Daily Archives

June 9, 2022

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!!

ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿಯಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ದಾಖಲಾತಿಯ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶವನ್ನು ನೀಡಿದೆ.ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವ ಕೋರ್ಸ್

ನಡೆದೇ ಹೋಯಿತು ಕ್ಷಮಾ ಬಿಂದು “ಸ್ವಯಂ ವಿವಾಹ”| ಹನಿಮೂನ್ ಗೋವಾದಲ್ಲಿ!!!

ಇತ್ತೀಚೆಗೆ ಭಾರೀ ಸುದ್ದಿಯಲ್ಲಿದ್ದ ವಿಷಯ ಏನೆಂದರೆ "ಸ್ವಯಂ ವಿವಾಹ" ಮಾಡಿಕೊಳ್ಳಲು ಹೊರಟ ವಡೋದರದ ಯುವತಿ ಕ್ಷಮಾ ಬಿಂದುವಿನದ್ದು. ಈಗ ಕ್ಷಮಾ ಬಿಂದು ಮದುವೆ ಸಂಪನ್ನವಾಗಿದೆ. ಹೌದು ವಡೋದರಾದ ಯುವತಿ ಕ್ಷಮಾ ಬಿಂದು ತನ್ನನ್ನು ತಾನೇ ವಿವಾಹವಾಗಿದ್ದಾಳೆ. ಇದು ಭಾರತದ ಪ್ರಥಮ ಸ್ವಯಂ ವಿವಾಹ

ಮೃಗಾಲಯದಲ್ಲಿ ತೆಪ್ಪಗಿದ್ದ ಗೊರಿಲ್ಲಾವನ್ನು ರೇಗಿಸಲು ಹೋದವವನ ಫಜೀತಿಯೇ ಭಯಾನಕ!!- ವೀಡಿಯೋ ವೈರಲ್

ಪ್ರಾಣಿಗಳ ಜೊತೆ ತಮಾಷೆ ಮಾಡಲು ಹೋಗಿ ಜನರು ಸಂಕಷ್ಟಕ್ಕೆ ಸಿಕ್ಕಿಕೊಳ್ಳುವುದು ಹೊಸದೇನಲ್ಲ. ಅದರಲ್ಲೂ ‌ಮನುಷ್ಯರು ಝೂನಲ್ಲಿರುವ ಪ್ರಾಣಿಗಳಿಗೆ ಕೀಟಲೆ ಕೊಡಲು ಹೋಗಿ ಫಜೀತಿಗೆ ಸಿಲುಕಿರುವ ಅದೆಷ್ಟೋ ಘಟನೆಗಳು ಬೆಳಕಿಗೆ ಬಂದಿವೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ, ಗೊರಿಲ್ಲಾವನ್ನು ರೇಗಿಸಿದ್ದಾನೆ.

ಭಾರಿ ಗಾಳಿ ಅಪಾರಹಾನಿಗೊಳಗಾದ ಸೀತಾರಾಮತಾಂಡ.

ವಿಜಯನಗರಹೊಸಪೇಟೆ ಜೂ8: ಮಂಗಳವಾರ ರಾತ್ರಿ ಭಾರಿಗಾಳಿ ಬೀಸಿದ ಪರಿಣಾಮ ಹೊಸಪೇಟೆ ತಾಲೂಕು ಸೀತಾರಾಮತಾಂಡದಲ್ಲಿ ಅಪಾರಹಾನಿಗೊಳಗಾದ ಘಟನೆ ಜರುಗಿದೆ.ಗ್ರಾಮದಾದ್ಯಂತ ಅನೇಕ ವಿದ್ಯುತ್ ಕಂಬಗಳು, ಗೀಡಮರ ಮುರಿದು ಬಿದ್ದ ಪರಿಣಾಮ ಅಪಾರಹಾನಿಯಾಗಿರುವ ಘಟನೆ ಜರುಗಿದೆ.ಮುರಿದು ಬಿದ್ದ ವಿದ್ಯುತ್ ಕಂಬಗಳು

ಉಪ್ಪಿನಂಗಡಿ : ಹಿಜಾಬ್ ಪಟ್ಟು ಸಡಿಲಿಸಿದ ವಿದ್ಯಾರ್ಥಿನಿಯರು; ಹಿಜಾಬ್ ಹೋರಾಟದ ಬಗ್ಗೆ ಹೆತ್ತವರಿಗೆ ಮಾಹಿತಿಯೇ ಇರಲಿಲ್ಲ!

