Day: June 12, 2022

ಪ್ರಧಾನಿ ನರೇಂದ್ರ ಮೋದಿಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಂಭ್ರಮಾಚರಣೆ ಪ್ರಯುಕ್ತ ಯುವ ಮೋರ್ಚಾ ವತಿಯಿಂದ “ವಿಕಾಸ್ ತೀರ್ಥ” ಬೈಕ್ ರಾಲಿ !!

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಲುವಾಗಿ ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿಂದ ಬಿ.ಸಿ ರೋಡ್ ವರೆಗೆ “ವಿಕಾಸ್ ತೀರ್ಥ” ಬೈಕ್ ರಾಲಿ ನಡೆಯಿತು. ಸಾವಯವ ಕೃಷಿಕ,ಕೋಳಿ ಸಾಕಣೆ, ಹೈನುಗಾರಿಕೆ, ಮೀನುಸಾಕಾಣೆ,ಪ್ರಾಣಿ ಪಕ್ಷಿಗಳ ಸಾಕಾಣೆ,ಹಣ್ಣು ಹಂಪಲು ಗೀಡಗಳ ಪೋಷಣೆ, ಕೃಷಿ,ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಶ್ರೀಯುತ ದೇವಿಪ್ರಸಾದ್ ಗೌಡ ಕಡಮ್ಮಾಜೆ ಇವರಿಗೆ ಜಿಲ್ಲಾ ಸಾಧಕ ಸನ್ಮಾನ ಕಾರ್ಯಕ್ರಮ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷರು,ಸಂಸದರಾದ ಶ್ರೀಯುತ ನಳೀನ್ ಕುಮಾರ್ ಕಟೀಲ್,ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಡಾ.ಸಂದೀಪ್ …

ಪ್ರಧಾನಿ ನರೇಂದ್ರ ಮೋದಿಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಂಭ್ರಮಾಚರಣೆ ಪ್ರಯುಕ್ತ ಯುವ ಮೋರ್ಚಾ ವತಿಯಿಂದ “ವಿಕಾಸ್ ತೀರ್ಥ” ಬೈಕ್ ರಾಲಿ !! Read More »

ಗೂಗಲ್ ಮ್ಯಾಪ್ ನಲ್ಲಿ ಈ ಹೊಸ ಫೀಚರ್

ಗೂಗಲ್ ಮ್ಯಾಪ್ ಖಾತೆಗೆ ಮತ್ತೊಂದು ಹೊಸ ಅಪ್ಡೇಟ್ ಸೇರ್ಪಡೆಯಾಗಿದೆ. ಅದುವೆ ವಾಯು ಗುಣಮಟ್ಟ ಸೂಚ್ಯಂಕ (AQI). ಈ ಹೊಸ ಆಯ್ಕೆಯ ಮೂಲಕ ನಿಮ್ಮ ಪ್ರದೇಶದ ವಾಯು ಗುಣಮಟ್ಟ ಸೂಚ್ಯಂಕವನ್ನು ನೀವು ತಿಳಿಯಬಹುದು. ಈ ಹೊಸ ಆಯ್ಕೆಯ ಮೂಲಕ ನಿಮ್ಮ ಪ್ರದೇಶದ ವಾಯು ಗುಣಮಟ್ಟ ಸೂಚ್ಯಂಕವನ್ನು ನೀವು ತಿಳಿಯಬಹುದು.  ಈ ವೈಶಿಷ್ಟ್ಯವು ಆಂಡ್ರಾಯ್ಡ್ ಮತ್ತು ಈಒಎಸ್ ಬಳಕೆದಾರರಿಗೆ ಲಭ್ಯವುದೆ. ಸದ್ಯಕ್ಕೆ ಯುಎಸ್​ನಲ್ಲಿ ಈ ಆಯ್ಕೆಯನ್ನು ನೀಡಲಾಗಿದ್ದು ಸದ್ಯದಲ್ಲೇ ವಿಶ್ವದ ಎಲ್ಲ ಬಳಕೆದಾರರಿಗೆ ಸಿಗಲಿದೆ‌. ವಾಯು ಗುಣಮಟ್ಟ ಸೂಚ್ಯಂಕ ನೋಡುವುದು …

ಗೂಗಲ್ ಮ್ಯಾಪ್ ನಲ್ಲಿ ಈ ಹೊಸ ಫೀಚರ್ Read More »

ಕೇವಲ 1 ಲೀಟರ್ ಪೆಟ್ರೋಲ್ ನಲ್ಲಿ ಬರೊಬ್ಬರಿ 42 ಕಿಲೋ ಮೀಟರ್ ಚಲಿಸುವ ಕಾರು !

