Daily Archives

June 12, 2022

ಕುಮಾರಸ್ವಾಮಿ ಮತ್ತು ಶ್ರೀನಿವಾಸ್ ಗೌಡರಿಗೆ ಬದುಕಿದ್ದಾಗಲೇ ತಮ್ಮದೇ ತಿಥಿ ಊಟ ಮಾಡಿಸಲು ಹೊರಟ ಜೆಡಿಎಸ್ ಅಭಿಮಾನಿಗಳು !

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಚರ್ಚೆಗಳು ಕಲಹಕ್ಕೆ ಕಾರಣವಾಗಿದೆ. ಶ್ರೀನಿವಾಸ್ ಬಿಜೆಪಿಗೆ ತಮ್ಮ ಮತ ನೀಡಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಶ್ರೀನಿವಾಸ್ ಅವರ ತಿಥಿ ಕಾರ್ಡ್ ಹೊರಡಿಸಿದ್ದಾರೆ.ಶಾಸಕ ಶ್ರೀನಿವಾಸ್ ಮತ್ತು

ಸುಬ್ರಹ್ಮಣ್ಯ- ಗುಂಡ್ಯ ರಸ್ತೆಯ ಅನಿಲದಲ್ಲಿ ಚಲಿಸುತ್ತಿದ್ದ ಬಸ್ ಮೇಲೆಯೇ ಬಿದ್ದ ಮರ !! | ಅಪಾಯದಿಂದ ಪಾರಾದ…

ಕಡಬ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ.ಸುಬ್ರಹ್ಮಣ್ಯ ದಿಂದ ಬೆಂಗಳೂರು ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಪ್ರತಿಭಾವಂತ ಶಾಲಾ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.2021-22ನೇ ಸಾಲಿಗೆ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು…

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ.ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಹುದ್ದೆಯ ಹೆಸರು: ಡೆಪ್ಯುಟಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸೋನಿಯಾ ಗಾಂಧಿ (75) ಅವರು ಇಂದು (ಜೂನ್ 12) ರಂದು “ಕೋವಿಡ್ ಸಂಬಂಧಿತ ಸಮಸ್ಯೆಗಳ ಕಾರಣ” ದೆಹಲಿಯ

ಡಿಜಿಟಲ್ ರೇಪ್ ಗೆ ಬೆಚ್ಚಿದ ರಾಜ್ಯ!! ಮೂರು ವರ್ಷದ ಮುಗ್ಧ ಬಾಲಕಿಯ ಮೇಲೆ ನಡೆಯಿತು ಕಾಮುಕರ ಅಟ್ಟಹಾಸ!!

ಅತ್ಯಾಚಾರಿಗಳ ಮೇಲೆ, ಗೂಂಡಾಗಿರಿ ಪ್ರದರ್ಶಿಸುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಂಡರೂ ಯೋಗಿ ಆದಿತ್ಯನಾಥ್ ರಾಜ್ಯವಾದ ಉತ್ತರಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಲೇ ಇದ್ದು,ಇಂತಹ ಅಪರಾಧಗಳ ಸಾಲಿಗೆ ಡಿಜಿಟಲ್ ರೇಪ್ ಪ್ರಕರಣವೊಂದು ಸೇರಿದೆ. ಪ್ಲೇ ಸ್ಕೂಲ್ ನ

ಮಂಗಳೂರು : 9 ನೆಯ ತರಗತಿ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣು!

ತನ್ನ ಅಮ್ಮನ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಹಾಸ್ಟೆಲ್ ವಾರ್ಡನ್ ಮೊಬೈಲ್ ನೀಡದ್ದಕ್ಕೆ ಮನನೊಂದು ವಿಧ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಮಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದಿದೆ.ಮೃತ ಬಾಲಕನನ್ನು 14 ವರ್ಷ ಪ್ರಾಯದ ಬೆಂಗಳೂರು ಹೊಸಕೋಟೆ ಮೂಲದ

ವೃದ್ಧ ಮಹಿಳೆಯ ಮೇಲೆ ದಾಳಿ ಮಾಡಿ ಕೊಂದದ್ದಲ್ಲದೆ, ಅಂತ್ಯಕ್ರಿಯೆ ಮಾಡಲೂ ಬಿಡದ ಗಜರಾಜ !!

ಕೋಪಗೊಂಡ ಗಜರಾಜ ವಯಸ್ಸಾದ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿ ಪ್ರಾಣ ತೆಗೆದಿದ್ದಲ್ಲದೆ, ಅಂತ್ಯಕ್ರಿಯೆಯೂ ಮಾಡಲು ಬಿಡದೆ ಶವವನ್ನು ಎತ್ತೆಸೆದ ಭಯಾನಕ ಘಟನೆ ಒಡಿಶಾದ ಮಯೂರ್​ಭಂಜ್​ ಜಿಲ್ಲೆಯಲ್ಲಿ ನಡೆದಿದೆ.ಮೃತ ವೃದ್ಧೆಯನ್ನು ರಾಯ್​ಪಾಲ್​​ ಗ್ರಾಮದ ನಿವಾಸಿ ಮಾಯಾ ಮರ್ಮು (70) ಎಂದು

ಇನ್ನು ಮುಂದೆ ಅಮೆರಿಕ ಪ್ರಯಾಣ ಬಲು ಸುಲಭ !!

ಅಮೆರಿಕ ತೆರಳುವ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿಯೊಂದಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಯುಎಸ್‌ಗೆ ಪ್ರಯಾಣಿಸಬೇಕಾದರೆ, ಒಂದು ದಿನದ ಮುಂಚೆ ಕೊರೋನಾ ಟೆಸ್ಟ್‌ ಮಾಡಿಸಬೇಕು ಎಂಬ ನಿಯಮವನ್ನು ಬೈಡನ್‌ ಸರ್ಕಾರ ತೆಗೆದುಹಾಕಿದೆ. ಈ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿದ್ದ ಕೊನೆಯ ನಿಯಮವನ್ನು

ಈ ಕಾರಣಕ್ಕೆ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲು

ನಟ ಅಲ್ಲು ಅರ್ಜುನ್ ವಿರುದ್ಧ ಎಫ್‌ಐಆರ್ ಒಂದು ದಾಖಲಾಗಿದೆ. ಅಲ್ಲು ಅರ್ಜುನ್ ನಟಿಸಿದ ಜಾಹೀರಾತೊಂದರ ಕಾರಣವಾಗಿ ಈ ಎಫ್‌ಐಆರ್ ದಾಖಲಾಗಿದೆ. ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.ಪ್ರಸಿದ್ಧ ಶಿಕ್ಷಣ ಸಂಸ್ಥೆಯ ಜಾಹೀರಾತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂಬ ಆರೋಪದ