ಪುತ್ತೂರು : ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಅರಣ್ಯಾಧಿಕಾರಿ

Share the Article

ಪುತ್ತೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರು ನೇಣು
ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬ್ರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನಿವೃತ್ತ ಅರಣ್ಯಾಧಿಕಾರಿ ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ.

ಮೃತರು ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ. ಇದೇ ನೋವಿನಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave A Reply