ಇತ್ತೀಚಿನ ದಿನಗಳಲ್ಲಿ ಕಾಂಪ್ಯಾಕ್ಟ್ ಕಾರುಗಳು ಹೆಚ್ಚಿನ ಆಕರ್ಷಣೆಯನ್ನು ಪಡೆಯಲಾರಂಭಿಸಿವೆ. ವಿಶಿಷ್ಟವಾದ ಕಾರುಗಳನ್ನು ಓಡಿಸಲು ಇಷ್ಟಪಡುವ ಅನೇಕ ಜನರಿದ್ದಾರೆ. ಇಲ್ಲಿ ನಾವು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದ ವಿಶ್ವದ ಅತ್ಯಂತ ಚಿಕ್ಕ ಕಾರಿನ ಬಗ್ಗೆ ಮತ್ತು ಅತ್ಯಂತ ಹೆಚ್ಚು ಮೈಲೇಜ್ ನೀಡುವ ಕಾರಿನ ಬಗ್ಗೆ ಹೇಳಲು ಹೊರಟಿದ್ದೇವೆ. ‘ಎಷ್ಟು ಕೊಡುತ್ತೆ, ಕಿತ್ನ ದೇತ ಹೈ, ವಾಟ್ ಇಸ್ ದ ಮೈಲೇಜ್ ‘ ಮುಂತಾದ ಸ್ಟ್ಯಾಂಡರ್ಡ್ ಪ್ರಶ್ನೆಗಳೊಂದಿಗೆ ಕಾರು ಕೊಳ್ಳಲು ಸಾಗುವ ಭಾರತೀಯರಿಗಾಗಿ ತಯಾರಾಗಿದೆ ಒಂದು ಸೂಪರ್ …

ಕೇವಲ 1 ಲೀಟರ್ ಪೆಟ್ರೋಲ್ ನಲ್ಲಿ ಬರೊಬ್ಬರಿ 42 ಕಿಲೋ ಮೀಟರ್ ಚಲಿಸುವ ಕಾರು ! Read More »

ದೇವರ ನಾಡಲ್ಲೊಂದು ಗುಲಾಬಿ ಬಣ್ಣದ ನದಿ !! | ನದಿ ಪಿಂಕ್ ಬಣ್ಣಕ್ಕೆ ತಿರುಗಲು ಕಾರಣ ??

ಹೆಸರಲ್ಲೇ ವಿಭಿನ್ನತೆ ಇರುವ ‘ದೇವರ ನಾಡು’ ಕೇರಳದಲ್ಲಿ ವಿಶೇಷನೀಯತೆಗೆ ಕಡಿಮೆ ಎಂಬುದಿಲ್ಲ. ಪ್ರಾಕೃತಿಕ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಈ ನಾಡಿಗೆ ಪ್ರವಾಸಿಗರು ತೆರಳಲು ಕಾತುರದಿಂದ ಕಾಯುತ್ತಾರೆ. ಪ್ರತಿಯೊಂದು ಜಿಲ್ಲೆಯೂ ಅತ್ಯದ್ಬುತ ಪ್ರಾಕೃತಿಕ ಸೌಂದರ್ಯ ಹೊಂದಿದ್ದು, ಸದ್ಯ ಇದೀಗ ಇಲ್ಲಿನ ಅಪರೂಪದ ಜಾಗವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹೌದು ‘ಅವಳ್ ಪಾಂಡಿ’ ಎಂಬ ಪ್ರದೇಶದಲ್ಲಿ ಪಿಂಕ್ ನದಿಯೊಂದು ಹರಿಯುತ್ತಿದ್ದು, ಇದು ಪ್ರವಾಸಿಗಳ ಗಮನ ಸೆಳೆಯುತ್ತಿದೆ. ಕೇರಳದ ಈ ಅಪರೂಪದ ಬಗ್ಗೆ ಖ್ಯಾತ ಉದ್ಯಮಿ ಆನಂದ ಮಹಿಂದ್ರಾ ಕೂಡ ತಮ್ಮ …

ದೇವರ ನಾಡಲ್ಲೊಂದು ಗುಲಾಬಿ ಬಣ್ಣದ ನದಿ !! | ನದಿ ಪಿಂಕ್ ಬಣ್ಣಕ್ಕೆ ತಿರುಗಲು ಕಾರಣ ?? Read More »

ನೆಲ್ಯಾಡಿ: ಪೆರಿಯಶಾಂತಿ ಬಳಿಯಲ್ಲಿ ವಾಹನದ ಮೇಲೆ ಮುರಿದು ಬಿದ್ದ ಮರ!! | ಕೆಲ ಕಾಲ ಸಂಚಾರ ಅಸ್ತವ್ಯಸ್ತ-ಪ್ರಯಾಣಿಕರು ಅಪಾಯದಿಂದ ಪಾರು

