Daily Archives

June 9, 2022

ದೇಶದಲ್ಲಿ ಕೊರೋನಾ ಬ್ಲಾಸ್ಟ್ !!| ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ, ಮಾಸ್ಕ್ ಕಡ್ಡಾಯ ಸಾಧ್ಯತೆ

ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದೆ. ಮೂರು ತಿಂಗಳ ಬಳಿಕ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 34,498ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿದೆ.ಕೇಂದ್ರ

ಪುತ್ತೂರು : ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಅರಣ್ಯಾಧಿಕಾರಿ

ಪುತ್ತೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬ್ರದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ನಿವೃತ್ತ ಅರಣ್ಯಾಧಿಕಾರಿ ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ.ಮೃತರು ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು

ಪುತ್ತೂರು : ಯುವಕನೋರ್ವನ ಹೈಡ್ರಾಮ | ಆತಂಕಗೊಂಡ ಸಾರ್ವಜನಿಕರು | ಆಸ್ಪತ್ರೆಗೆ ದಾಖಲು ಮಾಡಿದಾಗ ತಿಳಿಯಿತು ನಿಜ ಸಂಗತಿ!

ಪುತ್ತೂರು : ಇಲ್ಲಿನ ಸಮೀಪದ ಕೊಂಬೆಟ್ಟು ಎಂಬಲ್ಲಿ ಯುವಕನೊಬ್ಬ ರಸ್ತೆಯಲ್ಲಿ ಬಿದ್ದು ಹೈಡ್ರಾಮ ಸೃಷ್ಟಿಸಿದ ಘಟನೆಯೊಂದು ನಡೆದಿದೆ.ಗದಗ ಮೂಲದ ಯುವಕ ಕಂಠ ಪೂರ್ತಿ ಕುಡಿದು ಕೈಗೆ, ಹೊಟ್ಟೆಗೆ ಬ್ಯಾಂಡೇಜ್ ಕಟ್ಟಿಕೊಂಡು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿರುವವನಂತೆ ಹೈಡ್ರಾಮ ಸೃಷ್ಟಿಸಿದ್ದ.

ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ| ಅರ್ಜಿಗೆ ಜುಲೈ 15 ಕೊನೆ ದಿನ!

ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಹಾವೇರಿ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ಧ, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರ ಸಾಹಿತಿ ಪುರುಷೋತ್ತಮ ನಿಧನ.

ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ (69) ಅವರು ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ.ಅವರು, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪುರುಷೋತ್ತಮ ಕಣಗಾಲ್, ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣ, ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ.

ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ:
ಜಿಲ್ಲೆಯ 21 ಮತಗಟ್ಟೆಗಳ ಮಾಹಿತಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 6445 ಒಟ್ಟು ಮತದಾರರಿದ್ದಾರೆ. ಅವರಲ್ಲಿ 3450 ಪುರುಷ ಹಾಗೂ 2995 ಮಹಿಳಾ ಮತದಾರರಾಗಿದ್ದಾರೆ.ಜಿಲ್ಲೆಯ

ಸದ್ಯದಲ್ಲೇ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ !!

ಮದ್ಯ ಪ್ರಿಯರಿಗೆ ನಶೆಯೇರಿಸುವ ಸುದ್ದಿಯೊಂದಿದೆ. ಸದ್ಯದಲ್ಲೇ ಈ ರಾಜ್ಯದಲ್ಲಿ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ ಇದೆ. ಹೌದು. ಪಂಜಾಬ್‌ನಲ್ಲಿ ಮದ್ಯದ ಬೆಲೆಗಳು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಮತ್ತು ಹರಿಯಾಣದಲ್ಲಿನ ದರಗಳಿಗೆ ಸಮನಾಗಿ ಕನಿಷ್ಠ ಶೇ. 30 ರಿಂದ ಶೇ. 40 ರಷ್ಟು

ಮಗನ ಶವ ಪಡೆಯಲು ಭಿಕ್ಷೆ ಬೇಡುತ್ತಿರುವ ಬಡ ದಂಪತಿಗಳು!!

ಈಗಿನ ಆಸ್ಪತ್ರೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ 'ದುಡ್ಡೇ ದೊಡ್ಡಪ್ಪ' ಎನ್ನುವ ಮಟ್ಟಿಗೆ. ಯಾಕಂದ್ರೆ ಹಣ ಕೊಟ್ರೆ ಮಾತ್ರ ಮೊದಲ ಆದ್ಯತೆ ಎಂಬಂತಾಗಿದೆ. ಇದು ಎಷ್ಟರ ಮಟ್ಟಿಗೆ ಮುಂದುವರೆದಿದೆ ಅಂದರೆ ತಮ್ಮ ಮನೆಯವರ ಶವವನ್ನು ಪಡೆಯಲೂ ದುಡ್ಡು ಕೊಡಬೇಕಾದ ಪರಿಸ್ಥಿತಿ!ಹೌದು. ಬಿಹಾರ

ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕ್‌ನ ಲೈಸೆನ್ಸ್ ರದ್ದುಗೊಳಿಸಿದ RBI : ಸಾವಿರಾರು ಠೇವಣಿದಾರರು…

ಭಾರತೀಯ ರಿಸರ್ವ್ ಬ್ಯಾಂಕ್ ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕ್ ನ ಪರವಾನಿಗೆಯೊಂದನ್ನು ರದ್ದುಗೊಳಿಸಿದೆ. ಹೌದು, ಬಾಗಲಕೋಟೆಯ 'ದಿ ಮುಧೋಳ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌'ನ ಪರವಾನಗಿಯನ್ನು ರದ್ದುಗೊಳಿಸಿದೆ. ಠೇವಣಿಗಳ ಮರುಪಾವತಿ ಮತ್ತು ಹೊಸ ಹಣವನ್ನು ಸ್ವೀಕರಿಸುವುದಂತೆ

ಕೃಷಿಕರೇ ಗಮನಿಸಿ !! | ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಈ ಯೋಜನೆಯಡಿಯಲ್ಲಿ ದೊರೆಯಲಿದೆ ಶೇ. 80 ರಷ್ಟು ಸಹಾಯಧನ

ರೈತರಿಗೆ ಸಿಹಿ ಸುದ್ದಿಯೊಂದಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ. 80 ರಷ್ಟು ಸಹಾಯಧನ ಪಡೆದುಕೊಳ್ಳಬಹುದು. ಹೌದು. ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರವು ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವ ಯೋಜನೆಯನ್ನು ಆರಂಭಿಸಿದೆ. ಮೊದಲು ಕೃಷಿಭಾಗ್ಯ ಯೋಜನೆಯಡಿಯಲ್ಲಿ