Day: June 10, 2022

ಕಾಲೇಜಿನಲ್ಲಿ ಸಾವರ್ಕರ್ ಭಾವಚಿತ್ರ ಅಂಟಿಸಿದ ಕಾರಣಕ್ಕೆ ವಿದ್ಯಾರ್ಥಿ ಬಣಗಳ ನಡುವೆ ಮಾರಾಮಾರಿ!! ನಾಲ್ವರು ಆಸ್ಪತ್ರೆಗೆ ದಾಖಲು-ಪಿಎಫ್ಐ ನಿಂದ ಕಾಲೇಜಿಗೆ ಮುತ್ತಿಗೆ ಯತ್ನ ವಿಫಲ

ಮಂಗಳೂರು:ಕಾಲೇಜು ತರಗತಿಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿದ್ಯಾರ್ಥಿಯೊಬ್ಬನನ್ನು ಇತರ ನಾಲ್ವರು ಪ್ರಶ್ನಿಸಿದ್ದರೆಂಬ ಕಾರಣಕ್ಕೆ ವಿದ್ಯಾರ್ಥಿ ಬಣಗಳ ನಡುವೆ ಮಾರಾಮಾರಿ ನಡೆದು,ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯು ನಗರದ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ನಡೆದಿದೆ. ಇತ್ತೀಚೆಗೆ ಸಾವರ್ಕರ್ ಜನ್ಮದಿನದ ಪ್ರಯುಕ್ತ ಹಿಂದೂ ವಿದ್ಯಾರ್ಥಿಯೋರ್ವ ತರಗತಿ ಕೋಣೆಯಲ್ಲಿ ಸಾವರ್ಕರ್ ಭಾವಚಿತ್ರವನ್ನು ಅಂಟಿಸಿದ್ದ. ಇದನ್ನು ಅನ್ಯಮತೀಯ ವಿದ್ಯಾರ್ಥಿಗಳು ವಿರೋಧಿಸಿ,ಆತನನ್ನು ಪ್ರಶ್ನಿಸಿದ್ದರು ಎನ್ನಲಾಗಿದೆ.ಇದೇ ವಿಚಾರ ತಾರಕಕ್ಕೇರಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು,ಸಂಜೆಯಾಗುತ್ತಲೇ ಕೆಲ ಮತೀಯ ಸಂಘಟನೆಗಳು ಕಾಲೇಜಿಗೆ ಮುತ್ತಿಗೆ ಹಾಕಲು ಮುಂದಾಗಿವೆ. …

ಕಾಲೇಜಿನಲ್ಲಿ ಸಾವರ್ಕರ್ ಭಾವಚಿತ್ರ ಅಂಟಿಸಿದ ಕಾರಣಕ್ಕೆ ವಿದ್ಯಾರ್ಥಿ ಬಣಗಳ ನಡುವೆ ಮಾರಾಮಾರಿ!! ನಾಲ್ವರು ಆಸ್ಪತ್ರೆಗೆ ದಾಖಲು-ಪಿಎಫ್ಐ ನಿಂದ ಕಾಲೇಜಿಗೆ ಮುತ್ತಿಗೆ ಯತ್ನ ವಿಫಲ Read More »

