Daily Archives

June 10, 2022

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ ಪಶ್ಚಿಮ

ಆಂಡ್ರಾಯ್ಡ್ ಸ್ಮಾರ್ಟ್​​ಫೋನ್ ಬಳಕೆದಾರರೇ ನಿಮಗೊಂದು ಶಾಕಿಂಗ್ ಸುದ್ದಿ: ಸರ್ಕಾರದಿಂದ ಎಚ್ಚರಿಕೆ ಮಾಹಿತಿ!

ಪ್ರಸಿದ್ಧ ವೆಬ್ ಬ್ರೌಸರ್‌ಗಳಾದ ಗೂಗಲ್ ಕ್ರೋಮ್ಮತ್ತು ಮೊಜಿಲ್ಲಾದಲ್ಲಿ ಭದ್ರತಾ ಲೋಪವೊಂದು ಕಂಡುಬಂದ ಬಗ್ಗೆ ಎರಡು ದಿನಗಳ ಹಿಂದೆಯಷ್ಟೆಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಎಚ್ಚರಿಕೆಯೊಂದನ್ನು ನೀಡಿತ್ತು. ಇದೀಗ ಇದರ ಬೆನ್ನಲ್ಲೇ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್

ಅನ್ಯಮತೀಯ ಯುವಕರೊಂದಿಗೆ ಹಿಂದೂ ವಿದ್ಯಾರ್ಥಿನಿಯರ ಚಕ್ಕಂದ!! ಸ್ಥಳೀಯರ ಆಕ್ರೋಶದ ಬೆನ್ನಲ್ಲೇ ಪೊಲೀಸರ ಮಧ್ಯಪ್ರವೇಶ

ಭಟ್ಕಳ:ಅನ್ಯಕೋಮಿನ ಯುವಕರೊಂದಿಗೆ ಮೋಜು ಮಸ್ತಿಯಲ್ಲಿದ್ದ ಹಿಂದೂ ಹಾಗೂ ಕ್ರಿಶ್ಚಿಯನ್ ವಿದ್ಯಾರ್ಥಿನಿಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಭಟ್ಕಳದಲ್ಲಿ ನಡೆದಿದೆ. ತಾಲೂಕಿನ ಮುರ್ಡೇಶ್ವರದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ

ಮುರ್ಡೇಶ್ವರ: ಸಮುದ್ರಕ್ಕೆ ಇಳಿದ ಇಬ್ಬರು ಯುವಕರು ನೀರುಪಾಲು-ಮೂವರ ರಕ್ಷಣೆ!!

ಪ್ರವಾಸಕ್ಕೆಂದು ಬಂದಿದ್ದ ತಂಡವೊಂದು ಕಡಲ ನೀರಾಟದಲ್ಲಿ ತೊಡಗಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾಗಿ, ಮೂವರನ್ನು ರಕ್ಷಿಸಿದ ಘಟನೆಯು ಮುರ್ಡೇಶ್ವರದಲ್ಲಿ ನಡೆದಿದೆ. ಮೃತ ಯುವಕರನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಅಬ್ರಾರ್ ಶೇಕ್(21)ಹಾಗೂ ಸುಶಾಂತ್(23) ಎಂದು ಗುರುತಿಸಲಾಗಿದೆ.

ಇನ್ನು ಮುಂದೆ ಕಾರು ಖರೀದಿ ಬಲು ದುಬಾರಿ !!

ಅದೆಷ್ಟೋ ಜನರಿಗೆ ಹೊಸ ಕಾರು ಖರೀದಿಸಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ ‌ಇನ್ನು ಮುಂದೆ ಹೊಸ ಕಾರು ಖರೀದಿಸಬೇಕಾದರೆ ನಮ್ಮಲ್ಲಿರುವ ಬಜೆಟನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಯಾಕೆಂದರೆ ಎಲ್ಲಾ ಕಾರುಗಳು ಮತ್ತು ಬೈಕ್‌ಗಳ EMI ಇನ್ನು ಹೆಚ್ಚಾಗಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ

ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಮಹಿಳೆ ಮೇಲೆ ಆ್ಯಸಿಡ್ ದಾಳಿ | ಮುಸ್ಲಿಂ ವ್ಯಕ್ತಿಯಿಂದ ವಿಕೃತ ಕೃತ್ಯ !!!

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ ನಡೆದಿದ್ದು ಅದರ ಪ್ರಕರಣವೇ ತನಿಖಾ ಹಂತದಲ್ಲಿರುವಾಗ ಈಗ ಇನ್ನೊಂದು ಆ್ಯಸಿಡ್ ದಾಳಿ ನಡೆದಿದೆ. ಇಂದು (ಜೂನ್ 10) ಮತ್ತೆ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಪರಿಚಯಸ್ಥನಿಂದಲೇ ಈ

ನೂಪುರ್ ಶರ್ಮಾ ಪ್ರತಿಕೃತಿ ನೇತು ಹಾಕಿ ಗಲ್ಲಿಗೇರಿಸಿ ಪ್ರತಿಭಟನೆ

ಬೆಳಗಾವಿ: ಪ್ರವಾದಿ ಮಹಮ್ಮದ ಪೈಗಂಬರ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು, ಕೆಲವರು ನಡುರಸ್ತೆಯಲ್ಲಿ ಗಲ್ಲಿಗೇರಿಸಿರಿದ ರೀತಿಯಲ್ಲಿ ನೇತುಹಾಕಿ ಪ್ರತಿಭಟಿಸಿದರು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ನೂಪುರ್

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನಿಂದ ತಂದೆ ಮೇಲೆ ಹಲ್ಲೆ, ದೂರು ದಾಖಲು

ಕುಡಿದ ಮತ್ತಿನಲ್ಲಿದ್ದ ಮಗನೋರ್ವ ತನ್ನ ತಂದೆಗೆ ಜೀವಬೆದರಿಕೆಯೊಡ್ಡಿ ಹಲ್ಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುದುವೆಟ್ಟು ಗ್ರಾಮದ ರಜೀಶ್ ಆರೋಪಿ. ತಂದೆ ಸುಕುಮಾರ್, ತನ್ನ ಮಗ

ವಿದ್ಯುತ್ ಸಂಪರ್ಕಕ್ಕೆ ಇನ್ನು ಮುಂದೆ ಒ.ಸಿ. ಪತ್ರ ಕಡ್ಡಾಯ ಅಲ್ಲ

ರಾಜ್ಯದಲ್ಲಿ ಇನ್ನು ಬಹುಮಹಡಿ ಕಟ್ಟಡಗಳು,ಅಪಾರ್ಟ್‌ಮೆಂಟ್‌-ಮನೆಗಳ ಸಹಿತ ವಾಣಿಜ್ಯ ಅಥವಾ ವಾಸ ಉದ್ದೇಶಿತ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳುವುದಕ್ಕೆ ಸ್ವಾಧೀನಾನುಭವ ಪತ್ರ (ಒ.ಸಿ.) ಕಡ್ಡಾಯವಾಗಿ ಸಲ್ಲಿಸಬೇಕಾಗಿಲ್ಲ. ಪ್ರಸ್ತುತ ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ಹೊಸ ವಿದ್ಯುತ್

ವಿಟ್ಲ : ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ವಿಟ್ಲ : ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೂಲಿ ಕೆಲಸ ಮಾಡಿಕೊಂಡುಜೀವನ ನಡೆಸುತ್ತಿದ್ದ ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ವಿಟ್ಲ-ಕಾಸರಗೋಡು ಹತ್ತಿರದ ಪೆಟ್ರೋಲ್ ಪಂಪ್ ಹತ್ತಿರ ಇವರು