ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್
ಪೆಟ್ರೋಲ್ ಡಿಸೇಲ್ ದರ ಹೆಚ್ಚಾದ ಹಿನ್ನೆಲೆ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ಉಂಟಾಗಿದೆ. ಇದೀಗ ಬಸ್ ಪ್ರಯಾಣಿಕರಿಗೆ ಟಿಕೆಟ್ ಬೆಲೆ ಏರಿಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ.
ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸದ್ಯ ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ್ರೆ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆಯಾಗೋ ಸಾಧ್ಯತೆ ಇದೆ.
ಈಗ 2ನೇ ಪ್ರಸ್ತಾವನೆಯಲ್ಲಿ ಶೇ.35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ. ನಷ್ಟದಲ್ಲಿರೋ ಬಿಎಂಟಿಸಿ ದರ ಏರಿಕೆ ಮಾಡೋದು ಅನಿವಾರ್ಯ ಎಂದು ಹೇಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.
ಹಿಂದಿನ ಕಾಲದಲ್ಲಿ ರಾಜ ನರ್ತಕಿಯರಿಗೆ ಬೇರೆ ಒಂದರ್ಥದಲ್ಲಿ ಕರೆಯುತ್ತಿದ್ದರು
ಆಗಿನ ರಾಜನರ್ತಕಿ ರು ಈಗ ಮುಂದುವರಿದ ಸಿನಿಮಾ ತಾರೆಯರು ಇವರಿಗೆ ನಮ್ಮ ಸಮಾಜ ದೇವರ ಪಟ್ಟವನ್ನು ಕೊಟ್ಟಿದ್ದಾರೆ ಅದಿಕ್ಕೆ ಹೀಗಾಗುವುದು