ಮೇಕೆಯನ್ನು ಹುಡುಗ ಮದುವೆಯಾದದ್ದು ಯಾಕೆ ? | ಕಾರಣ ತಿಳಿದು ಅಸಹ್ಯಗೊಂಡ ಜನತೆ

ಹೆಣ್ಣು ಮೇಕೆಯೊಂದಿಗೆ ವ್ಯಕ್ತಿಯೊಬ್ಬರು ಮದುವೆಯಾದ ಘಟನೆಯೊಂದು ಇಂಡೋನೇಷ್ಯಾದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 44 ವರ್ಷದ ಸೈಫುಲ್ ಆರಿಫ್ ಎಂಬ ಇಂಡೋನೇಷ್ಯಾದ ವ್ಯಕ್ತಿ ಜೂನ್ 5 ರಂದು ಗ್ರೆಸಿಕ್‌ನ ಬೆಂಜೆಂಗ್ ಜಿಲ್ಲೆಯ ಕ್ಲಾಂಪೋಕ್ ಗ್ರಾಮದಲ್ಲಿ ರಹಾಯು ಬಿನ್ ಬೆಜೊ ಎಂಬ ಮೇಕೆಯನ್ನು ಮದುವೆಯಾಗಿದ್ದಾನೆ. ವಿಚಿತ್ರ ಮದುವೆಯ ವಿಡಿಯೋ ಸಾರ್ವಜನಿಕ ಟೀಕೆಗೆ ಕಾರಣವಾಗಿದೆ. ವೀಡಿಯೋದಲ್ಲಿ ನೋಡುವಂತೆ, ವಧು(ಮೇಕೆ) ಶಾಲು ಹೊದ್ದುಕೊಂಡಿರುವುದನ್ನು ಕಾಣಬಹುದು. ಸಾಂಪ್ರದಾಯಿಕ ಜಾವಾನೀಸ್ ವೇಷಭೂಷಣಗಳನ್ನು ಧರಿಸಿದ ಸ್ಥಳೀಯರ ಗುಂಪು ವಿವಾಹ ಸಮಾರಂಭದಲ್ಲಿ ಭಾಗವಹಿಸಿದೆ.  …

ಮೇಕೆಯನ್ನು ಹುಡುಗ ಮದುವೆಯಾದದ್ದು ಯಾಕೆ ? | ಕಾರಣ ತಿಳಿದು ಅಸಹ್ಯಗೊಂಡ ಜನತೆ Read More »

ವಾಟ್ಸಪ್ ಬಳಕೆದಾರರಿಗೆ ಸಿಹಿ ಸುದ್ದಿ ಎರಡು ಹೊಸ ಫೀಚರ್ ಬಿಡುಗಡೆ

ವಾಟ್ಸಾಪ್, ಈಗ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮೆಟಾ ಒಡೆತನದ ಇನ್ಸ್‌ಸ್ಟೆಂಟ್‌ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಕಳೆದ ಕೆಲವು ದಿನಗಳಿಂದ ತನ್ನ ಅನೇಕ ಹೊಸ ವೈಶಿಷ್ಟ್ಯಗಳ ಮೇಲೆ ಕೆಲಸ ಮಾಡುತ್ತಿದೆ. ಆದಾಗ್ಯೂ, ಕಂಪನಿಯು ಕೆಲವು ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಈಗ, ವಾಟ್ಸಾಪ್ ಹೊಸ ಅಪ್ಗ್ರೇಡ್ ಅನ್ನು ಹೊರತರಲು ಸಜ್ಜಾಗಿದೆ. ಅದು ಇಂದಿನಿಂದ ಇನ್ನೂ ದೊಡ್ಡ ಗುಂಪನ್ನು ರಚಿಸಲು ಮತ್ತು ಸೇರಲು ನಿಮಗೆ ಅನುವು ಮಾಡಿಕೊಡುತ್ತದೆ. ಇಂದಿನಿಂದ ನಿಮ್ಮ ವಾಟ್ಸಾಪ್ ಗ್ರೂಪ್ಗೆ 512 ಸ್ಪರ್ಧಿಗಳನ್ನು ಸೇರಿಸುವ ಸಾಮರ್ಥ್ಯವು ಈಗಾಗಲೇ …

ವಾಟ್ಸಪ್ ಬಳಕೆದಾರರಿಗೆ ಸಿಹಿ ಸುದ್ದಿ ಎರಡು ಹೊಸ ಫೀಚರ್ ಬಿಡುಗಡೆ Read More »

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಪ್ರಕರಣ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ! ಏನೆಲ್ಲಾ ಹೊಸ ರೂಲ್ಸ್ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ …

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳದ ಕಾರಣ, ನಿಯಂತ್ರಣ ಕ್ರಮವಾಗಿ ಹೊಸ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು, ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿವೆ. ಹೀಗಾಗಿ ಈ ಕೆಳಗಿನ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ. ಹೀಗಿವೆ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿ ಕ್ರಮಗಳು ಸಾರ್ವಜನಿಕ ಪ್ರದೇಶಗಳಲ್ಲಿ …

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಪ್ರಕರಣ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ! ಏನೆಲ್ಲಾ ಹೊಸ ರೂಲ್ಸ್ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ … Read More »

