಣಿಗಲ್

ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ರಮ್ಯಾ!

ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಅವರು ವ್ಯಕ್ತಿಯೋರ್ವನ ವಿರುದ್ಧ ದೂರನ್ನು ದಾಖಲು ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಸ್ಯಾಂಡಲ್‌ವುಡ್‌ ನಟಿ ಖುದ್ದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಹಲಸೂರು ಗೇಟ್ ಪೊಲೀಸ್ ಠಾಣೆ ಬಳಿಯ ಕೇಂದ್ರ ವಿಭಾಗದ

ಭ್ರಷ್ಟಾಚಾರದ ವಿರುದ್ಧ ಸದಾ ಧ್ವನಿಯೆತ್ತಲಿದೆ KRS ಪಕ್ಷ

ಭ್ರಷ್ಟ ಅಧಿಕಾರಿಗಳ ಲಂಚಕೋರತನವನ್ನು ಪ್ರಶ್ನಿಸಲಾಗದೆ, ಪೀಡಕ ಪೊಲೀಸರ ಕಿರುಕುಳ, ಸುಲಿಗೆ, ದೌರ್ಜನ್ಯವನ್ನು ಎದುರಿಸಲಾಗದೆ,ಅಸಹಾಯಕತೆ ಮತ್ತು ಜಿಗುಪ್ಸೆಯಿಂದ ನಲುಗುತ್ತಿದ್ದ ನಾಡಿನ ಜನರಿಗೆ ಆಶಾಕಿರಣವಾಗಿ ಬಂದಿದ್ದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ. ರಾಜ್ಯದ ಬಡವರ, ನೊಂದವರ, ಪ್ರಜ್ಞಾವಂತರ

ಕಾರಿನಲ್ಲಿ ಸೆಕ್ಸ್ ಮಾಡಿದ್ದಕ್ಕೆ, ಯುವತಿಗೆ ದೊರೆಯಿತು 40 ಕೋಟಿ ರೂ.! ಹೇಗೆ ? ಇಲ್ಲಿದೆ ಕಂಪ್ಲೀಟ್ ವಿವರ !

ಸಾರ್ವಜನಿಕ ಸ್ಥಳದಲ್ಲಿ ಸೆಕ್ಸ್ ಮಾಡಿದರೆ ಕೇಸ್ ಹಾಕಿ ಜೈಲಿಗಟ್ಟುತ್ತಾರೆ. ಆದರೆ ಈಗ ಕಾರಿನೊಳಗೆ ಸೆಕ್ಸ್ ಮಾಡಿದ ಯುವತಿಯೋರ್ವಳು ನ್ಯಾಯಾಲಯದ ಮೆಟ್ಟಿಲೇರಿದ್ದು, ಈಗ ಆಕೆಗೆ 40 ಕೋಟಿ ಪರಿಹಾರ ನೀಡಬೇಕೆಂದು ಕೋರ್ಟ್ ಆದೇಶಿಸಿದೆ.ಯುವತಿಯೊಬ್ಬಳು ತಾನು ಮಾಜಿ ಗೆಳೆಯನ ಜೊತೆ ಕಾರಿನಲ್ಲಿ ಸೆಕ್ಸ್

ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾವನ್ನು ತುರ್ತು ಅಪ್‌ಡೇಟ್ ಮಾಡಿಕೊಳ್ಳುವಂತೆ ಎಚ್ಚರಿಕೆ!!