ನೆಲ್ಯಾಡಿ:ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಪ್ರವಾಸಾರ್ಥಿಗಳ ವಾಹನವೊಂದರ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜೂನ್ 12ರ ಮಧ್ಯಾಹ್ನ ಸಂಭವಿಸಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಆಕಾರದ ಮರಗಳು ಧರೆಗೆ ಉರುಳುತ್ತಿರುವುದು ಪ್ರಯಾಣಿಕರಿಗೆ ಸಂಚರಿಸಲು ಕಂಟಕವಾಗಿ ಪರಿಣಮಿಸಿದೆ. ಈ ಘಟನೆ ನಡೆಯುವ ಕೆಲ ಹೊತ್ತಿನ ಮುಂಚೆ ಸುಬ್ರಹ್ಮಣ್ಯ ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮೇಲೂ ಬೃಹತ್ ಆಕಾರದ ಮರ ಬಿದ್ದಿದ್ದು,ಒಟ್ಟಿನಲ್ಲಿ …

ನೆಲ್ಯಾಡಿ: ಪೆರಿಯಶಾಂತಿ ಬಳಿಯಲ್ಲಿ ವಾಹನದ ಮೇಲೆ ಮುರಿದು ಬಿದ್ದ ಮರ!! | ಕೆಲ ಕಾಲ ಸಂಚಾರ ಅಸ್ತವ್ಯಸ್ತ-ಪ್ರಯಾಣಿಕರು ಅಪಾಯದಿಂದ ಪಾರು Read More »

ಬಾಹುಬಲಿ ಖ್ಯಾತಿಯ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣಕರ ಹತ್ಯೆಗೆ ಸಂಚು ಹಿನ್ನೆಲೆ, ಗೃಹಸಚಿವರಿಗೆ ದೂರು

ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹಲವು ದಿನಗಳಿಂದ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ  ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಮತ್ತು ಮುತ್ತಪ್ಪ ರೈ ಅವರ ಒಂದು ಕಾಲದ ಸಹವರ್ತಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತವಲಯದಲ್ಲಿಯೇ ಗುರುತಿಸಿಕೊಂಡಿದ್ದ ಗುಣರಂಜನ್ ಶೆಟ್ಟಿ ಹಾಗೂ ಮನ್ಮಿತ್ ರೈ ನಡುವೆ ವೈಮನಸ್ಸು ಮೂಡಿದ್ದು ಗಲಾಟೆಯಾಗಿದೆ …

ಬಾಹುಬಲಿ ಖ್ಯಾತಿಯ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣಕರ ಹತ್ಯೆಗೆ ಸಂಚು ಹಿನ್ನೆಲೆ, ಗೃಹಸಚಿವರಿಗೆ ದೂರು Read More »

ಕಬಿನಿ ಶಕ್ತಿಮಾನ್ ಭೋಗೇಶ್ವರ ಇನ್ನು ನೆನಪು ಮಾತ್ರ

ಕಬಿನಿ ಶಕ್ತಿಮಾನ್ ಎಂದೇ ಖ್ಯಾತಿ ಪಡೆದಿದ್ದ ನೀಳ ದಂತದ, ಸುಂದರ ನಡಿಗೆಯ ಭೋಗೇಶ್ವರ ಹೆಸರಿನ ಆನೆ ನಿಧನ ಹೊಂದಿದೆ. ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಆನೆಯ ಕಳೆಬರಹ ಪತ್ತೆಯಾಗಿದ್ದು, ಕಬಿನಿ ಹಿನ್ನಿರಿನಲ್ಲಿ ಪ್ರವಾಸಿಗರಿಗೆ ದರ್ಶನ ನಿಡ್ತಿದ್ದ ಭೋಗೇಶ್ವರ ವಯೋಸಹಜ ನಿಧನ ಹೊಂದಿದೆ. 60 ವರ್ಷಕ್ಕೂ ಹೆಚ್ಚು ವಯಸ್ಸಾಗಿದ್ದ ಕಬಿನಿಯ ಹಿರಿಯಣ್ಣ, ಸುಮಾರು 4 ಅಡಿಗೂ ಉದ್ದದ ನೀಳ ದಂತ, ಸುಂದರ ನಡಿಗೆ ಮೂಲಕವೇ ಪ್ರಾಣಿಪ್ರಿಯರ ಮನಗೆದ್ದಿತ್ತು. ನೀಳ ದಂತ, ಸುಂದರ ನಡಿಗೆಯ ಮೂಲಕ ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರಿಗೆ ದರ್ಶನ …

ಕಬಿನಿ ಶಕ್ತಿಮಾನ್ ಭೋಗೇಶ್ವರ ಇನ್ನು ನೆನಪು ಮಾತ್ರ Read More »

ಮನೆಗೆ ಹೋಗುವಾಗ ದ್ವಿಚಕ್ರ ವಾಹನ ಸ್ಕಿಡ್ | ಬೈಕ್ ಸವಾರ ಸಾವು

ಭಟ್ಕಳ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಂಭೀರ ರಕ್ತಸ್ರಾವದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುರ್ಡೇಶ್ವರದ ಗುಮ್ಮನ ಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ ಈರಪ್ಪ ನಾಯ್ಕ ಎಂಬವರು ಮೃತಪಟ್ಟ ದುರ್ದೈವಿ. ದಿನೇಶ ಈರಪ್ಪ ನಾಯ್ಕ ಬೈಕಿನಲ್ಲಿ ಮುರ್ಡೇಶ್ವರದಿಂದ ಗುಮ್ಮನಹಕ್ಕಲಿನಲ್ಲಿರುವ ತನ್ನ ಮನೆಗೆ ಹೋಗುವಾಗ ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ. ತಡರಾತ್ರಿ ಕಾರಣ ದಾರಿಯಲ್ಲಿ ಯಾರೂ ಇಲ್ಲದಿರುವುದಕ್ಕೆ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎನ್ನುವ …

ಮನೆಗೆ ಹೋಗುವಾಗ ದ್ವಿಚಕ್ರ ವಾಹನ ಸ್ಕಿಡ್ | ಬೈಕ್ ಸವಾರ ಸಾವು Read More »

ಮಂಗಳೂರು: *ವಿಕಾಸ್ ತೀರ್ಥ ಬೈಕ್ ರ್ಯಾಲಿ ಹಲವು ಗಣ್ಯರು ಭಾಗಿ.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಲುವಾಗಿ ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿಂದ ಬಿ.ಸಿ ರೋಡ್ ವರೆಗೆ “ವಿಕಾಸ್ ತೀರ್ಥ ಬೈಕ್ ರ್ಯಾಲಿ”ಸಮಾರೋಪ ಹಾಗೂ ಜಿಲ್ಲಾ ಮಟ್ಟದ ಸಾಧಕರ ಸನ್ಮಾನ ಕಾರ್ಯಕ್ರಮ . ಸಾವಯವ ಕೃಷಿಕ,ಕೋಳಿಸಾಕಣೆ,ಹೈನುಗಾರಿಕೆ, ಮೀನುಸಾಕಾಣೆ,ಪ್ರಾಣಿ ಪಕ್ಷಿಗಳ ಸಾಕಾಣೆ,ಹಣ್ಣು ಹಂಪಲು ಗೀಡಗಳ ಪೋಷಣೆ, ಕೃಷಿ,ಉದ್ಯಮ ಕ್ಷೇತ್ರದಲ್ಲಿಸಾಧನೆಗೈದ ಶ್ರೀಯುತ ದೇವಿಪ್ರಸಾದ್ ಗೌಡ ಕಡಮ್ಮಾಜೆ ಇವರಿಗೆ ಜಿಲ್ಲಾ ಸಾಧಕ ಸನ್ಮಾನ ಕಾರ್ಯಕ್ರಮ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷರು,ಸಂಸದರಾದ ಶ್ರೀಯುತ ನಳೀನ್ …

ಮಂಗಳೂರು: *ವಿಕಾಸ್ ತೀರ್ಥ ಬೈಕ್ ರ್ಯಾಲಿ ಹಲವು ಗಣ್ಯರು ಭಾಗಿ. Read More »

ಸರ್ವೆ : ಹಿಂದೂ ಜಾಗರಣ ವೇದಿಕೆಯಿಂದ ಪುಸ್ತಕ ವಿತರಣೆ,ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಸವಣೂರು : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆಯ ವತಿಯಿಂದ ಸರ್ವೆ ಗ್ರಾಮದ ೧೨೫ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಎಸೆಸೆಲ್ಸಿಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ೯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಸರ್ವೆಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರ ದಲ್ಲಿ ಜೂ.೧೧ರಂದು ನಡೆಯಿತು . ವೇದಿಕೆಯಲ್ಲಿ, ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಮಾತೃ ಸುರಕ್ಷ ಸಂಯೋಜಕ ಸ್ವಸ್ತಿಕ್ ಮೇಗಿನಗುತ್ತು ಹಿಂದು ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ಸರ್ವೆ ಇದರ ಅಧ್ಯಕ್ಷರಾದ ಜಯಂತ್ ಭಕ್ತಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸರ್ವೆ …

ಸರ್ವೆ : ಹಿಂದೂ ಜಾಗರಣ ವೇದಿಕೆಯಿಂದ ಪುಸ್ತಕ ವಿತರಣೆ,ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ Read More »

error: Content is protected !!
Scroll to Top