ರಾಜ್ಯ ಸಭಾ ಫಲಿತಾಂಶ ಪ್ರಕಟ | ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ, ಒಂದು ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲಿರುವಂತ ನಾಲ್ಕು ಸ್ಥಾನಗಳಿಗೆ, ಇಂದು ವಿಧಾನಸೌಧದಲ್ಲಿ ಮತದಾನ ನಡೆದಿದ್ದು, ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಗೆದ್ದುಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಇಂದಿನ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೇಹರ್ ಸಿಂಗ್ ಸೇರಿ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ಜೈರಾಂ ರಮೇಶ್ ಗೆಲುವು ಸಾಧಿಸಿದ್ದಾರೆ. ಇಂದು ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆಯ ಮತದಾನ ನಡೆಯಿತು. 224 …

ರಾಜ್ಯ ಸಭಾ ಫಲಿತಾಂಶ ಪ್ರಕಟ | ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ, ಒಂದು ಸ್ಥಾನ ಕಾಂಗ್ರೆಸ್ ತೆಕ್ಕೆಗೆ Read More »

ಪ್ರೀತಿಯೇ ಸರ್ವಸ್ವ ಎಂದು ನಂಬಿದ್ದ ಜೋಡಿ, ಆತ್ಮಹತ್ಯೆಗೆ ನಿರ್ಧಾರ | ಆದರೆ ಕಥೆಯಲ್ಲಿ ಟ್ವಿಸ್ಟೊಂದಿತ್ತು …ಏನದು?

ಪ್ರೇಮಕ್ಕೆ ಕಣ್ಣಿಲ್ಲ ಅಂತ ಹೇಳುತ್ತಾರೆ. ಹಾಗೆಯೇ ಪ್ರೀತೀನೇ ಎಲ್ಲಾ ಅಂತಾ ಸರ್ವತ್ಯಾಗ ಮಾಡಿ ಪ್ರೀತಿಸಬಾರದು. ಅಂದರೇ ಕುರುಡಾಗಿ ಪ್ರೀತಿಸಬಾರದು. ಹೌದು. ಇದೊಂದು ವಿಚಿತ್ರ ಪ್ರೀತಿ. ಬನ್ನಿ ಯಾಕೆ ಎಂದು ಹೇಳುತ್ತೇವೆ. ಮದುವೆಯಾಗೋ ಮೊದಲು ಇವರಿಬ್ಬರು ಪ್ರೀತಿ ಮಾಡುತ್ತಿದ್ದರು. ಆದರೆ ಇಬ್ಬರಿಗೂ ಬೇರೆ ವ್ಯಕ್ತಿಗಳ ಜತೆ ಮದುವೆಯಾಗಿದೆ. ಆದರೂ ಮನಸ್ಸು ಹಳೇ ಪ್ರೇಮದ ಸೆಳೆತಕ್ಕೆ ಕೊಂಡೊಯ್ಯುತ್ತಿತ್ತು. ಕೂಡಿ ಬಾಳಲು ಸಮಾಜ ಒಪಲ್ಲ, ಅಷ್ಟು ಮಾತ್ರವಲ್ಲದೆ ಮಹಿಳೆಗೆ ಆರು ವರ್ಷದ ಮಗಳೂ ಇದ್ದಾಳೆ. ಸಮಾಜದ ಕಟ್ಟುಪಾಡುಗಳು ಎದುರಿಗೆ ಇದ್ದಾಗ ಮುಂದೇನು …

ಪ್ರೀತಿಯೇ ಸರ್ವಸ್ವ ಎಂದು ನಂಬಿದ್ದ ಜೋಡಿ, ಆತ್ಮಹತ್ಯೆಗೆ ನಿರ್ಧಾರ | ಆದರೆ ಕಥೆಯಲ್ಲಿ ಟ್ವಿಸ್ಟೊಂದಿತ್ತು …ಏನದು? Read More »

ಪ್ರವಾದಿ ಮುಹಮ್ಮದ್(ಸ. ಅ)ರ ಬಗ್ಗೆ ಅವಹೇಳನ | SDPI ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 4 ಕಡೆಗಳಲ್ಲಿ ಪ್ರತಿಭಟನೆ

