Daily Archives

June 11, 2022

ನೂಪುರ್ ಶರ್ಮಾಳ ಶಿರಚ್ಛೇದನದ ವೀಡಿಯೋ ಮಾಡಿದ್ದ ಯೂಟ್ಯೂಬರ್ ಏಕಾಏಕಿ ಕ್ಷಮೆಯಾಚನೆ !!

ನೂಪುರ್ ಶರ್ಮ ಬಂಧನವಾಗಬೇಕೆಂದು ದೇಶದಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರ ಶಿರಚ್ಛೇದವನ್ನು ಚಿತ್ರಿಸುವ ವೀಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಗಳ ಬಳಿಕ ಆ ವೀಡಿಯೋ ಮಾಡಿದ್ದ ಕಾಶ್ಮೀರ ಮೂಲದ ಯೂಟ್ಯೂಬರ್ ಫೈಸಲ್ ವಾನಿ

ಉತ್ತರ ಪ್ರದೇಶದಲ್ಲಿ ರಸ್ತೆಗೆ ಇಳಿದು ಭೋರಿಡುತ್ತಿರುವ ಬುಲ್ಡೋಜರ್ | ನಿನ್ನೆ ಗಲಭೆಗೆ ಕಾರಣ ಆದವನ ಕಟ್ಟಡ ಧ್ವಂಸ ಕಾರ್ಯ…

ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ವಾರದ ನಂತರ, ಇಂದು ನಗರದ ಬೀದಿಗಳಲ್ಲಿ ಬುಲ್ಡೋಜರ್‌ಗಳು ಪರೇಡ್ ನಡೆಸಿವೆ. ದೊಡ್ಡದಾಗಿ ಸದ್ದು ಮಾಡುತ್ತಾ ಧೂಳೆಬ್ಬಿಸುತ್ತಿರುವ ಹಿಟಾಚಿ-ಜೆಸಿಬಿಗಳು ದುಷ್ಕರ್ಮಿಗಳಿಗೆ ಸಂಬಂಧಿಸಿದ

ದೇಶದಲ್ಲಿ ಕೋಮು ಗಲಭೆ ಭುಗಿಲೇಳುವ ಸಾಧ್ಯತೆ, ಈ ಕ್ರಮ ಕೈಗೊಂಡ ಸಿಎಂ ಬೊಮ್ಮಾಯಿ

ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ಅವಹೇಳನಕಾರಿ ಹೇಳಿಕೆಯಿಂದ ನೆರೆಯ ರಾಜ್ಯದಲ್ಲಿ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

ರೇಷನ್, ಆಧಾರ್ ಕಾರ್ಡ್ ಹೊಂದಿರೋ, ಮನೆ ಇಲ್ಲದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ 'ವಾಜಪೇಯಿ ನಗರ ಯೋಜನೆ'ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ ಡಾ.ಅಂಬೇಡ್ಕರ್ ನಗರ ವಸತಿ ಯೋಜನೆ'ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ

ಪಿ.ಎಸ್.ಐ. ಹುದ್ದೆ ನೇಮಕಾತಿ ಅಕ್ರಮ: 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಕಾಂಗ್ರೆಸ್ ಮುಖಂಡ ಮಹಾಂತೇಶ್

ಜೂನ್ 27 ರಂದು ಬ್ಯಾಂಕ್ ಬಂದ್!!

ಪಿಂಚಣಿ ಸಮಸ್ಯೆಗಳಿಗೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ, ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್

ಹಿಂದೂ ದೇವಾಲಯವನ್ನು ಧ್ವಂಸ ಗೊಳಿಸಿದ ಕಿಡಿಗೇಡಿಗಳು !!

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆಯುತ್ತಲೇ ಇದೆ. ಅಂತೆಯೇ ಇದೀಗ ಪೂಜಾ ಸ್ಥಳಗಳ ಮೇಲೆ ದಾಳಿಗಳು ಮುಂದುವರೆದಿದ್ದು, ಇಲ್ಲಿನ ಒರಂಗಿ ಪ್ರದೇಶದಲ್ಲಿರುವ ಹಿಂದೂ ದೇವಾಲಯವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಕೋರಂಗಿ ಪೊಲೀಸ್ ಠಾಣಾ

BEL ನಲ್ಲಿ ಉದ್ಯೋಗವಕಾಶ | 43 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನ ಬೆಂಗಳೂರಿನ ಘಟಕದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು

ಕಡಲ ತೀರದಲ್ಲಿ ಬಂಗಾರದ ನಾಣ್ಯ ತುಂಬಿದ ಹಡಗು ಪತ್ತೆ! ಬರೋಬ್ಬರಿ 1.3 ಲಕ್ಷ ಕೋಟಿ ಮೌಲ್ಯದ ಚಿನ್ನದ ನಾಣ್ಯ ಪತ್ತೆ | ಮಿತಿ…

ಕೊಲಂಬಿಯಾದ ಕ್ಯಾರಿಬೀನ್ ಕಡಲತೀರದ ಬಳಿಯಲ್ಲಿ 1708ರಲ್ಲಿ ಮುಳುಗಿದ್ದ ಸ್ಯಾನ್ ಜೋಸ್ ಹಡಗಿನ ಬಳಿಯಲ್ಲೇ ಎರಡು ಬಂಗಾರ ತುಂಬಿರುವ ಹಡಗುಗಳು ಪತ್ತೆಯಾಗಿವೆ. ಅಂದರೆ ಬರೋಬ್ಬರಿ 300 ವರ್ಷಗಳ ಹಿಂದೆ ಮುಳುಗಡೆಯಾಗಿದ್ದ, 1.3 ಲಕ್ಷ ಕೋಟಿ ರೂ. ಮೌಲ್ಯದ ನೂರಾರು ಟನ್ ಚಿನ್ನ ತುಂಬಿರುವ ಸ್ಪೇನ್‌ನ

ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದಿದೆಯೇ ಭಾರೀ ಸಂಚು !!? | ದೇಶದಲ್ಲಿ ಏಕಕಾಲದಲ್ಲಿ ನಡೆದ ಪ್ರತಿಭಟನೆ…

ಪ್ರವಾದಿ ವಿರುದ್ಧದ ಹೇಳಿಕೆ ಖಂಡಿಸಿ ಶುಕ್ರವಾರ ಭಾರತದಲ್ಲಿ ಬೃಹತ್ ಪ್ರತಿಭಟನೆಗಳು, ಹಿಂಸಾಚಾರಗಳು ನಡೆದಿದೆ. ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವಾರು ಮಂದಿಗೆ ಗಾಯಗಳಾಗಿವೆ. ಪ್ರತಿಭಟನೆ ಸಂಪೂರ್ಣ ವ್ಯವಸ್ಥಿತವಾದ ಟೂಲ್ ಕಿಟ್ ಭಾಗ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಚು ಎಂಬ ಗಂಭೀರ