ಉಪ್ಪಿನಂಗಡಿ: ಹೈಕೋರ್ಟ್‌ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ತರಗತಿಗೆ ಬರಲೆತ್ನಿಸಿದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್

ಈ ಸಿನಿಮಾಗೆ ಯಾವುದೇ ಕ್ರೆಡಿಟ್, ಅವಾರ್ಡ್ ಬಂದರೆ ಎಲ್ಲನೂ “ಅವಳಿಗೇ” ಸಲ್ಲಬೇಕು ಎಂದ ರಕ್ಷಿತ್ ಶೆಟ್ಟಿ

ಚಿತ್ರನಟ ರಕ್ಷಿತ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ '777 ಚಾರ್ಲಿ' ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಅಭಿಮಾನಿಗಳೆಲ್ಲ ಕಾತುರತೆಯಿಂದ ಕಾಯುತ್ತಾ ಇರುವ ಸಿನಿಮಾ ಇದಾಗಿದ್ದು, ವಿಶ್ವಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.ಜೂನ್ 10ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ

ನಕಲಿ ವೈದ್ಯನ ಗುಟ್ಟು ರಟ್ಟು ಮಾಡಲು ಹೊರಟಿದ್ದ ಪತ್ರಕರ್ತನ ಬಂಧನಕ್ಕೆ ಕಾರಣನಾಗಿದ್ದ ಚಂದ್ರಶೇಖರ ಶೆಟ್ಟಿ ವಿರುದ್ಧ…

ಉಡುಪಿ ಜಿಲ್ಲೆಯಲ್ಲಿದ್ದ ನಕಲಿ ವೈದ್ಯರ ಗುಟ್ಟು ರಟ್ಟು ಮಾಡಲು ಹೊರಟ ಸ್ಟಿಂಗ್ ಪತ್ರಕರ್ತ, ಸಾಮಾಜಿಕ ಕಾಳಜಿಯ ಪರ ಹೋರಾಟಗಾರನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಬಂಧನಕ್ಕೆ ಕಾರಣನಾಗಿದ್ದ ನಕಲಿ ವೈದ್ಯ ಚಂದ್ರಶೇಖರ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಜಿಲ್ಲೆಯ

ಕೇವಲ 5 ದಿನಗಳಲ್ಲಿ 75 ಕಿ.ಮೀ ಉದ್ದದ ಹೆದ್ದಾರಿ ನಿರ್ಮಿಸುವ ಮೂಲಕ ಗಿನ್ನೆಸ್ ದಾಖಲೆಯ ಪುಟ ಸೇರಿದ ಎನ್‌ಎಚ್‌ಎಐ !!

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಅಮರಾವತಿ ಮತ್ತು ಅಕೋಲಾ ನಡುವಿನ 75 ಕಿ.ಮೀ ಉದ್ದದ ಹೆದ್ದಾರಿಯನ್ನು ಕೇವಲ 5 ದಿನಗಳಲ್ಲಿ ನಿರ್ಮಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದೆ.ಎನ್‌ಎಚ್‌ಎಐನ 800 ಉದ್ಯೋಗಿಗಳು ಮತ್ತು ಸ್ವತಂತ್ರ ಸಲಹೆಗಾರರು ಸೇರಿದಂತೆ ಖಾಸಗಿ

ಪಡಿತರ ಚೀಟಿ ಧಾರಕರಿಗೊಂದು ಮಹತ್ವದ ಮಾಹಿತಿ | ತಪ್ಪದೇ ತಿಳಿದುಕೊಳ್ಳಿ

ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅಡಿಯಲ್ಲಿ ಪಡಿತರ ಚೀಟಿಗಳನ್ನು ವಿತರಿಸಿವೆ. ಈ ಕಾರ್ಡ್ ಮೂಲಕ ಅನೇಕ ಪ್ರಯೋಜನಗಳನ್ನ ಪಡೆಯಬಹುದಾಗಿದ್ದು, ಇವುಗಳನ್ನು ಆಹಾರ ಭದ್ರತಾ ಕಾರ್ಡ್‌'ಗಳೆಂದು ಸಹ ಕರೆಯಲಾಗುತ್ತದೆ.ಕೊರೊನಾ ವೈರಸ್ ಕಾರಣದಿಂದಾಗಿ ಬಡತನ ರೇಖೆಗಿಂತ

ಸ್ಯಾಂಡಲ್ ವುಡ್ ನಟ ಜೈಜಗದೀಶ್ ರಿಂದ ವ್ಯಕ್ತಿಯೋರ್ವನ ಮೇಲೆ ಅವಾಚ್ಯ ಶಬ್ದಗಳ ನಿಂದನೆ, ಹಲ್ಲೆ : ಪ್ರಕರಣ ದಾಖಲು

ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿ, ಚಿತ್ರನಟ ಕೂಡಾ, ಸಾರ್ವಜನಿಕವಾಗಿ ಯಾವುದೇ ರೀತಿಯ ಉದ್ಧಟತನ ಪ್ರದರ್ಶಿಸದೇ, ತಮ್ಮದೇ ವ್ಯಕ್ತಿತ್ವದಿಂದ ಇತರರಿಗೆ ಮಾದರಿಯಾಗಿರುತ್ತಾರೆ. ಏಕೆಂದರೆ ಚಿತ್ರನಟರನ್ನು ಅವರ ಅಭಿಮಾನಿಗಳು ಆರಾಧಿಸುತ್ತಾರೆ. ಅವರ ನಡೆ ನುಡಿಯನ್ನು ಫಾಲೋ ಮಾಡುತ್ತಾರೆ.