ಸುಳ್ಯ, ಜೂ10:-ಪ್ರವಾದಿ ಮುಹಮ್ಮದ್(ಸ. ಅ)ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರುಗಳಾದ ನೂಪುರ್ ಶರ್ಮ ಮತ್ತು ನವೀನ್ ಜಿಂದಾಲ್ ರ ಶೀಘ್ರ ಬಂಧನಕ್ಕೆ ಒತ್ತಾಯಿಸಿ SDPI ಸುಳ್ಯ ವಿಧಾನಸಭಾ ವ್ಯಾಪ್ತಿಯ ಕಲ್ಲುಗುಂಡಿ,ಪೈಚಾರ್, ಬೆಳ್ಳಾರೆ,ಹಾಗೂ ಸವಣೂರಿನಲ್ಲಿ ಪ್ರತಿಭಟನೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಾಷಣಗಾರರು ವಿಶ್ವ ಪ್ರವಾದಿ ಮಹಮ್ಮದ್ ಪೈಗಂಬರ್ ರವರನ್ನು ಹೀನಾಯವಾಗಿ ನಿಂದಿಸಿ ಧರ್ಮಗಳ ನಡುವೆ ದ್ವೇಷವನ್ನು ಹರಡಿ ಭಾರತ ದೇಶ ಪ್ರಪಂಚದಲ್ಲಿ ತಲೆತಗ್ಗಿಸುವಂತೆ ಮಾಡಲು ಕಾರಣಕರ್ತರಾದ ನೂಪುರ್ ಶರ್ಮ ಹಾಗೂ ನವೀನ್ …

ಪ್ರವಾದಿ ಮುಹಮ್ಮದ್(ಸ. ಅ)ರ ಬಗ್ಗೆ ಅವಹೇಳನ | SDPI ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 4 ಕಡೆಗಳಲ್ಲಿ ಪ್ರತಿಭಟನೆ Read More »

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ | ನೂಪುರ್ ಶರ್ಮ ಬಂಧನಕ್ಕೆ ಒತ್ತಾಯಿಸಿ ದೇಶದೆಲ್ಲೆಡೆ ಮುಸ್ಲಿಮರಿಂದ ಪ್ರತಿಭಟನೆ, ಹಿಂಸಾಚಾರ !!

ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಯಿತು. ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ, ಪಂಜಾಬ್, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಇಂದು ಮುಸ್ಲಿಮರು ಪ್ರತಿಭಟನೆ ನಡೆಸಿದ್ದಾರೆ. ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕಲ್ಲು ತೂರಾಟ, ಪೊಲೀಸರೊಂದಿಗೆ ಘರ್ಷಣೆ, ಅಶ್ರುವಾಯು ಪ್ರಯೋಗದ ಬಗ್ಗೆ ವರದಿಯಾಗಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಅಟಲಾ ಪ್ರದೇಶದಲ್ಲಿ …

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ | ನೂಪುರ್ ಶರ್ಮ ಬಂಧನಕ್ಕೆ ಒತ್ತಾಯಿಸಿ ದೇಶದೆಲ್ಲೆಡೆ ಮುಸ್ಲಿಮರಿಂದ ಪ್ರತಿಭಟನೆ, ಹಿಂಸಾಚಾರ !! Read More »

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಇಂದು ಪ್ರಕಟಿಸಿದ್ದು, ಎಲ್ಲಾ ಮಾದರಿಯ ಜಾಹೀರಾತುಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳ ಪ್ರಕಾರ ಕಂಪನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಜಾಹೀರಾತುಗಳನ್ನು ತಯಾರು ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಮತ್ತು ಹೆಚ್ಚುವರಿ ಕಾರ್ಯದರ್ಶಿ ನಿಧಿ ಖರೆ ಅವರು ‘Guidelines for Prevention of Misleading Advertisements and Endorsements for Misleading Advertisements, 2022’ ಅನ್ನು ಬಿಡುಗಡೆ ಮಾಡಿದರು. …

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ! Read More »

ಎಲ್ಲರೂ ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸಿ

ಧಾರವಾಡ: ಕೋವಿಡ್-19 ರ ನಾಲ್ಕನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್ ಗಳನ್ನು ಧರಿಸಬೇಕು. ಮತ್ತು ಆರೋಗ್ಯ ಇಲಾಖೆಯೊಂದಿಗೆ ಉಳಿದ ಇಲಾಖೆಗಳು ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕೋವಿಡ್-19 ನಿಯಂತ್ರಣದ ಕುರಿತು ಜಿಲ್ಲಾಮಟ್ಟದ ಆರೋಗ್ಯಪಡೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳ …

ಎಲ್ಲರೂ ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸಿ Read More »

error: Content is protected !!
Scroll to Top