ಪ್ರಸಿದ್ಧ ವೆಬ್ ಬ್ರೌಸರ್​ಗಳಾದ ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾದಲ್ಲಿ ಭದ್ರತಾ ಲೋಪವೊಂದು ಕಂಡುಬಂದಿದ್ದು, ಕೂಡಲೇ ಅಪ್‌ಡೇಟ್ ಮಾಡಿಕೊಳ್ಳುವಂತೆ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ ಎಚ್ಚರಿಕೆ ನೀಡಿದೆ.ಕ್ರೋಮ್ ಮತ್ತು ಕೆಲವು ಮೊಜಿಲ್ಲಾ ಉತ್ಪನ್ನಗಳಲ್ಲಿ ಹಲವಾರು

ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ಹೇಳಿಕೆ ಪ್ರಕರಣ | ನೂಪುರ್ ಸತ್ಯವನ್ನೇ ಹೇಳಿದ್ದಾರೆಂದು ಬೆಂಬಲಕ್ಕೆ ನಿಂತ…

ಪ್ರವಾದಿ ಮೊಹಮ್ಮದ್‌ ಕುರಿತ ಹೇಳಿಕೆ ವಿವಾದ ಇದೀಗ ವಿಶ್ವಮಟ್ಟದಲ್ಲಿ ಚರ್ಚೆಯಾಗುತ್ತಿದೆ. ತನ್ನ ವಿವಾದಾತ್ಮಕ ಹೇಳಿಕೆಯಿಂದ ಅಮಾನತ್ತಾಗಿರುವ ನೂಪುರ್ ಶರ್ಮಾ ಬೆಂಬಲಕ್ಕೆ ನೆದರ್‌ಲ್ಯಾಂಡ್‌ ಸಂಸದರೊಬ್ಬರು ನಿಂತಿದ್ದಾರೆ. ಅಲ್ಲದೆ ನೂಪುರ್ ಶರ್ಮಾರನ್ನು ಬೆಂಬಲಿಸಲು ಭಾರತಕ್ಕೆ ಒತ್ತಾಯ ಕೂಡ

ಪುತ್ತೂರು: ಯುವ ಉದ್ಯಮಿ,ಜಯಕರ್ನಾಟಕ ಜನಪರ ವೇದಿಕೆ ಸಂಸ್ಥಾಪಕ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು!!

ಪುತ್ತೂರು: ಪ್ರತಿಷ್ಠಿತ ಬೆಳ್ಳಿಪ್ಪಾಡಿ ಮನೆತನದವರಾದ ಚಿಕ್ಕಮುನ್ನೂರು ಗ್ರಾಮದ ಉರಮಾಲು ನಿವಾಸಿಯಾಗಿರುವ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಗುಣರಂಜನ್ ಶೆಟ್ಟಿಯವರನ್ನು ಹತ್ಯೆಗೈಯ್ಯಲು ಸಂಚು ರೂಪಿಸಿರುವ ಆಘಾತಕಾರಿ ಸುದ್ದಿಯೊಂದು ತಿಳಿದು ಬಂದಿದೆ. ಯುವ ಉದ್ಯಮಿ ಗುಣರಂಜನ್ ಶೆಟ್ಟಿಯವರನ್ನು

ಹಾಡಹಗಲೇ ಬಾಲಕನ ಅಪಹರಣ-ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಮರಳಿ ಹೆತ್ತಬ್ಬೆಯ ಮಡಿಲಿಗೆ

ಕಳೆದ ಬಾರಿ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಇಳಿ ಸಂಜೆಯ ಹೊತ್ತಿಗೆ ತನ್ನ ಅಜ್ಜನೊಂದಿಗೆ ವಾಕಿಂಗ್ ತೆರಳುತ್ತಿದ್ದ ಬಾಲಕನ ಅಪಹರಣ ನಡೆದು, 24 ಗಂಟೆಯೊಳಗೆ ಮರಳಿ ಪೋಷಕರ ಮಡಿಲು ಸೇರಿದ ಘಟನೆಯು ಮಾಸುವ ಮುನ್ನವೇ ಅಂತಹುದೇ ಅಪಹರಣ ಪ್ರಕರಣವೊಂದು ಬೆಳಕಿಗೆ ಬಂದಿದೆ.ಬೆಂಗಳೂರಿನ ಹೆಣ್ಣೂರು