Daily Archives

June 10, 2022

SSLC ನಂತರ ವಿದ್ಯಾಭ್ಯಾಸಕ್ಕೆ “ಸಾಲ” ಬೇಕಾ? ಹೆಚ್ಚಿನ ಮಾಹಿತಿ ಇಲ್ಲಿದೆ!

ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮುಗಿದಿದೆ. ಫಲಿತಾಂಶ ಕೂಡಾ ಬಂದು, ವಿದ್ಯಾರ್ಥಿಗಳು ಮುಂದಿನ ಕೋರ್ಸ್‌ಗಳ ಆಯ್ಕೆಯ ಬಗ್ಗೆ ಆಲೋಚನೆಯಲ್ಲಿ ಇದ್ದಾರೆ. ಹಲವಾರು ವಿದ್ಯಾರ್ಥಿಗಳು ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಮುಂದಿನ ಕೋರ್ಸ್‌ಗಳ ವಿದ್ಯಾಭ್ಯಾಸಕ್ಕೆ

ಮಗಳ ವಯಸ್ಸಿನ ಯುವತಿಯನ್ನು 3ನೇ ಮದುವೆಯಾಗಿ ಸುದ್ದಿಯಾಗಿದ್ದ ಸಂಸದ ನಿಧನ

ವರ್ಷಾರಂಭದಲ್ಲಿ 18 ವರ್ಷದ ಯುವತಿಯನ್ನು 3ನೇ ಮದುವೆಯಾಗಿ ಸುದ್ದಿಯಾಗಿದ್ದ ಪಾಕಿಸ್ತಾನದ ಸಂಸದ ಆಮಿರ್ ಲಿಯಾಕತ್ ಹುಸ್ಸೇನ್(49) ಗುರುವಾರ ಸಾವನ್ನಪ್ಪಿದ್ದಾರೆ. ಆಮಿರ್‌ಗೆ ಬುಧವಾರ ರಾತ್ರಿಯೇ ಅನಾರೋಗ್ಯ ಕಾಣಿಸಿಕೊಂಡಿತ್ತು. ಸಾಯುವ ಸಮಯದಲ್ಲಿ ಲಿಯಾಕತ್ ಅವರ ಕೋಣೆಯ ಒಳಗಿನಿಂದ ಲಾಕ್

ವಸ್ತ್ರಾಪಹರಣ ದೃಶ್ಯದಲ್ಲಿ ದ್ರೌಪದಿ ಬದಲು ಸೀತಾದೇವಿ ಹೆಸರು ಹೇಳಿ ಪೇಚಿಗೆ ಸಿಲುಕಿದ ಕಾಂಗ್ರೆಸ್ ನಾಯಕ- ವೀಡಿಯೋ ವೈರಲ್

ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ತನ್ನ ಹೇಳಿಕೆಯಿಂದ ಪೇಚಿಗೆ ಸಿಲುಕಿದ ಘಟನೆಯೊಂದು ನಡೆದಿದೆ. ಮಹಾಭಾರತದಲ್ಲಿ ವಸ್ತ್ರಾಪಹರಣ ದೃಶ್ಯವನ್ನು ಉದಾಹರಣೆಗೆ ತೆಗೆದುಕೊಳ್ಳಲು ಹೋಗಿ ದ್ರೌಪದಿ ಬದಲಿಗೆ ಸೀತಾದೇವಿಯ ಹೆಸರು ಹೇಳಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್

ಇನ್ನೂ ಎರಡು ದಿನ ಮುಂದುವರಿಯಲಿದೆ ಮಳೆರಾಯನ ಆರ್ಭಟ | ಕರಾವಳಿ ಜಿಲ್ಲೆಗಳಲ್ಲಿ ಗುಡುಗು,ಮಿಂಚು ಹಾಗೂ ಗಾಳಿ ಸಹಿತ…

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆರಾಯನ ಆರ್ಭಟ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಈಗಾಗಲೇ ಜೋರಾದ ಮಳೆ ಇದ್ದು, ತಮಿಳುನಾಡು, ಗೋವಾ,

ಸ್ವಚ್ಛ ಮಂಗಳೂರಿನ ಕನಸಿಗೆ ಅಡ್ಡಿ!! ಕಂಡ ಕಂಡಲ್ಲಿ ತ್ಯಾಜ್ಯ ಎಸೆದವನಿಗೆ ಬಿತ್ತು ಬರೋಬ್ಬರಿ ಇಪ್ಪತ್ತು ಸಾವಿರ ದಂಡ

ಮಂಗಳೂರು: ಮಹಾನಗರ ಪಾಲಿಕೆಯ 'ಸ್ಮಾರ್ಟ್ ಸಿಟಿ' ಕನಸಿಗೆ ತ್ಯಾಜ್ಯ ವಿಲೇವಾರಿಯೇ ದೊಡ್ಡ ತಲೆ ನೋವಾಗಿದ್ದು, ಕಂಡ ಕಂಡಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಂಡರೂ, ಅಲ್ಪ ಸ್ವಲ್ಪ ದಂಡ ವಿಧಿಸಿದರೂ ಸಾಧ್ಯವಾಗುತ್ತಿಲ್ಲ ಹಾಗೂ ಜನತೆಗೆ ಇನ್ನೂ ಅರ್ಥವಾಗುತ್ತಿಲ್ಲ ಎನ್ನುವುದಕ್ಕೆ

ದುಬಾರಿಯಾಗುತ್ತಿದೆ ಚಿನ್ನದ ದರ | ಇಂದಿನ ಬೆಳ್ಳಿ ದರ ಎಷ್ಟಿದೆ?

ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದೆ. ಇಂದು ಮತ್ತೆ ಚಿನ್ನದ ದರ 270 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ ಇಂದು 100 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