ಮಂಗಳೂರು: ಮೊಬೈಲ್ ಅಂಗಡಿಯ ಮಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ಕುಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಚೊಕ್ಕಬೆಟ್ಟು ನಿವಾಸಿ ಸೊಹೈಲ್ (34) ಎಂದು ಗುರುತಿಸಲಾಗಿದೆ.
ಸೊಹೈಲ್ ಅವರು ತನ್ನ ಮೊಬೈಲ್ ಅಂಗಡಿಯ ಹಿಂದಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದು, ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
You must log in to post a comment.