ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಹುದ್ದೆಗಳ ಸಂಖ್ಯೆ – 22, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜುಲೈ 6

ಭಾರತೀಯ ಕ್ರೀಡಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಭಾರತೀಯ ಕ್ರೀಡಾ ಪ್ರಾಧಿಕಾರ ಇಲಾಖೆ
ಹುದ್ದೆ : ಸಹಾಯಕ ನಿರ್ದೇಶಕರು
ಹುದ್ದೆಗಳ ಸಂಖ್ಯೆ : 22
ಉದ್ಯೋಗ ಸ್ಥಳ : ಭಾರತದಾದ್ಯಂತ
ವೇತನ : ಭಾರತೀಯ ಕ್ರೀಡಾ ಪ್ರಾಧಿಕಾರ ಇಲಾಖೆ ನಿಯಮ ಅನುಸಾರ


Ad Widget

Ad Widget

Ad Widget

Ad Widget

Ad Widget

Ad Widget

ಶೈಕ್ಷಣಿಕ ಅರ್ಹತೆ : ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ನಿಯಮಗಳ ಪ್ರಕಾರ

ವಯಸ್ಸಿನ ಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ಮೀರಿರಬಾರದು.

ವಯಸ್ಸಿನ ಸಡಿಲಿಕೆ:
ಪ.ಜಾ, ಪ. ಪಂ ಅಭ್ಯರ್ಥಿಗಳು: 05 ವರ್ಷಗಳು
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ: ನಾಗರಿಕ ಸೇವೆಗಳ ಪರೀಕ್ಷೆಯ ಅಂಕಗಳು ಮತ್ತು ಸಂದರ್ಶನ

ಪ್ರಮುಖ ದಿನಾಂಕ
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್​ 6, 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 6, 2022

ಅರ್ಜಿ ಸಲ್ಲಿಕೆ ಪ್ರಕ್ರಿಯೆ:
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
    -ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: sportsauthorityofindia.nic.in

error: Content is protected !!
Scroll to Top
%d bloggers like this: