SSLC ನಂತರ ವಿದ್ಯಾಭ್ಯಾಸಕ್ಕೆ “ಸಾಲ” ಬೇಕಾ? ಹೆಚ್ಚಿನ ಮಾಹಿತಿ ಇಲ್ಲಿದೆ!
ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಗಿದಿದೆ. ಫಲಿತಾಂಶ ಕೂಡಾ ಬಂದು, ವಿದ್ಯಾರ್ಥಿಗಳು ಮುಂದಿನ ಕೋರ್ಸ್ಗಳ ಆಯ್ಕೆಯ ಬಗ್ಗೆ ಆಲೋಚನೆಯಲ್ಲಿ ಇದ್ದಾರೆ. ಹಲವಾರು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಮುಂದಿನ ಕೋರ್ಸ್ಗಳ ವಿದ್ಯಾಭ್ಯಾಸಕ್ಕೆ!-->…